ಹಸಿರಿನಿಂದ ಕಂಗೊಳಿಸುತ್ತಿದೆ‌ ಬಾವಲತ್ತಿ ಶಾಲೆ

Team Udayavani, Feb 1, 2020, 12:14 PM IST

bk-tdy-2

ಬೀಳಗಿ: ಬೂದಿಹಾಳ ಪುನರ್ವಸತಿ ಕೇಂದ್ರದ ಬಾವಲತ್ತಿ ತೋಟದ ಶಾಲೆ ಹಸಿರಿನಿಂದ, ಅಂದ-ಚಂದದ ಬಣ್ಣಗಳ ಚಿತ್ತಾರದಿಂದ ಕಂಗೊಳಿಸುವುದರ ಜತೆಗೆ ಮಕ್ಕಳ ಅಕ್ಷರ ಹಸಿವನ್ನು ನೀಗಿಸಿ ಮಾದರಿಯಾಗಿದೆ.

ಮಕ್ಕಳ ಹೆಮ್ಮೆ: ತಾಲೂಕಿನ ಬೂದಿಹಾಳ ಪುನರ್ವಸತಿ ಕೇಂದ್ರದ ಅರಡ್ಡಿಯವರ ತೋಟದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂರು ಕೊಠಡಿಯನ್ನು ಹೊಂದಿದ್ದು, ತೋಟದ ಶಾಲೆಯಲ್ಲಿ ಒಟ್ಟು 15 ಮಕ್ಕಳು ಓದುತ್ತಿದ್ದಾರೆ. 1ರಿಂದ 5ನೇ ತರಗತಿಯವರೆಗಿನ ಈ ಶಾಲೆಯ ಆವರಣದಲ್ಲಿ ಚಿಕ್ಕು, ಬಾಳೆ, ಪಪ್ಪಾಯಿ, ತೆಂಗು, ನುಗ್ಗೆ, ಕರಿಬೇವು ಸೇರಿದಂತೆ ವಿವಿಧ ಜಾತಿಯ ಗಿಡಗಳು ಮತ್ತು ಹೂದೋಟ ಹಸಿರಿನ ಅಂದ ಕಟ್ಟುವ ಮೂಲಕ ಮನಸ್ಸಿಗೆ ಮುದ ನೀಡುತ್ತದೆ.

ಶಿಕ್ಷಕಿಯ ಇಚ್ಛಾಶಕ್ತಿ: ಕಳೆದ ನಾಲ್ಕು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಶಂಕ್ರಮ್ಮ ಪಾಟೀಲ ಅವರ ಇಚ್ಛಾಶಕ್ತಿ ಮತ್ತು ಎಸ್‌ಡಿಎಂಸಿ, ಪಾಲಕರ ಸಹಕಾರದ ಫಲವಾಗಿ ಕಲಿಕೆಯಿಂದ ಹಿಡಿದು, ಸ್ವಚ್ಚತೆ, ಶಿಸ್ತು, ಹಸಿರು ಪ್ರಜ್ಞೆ ಹೇಳಿಕೊಡುತ್ತಿದೆ ಈ ಶಾಲೆ. ಶಿಕ್ಷಕರು ಮತ್ತು ಶಾಲಾ ಸುಧಾರಣಾ ಸಮಿತಿಯವರು ಇಚ್ಛಾಸಕ್ತಿ ಮೆರೆದರೆ ಕನ್ನಡ ಶಾಲೆಗಳಿಗೂ ಮೌಲ್ಯ ತಂದು ಕೊಡಬಹುದು ಎನ್ನುವುದಕ್ಕೆ ಈ ತೋಟದ ಶಾಲೆ ಜೀವಂತ ಸಾಕ್ಷಿಯಾಗಿದೆ. ಶಿಕ್ಷಕಿ ಶಂಕ್ರಮ್ಮನವರ ಕಠಿಣ ಪರಿಶ್ರಮ ಮತ್ತೂಬ್ಬರಿಗೆ ಮಾರ್ಗದರ್ಶಿಯಾಗಿದೆ.

ಬಣ್ಣದ ಲೋಕ: ಈ ಶಾಲೆಗೆ ಒಬ್ಬರೆ ಶಿಕ್ಷಕರು. ಶಿಕ್ಷಕಿ ಶಂಕ್ರಮ್ಮ ಪಾಟೀಲ, ಎಸ್‌ಡಿಎಂಸಿ, ಪಾಲಕರು ಸೇರಿಕೊಂಡು ಸ್ವಂತ 20 ಸಾವಿರಕ್ಕೂ ಹೆಚ್ಚು ಹಣ ಖರ್ಚು ಮಾಡಿ ಗೋಡೆಗಳಿಗೆ ಅಂದದ ಚಿತ್ತಾರ ಬಿಡಿಸಿದ್ದಾರೆ. ಶಾಲೆಯ ಗೋಡೆಯ ಮೇಲಿನ ನಿಸರ್ಗ ರಮಣೀಯ ಅಂದಚಂದದ ಚಿತ್ತಾರದಲ್ಲಿಯೇ ಅಕ್ಷರ ಲೋಕವನ್ನು ಕಲಾವಿದ ರವಿ ಸೃಷ್ಟಿಸಿರುವುದು ವಿಶೇಷತೆಯಾಗಿದೆ.

ಎಸ್‌ಡಿಎಂಸಿ ಹೆಚ್ಚಿನ ಸಹಕಾರದಿಂದ ಶಾಲೆ ಅಭಿವೃದ್ಧಿ ಕಾಣುವಂತಾಗಿದೆ. ಕನ್ನಡ ಶಾಲೆಗಳು ಆಕರ್ಷಣೆಯಾಗಬೇಕು. ಶಾಲೆಯ ಮಕ್ಕಳನ್ನು ಮನೆಯ ಮಕ್ಕಳಂತೆ ಪ್ರೀತಿಸಬೇಕು. ನಮ್ಮ ಕನ್ನಡ ಶಾಲೆ, ಯಾವ ಖಾಸಗಿ ಶಾಲೆಗೂ ಕಡಿಮೆಯಿಲ್ಲ ಎನ್ನುವ ಭಾವನೆ ಮಕ್ಕಳಲ್ಲಿ ಮೂಡಿದಾಗ ಶಿಕ್ಷಕರ ಶ್ರಮ ಸಾರ್ಥಕವಾಗುತ್ತದೆ.ಶಂಕ್ರಮ್ಮ ಬಿ.ಪಾಟೀಲ, ಶಿಕ್ಷಕಿ, ಬಾವಲತ್ತಿ ತೋಟದ ಶಾಲೆ

-ರವೀಂದ್ರ ಕಣವಿ

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.