ಅಧಿಕಾರಿಗಳು ಅಭಿವೃದ್ಧಿಗೆ ಪೂರಕ ಕಾರ್ಯ ನಿರ್ವಹಿಸಲಿ

Team Udayavani, Feb 22, 2021, 4:25 PM IST

Untitled-1

ಜಮಖಂಡಿ: ಅಧಿಕಾರಿಗಳು ಅಭಿವೃದ್ಧಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವಂತೆ ಶಾಸಕ ಆನಂದ ನ್ಯಾಮಗೌಡ ಸೂಚನೆ ನೀಡಿದರು.

ನಗರಸಭೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿಮಾತನಾಡಿದ ಅವರು, ಚುನಾಯಿತ ನಗರಸಭೆ ಸದಸ್ಯರ ಮಾತು ಕೇಳದಿದ್ದಲ್ಲಿ ಅಧಿಕಾರಿಗಳಿಂದ ನಗರ ಹೇಗೆ ಅಭಿವೃದ್ಧಿ ಹೊಂದಲು ಸಾಧ್ಯ. ಸಮರ್ಪಕವಾಗಿ ಕಾರ್ಯನಿರ್ವಹಣೆ ಮಾಡದ ಅಧಿಕಾರಿಗಳ ಮಾಹಿತಿ ನೀಡಿ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಪೌರಾಯುಕ್ತ ರಾಮಕೃಷ್ಣ ಸಿದ್ದನಕೊಳ್ಳ ಮಾತನಾಡಿ, ಮಾರ್ಚ್‌ದೊಳಗೆ ಕ್ರಿಯಾಯೋಜನೆ ಮಾಡಿಕೊಳ್ಳುವ ಅವಶ್ಯಕತೆ ಹಿನ್ನೆಲೆಯಲ್ಲಿ ಸಾಮಾನ್ಯ ಸಭೆಗೆ ಮುಂಚೆ ಬಜೆಟ್‌ ಸಭೆ ಮಾಡಿದರೆ ಅನುಕೂಲವಾಗುತ್ತದೆ ಎಂದು ಹೇಳಿದರು. ವಾಹನ ಚಾಲಕರ ವೇತನ ಚರ್ಚೆಗೆ ಸಂಬಂಧಿ  ಸಿದಂತೆ ನಗರಸಭೆ ಕಾಂಗ್ರೆಸ್‌ ಸದಸ್ಯ ಪರಮಾನಂದ ಗವರೋಜಿ ಮತ್ತು ಬಿಜೆಪಿ ಸದಸ್ಯ ಗುರುಪಾದ ಮೆಂಡಿಗೇರಿ ನಡುವೆ ಮಾತಿನ ಚಕಮಕಿಯಿಂದ ಕೆಲಕಾಲ ಸಭೆ ಸ್ಥಗಿತಗೊಂಡಿತು.

ನಗರಸಭೆ ಹಿರಿಯ ಸದಸ್ಯ ರಾಜು ಪಿಸಾಳ ಮಾತನಾಡಿ, ನಗರಸಭೆ ಬಜೆಟ್‌ ಕುರಿತು ನಮಗೆ ಯಾವುದೆ ಮಾಹಿತಿ ಇಲ್ಲ. ಬಜೆಟ್‌ ಸಭೆ ಮುಂದೂಡುವಂತೆ ಹೇಳಿದರು. ನಗರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಸಭೆಯಲ್ಲಿ ಆದ್ಯತೆ ನೀಡಬೇಕು ಎಂದರು. ಬಜೆಟ್‌ ಸಭೆ ಮುಂದೂಡುವ ಮೂಲಕ ನಿಗದಿತ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಬೇಕು. ನಗರಸಭೆ ಬಜೆಟ್‌ ಸಭೆಯನ್ನು ಮೂರ್‍ನಾಲ್ಕು ದಿನದ ನಂತರ ನಿಗದಿ ಪಡಿಸುವಂತೆ ಸೂಚಿಸಿದರು.

ನಗರಸಭೆ ಅಧ್ಯಕ್ಷ ಸಿದ್ದು ಮೀಸಿ ಮಾತನಾಡಿ, ಬಜೆಟ್‌ ಸಭೆ ಬಗ್ಗೆ ಮಾಹಿತಿ ಕುರಿತು ಎಲ್ಲ ಸದಸ್ಯರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ದಿನಗಳಲ್ಲಿ ನಗರಸಭೆ ಬಜೆಟ್‌ ಸಭೆ ನಡೆಸಲಾಗುವುದು ಎಂದರು.

ನಗರಸಭೆ ಸದಸ್ಯ ಪ್ರಕಾಶ ಹಂಗರಗಿ ಮಾತನಾಡಿ,ತಾಲೂಕಿನ ಗದ್ಯಾಳ, ಗೋಠೆ ಗ್ರಾಮಗಳ ಜನರಿಗೆಆಶ್ರಯ ಕಾಲೋನಿಗಳಲ್ಲಿ ನಿವೇಶನಗಳನ್ನು ಯಾವಆಧಾರದ ಮೇಲೆ ನೀಡಲಾಗಿದೆ. ಲಕ್ಷಾಂತರ ರೂಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು.ನಗರದ ಪ್ರಮುಖ ಸ್ಥಳಗಳಲ್ಲಿ ಸ್ವತ್ಛತೆ ಮರೀಚಿಕೆಯಾಗಿದೆ. ಸಮರ್ಪಕವಾಗಿ ಬೀದಿದೀಪಗಳು ನಿರ್ವಹಣೆಯಿಲ್ಲ. ನಗರದ ಯಾವುದೆ ವಾರ್ಡುಗಳಲ್ಲಿ ನಗರಸಭೆ ಅಧಿಕಾರಿಗಳು,ಸಿಬ್ಬಂದಿಗಳು ಸರಿಯಾಗಿ ಕೆಲಸ ಮಾಡುತಿಲ್ಲ ಎಂದು ಕೆಲ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ

ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲೀಂ ಕುಟುಂಬ ಇಲ್ಲ, ಆದರೂ ಮೊಹರಂ ಹಬ್ಬ ಆಚರಿಸುತ್ತಾರೆ

ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬ ಇಲ್ಲ, ಆದರೂ ಮೊಹರಂ ಹಬ್ಬ ಆಚರಿಸುತ್ತಾರೆ

rain

ಭಾರೀ ಮಳೆ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ರಾಜಸ್ತಾನದ ಖಾತು ಶಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಸಾವು, ಇಬ್ಬರಿಗೆ ಗಾಯ

ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ : ಮೂವರು ಭಕ್ತರ ಸಾವು, ಇಬ್ಬರಿಗೆ ಗಾಯ

Nitish Kumar called Sonia amid of cold war with bjp

ಬಿಜೆಪಿ- ಜೆಡಿಯು ಜಗಳ: ಸೋನಿಯಾಗೆ ಕರೆ ಮಾಡಿದ ನಿತೀಶ್ ಕುಮಾರ್

1

ಸಕಲೇಶಪುರ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

meenugarike

ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ : ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ಜೀವನದಲ್ಲಿ ವಿಭಿನ್ನ ಆಲೋಚನೆ ಹೊಂದಿ: ವಚನಾನಂದ ಶ್ರೀ

11

ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ

9 ಚಿನ್ನದ ಪದಕ ಬಾಚಿದ ಬಾಗಲಕೋಟೆ ಮಕ್ಕಳು

9 ಚಿನ್ನದ ಪದಕ ಬಾಚಿದ ಬಾಗಲಕೋಟೆ ಮಕ್ಕಳು

ಸ್ವಾತಂತ್ರ್ಯ ನಾಯಕರ ಜೀವನ ಸಂದೇಶ ಸಾರಿ; ನಿಸರ್ಗ ತಜ್ಞ ಮಳಲಿ

ಸ್ವಾತಂತ್ರ್ಯ ನಾಯಕರ ಜೀವನ ಸಂದೇಶ ಸಾರಿ; ನಿಸರ್ಗ ತಜ್ಞ ಮಳಲಿ

tdy-1

ಸಮಾಜದ ಧ್ವನಿಯಾಗಿ ಕಾರ್ಯನಿರ್ವಹಿಸುವುದು ಪೀಠಗಳ ಮುಖ್ಯ ಧ್ಯೇಯ: ವಚನಾನಂದ ಶ್ರೀಗಳು

MUST WATCH

udayavani youtube

NEWS BULLETIN 08-08-2022

udayavani youtube

ಕಾಮನ್‌ವೆಲ್ತ್‌ ಪದಕ ವೀರ ಗುರುರಾಜ್‌ ಗೆ ಉಡುಪಿ ಜಿಲ್ಲಾಡಳಿತದಿಂದ ಸನ್ಮಾನ

udayavani youtube

ಮೈಸೂರು ದಸರಾ : ಮಳೆಯ ನಡುವೆಯೇ ಗಜ ಪಯಣಕ್ಕೆ ಸಂಭ್ರಮದ ಚಾಲನೆ…

udayavani youtube

ಮಳೆಗಾಲದಲ್ಲಿ ಇಲ್ಲಿ ಸತ್ತವರ ಅಂತಿಮ ಯಾತ್ರೆ ಮಾತ್ರ ನರಕಯಾತನೆ..

udayavani youtube

ಒಂದು ಮೂಟೆಯ ಗೊಬ್ಬರದ ದುಡ್ಡಿನಲ್ಲಿ ೧ವರ್ಷದ ಜೀವಾಮೃತ ತಯಾರು ಮಾಡಬಹುದು!

ಹೊಸ ಸೇರ್ಪಡೆ

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಸಚಿವ ನಾಗೇಶ್ ಘೋಷಣೆ

ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲೀಂ ಕುಟುಂಬ ಇಲ್ಲ, ಆದರೂ ಮೊಹರಂ ಹಬ್ಬ ಆಚರಿಸುತ್ತಾರೆ

ಈ ಗ್ರಾಮದಲ್ಲಿ ಒಂದೇ ಒಂದು ಮುಸ್ಲಿಂ ಕುಟುಂಬ ಇಲ್ಲ, ಆದರೂ ಮೊಹರಂ ಹಬ್ಬ ಆಚರಿಸುತ್ತಾರೆ

rain

ಭಾರೀ ಮಳೆ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ರಾಜಸ್ತಾನದ ಖಾತು ಶಾಮ್ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮೂವರು ಸಾವು, ಇಬ್ಬರಿಗೆ ಗಾಯ

ರಾಜಸ್ಥಾನದ ಖತು ಶ್ಯಾಮ್ ದೇವಸ್ಥಾನದಲ್ಲಿ ಕಾಲ್ತುಳಿತ : ಮೂವರು ಭಕ್ತರ ಸಾವು, ಇಬ್ಬರಿಗೆ ಗಾಯ

Nitish Kumar called Sonia amid of cold war with bjp

ಬಿಜೆಪಿ- ಜೆಡಿಯು ಜಗಳ: ಸೋನಿಯಾಗೆ ಕರೆ ಮಾಡಿದ ನಿತೀಶ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.