ಮಾಸಿಕ ವೇತನ ನೀಡುವಂತೆ ಗೈಡ್‌ಗಳ ಆಗ್ರಹ

ಗೈಡ್‌ ವೃತ್ತಿಯನ್ನೆ ನೆಚ್ಚಿಕೊಂಡ ಪ್ರವಾಸಿ ಮಾರ್ಗದರ್ಶಕರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ.

Team Udayavani, Dec 4, 2021, 5:54 PM IST

ಮಾಸಿಕ ವೇತನ ನೀಡುವಂತೆ ಗೈಡ್‌ಗಳ ಆಗ್ರಹ

ಅಮೀನಗಡ: ಪ್ರವಾಸಿ ಗೈಡ್‌ಗಳಿಗೆ ಮಾಸಿಕ ವೇತನ ನೀಡಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರವಾಸಿ ಮಾರ್ಗದರ್ಶಕರು ಪತ್ರ ಚಳವಳಿ ನಡೆಸಿದರು. ಐಹೊಳೆಯಲ್ಲಿ ಐತಿಹಾಸಿಕ ದುರ್ಗಾ ದೇವಾಲಯದಿಂದ ಅಂಚೆ ಕಚೇರಿಗೆ ತೆರಳಿದ ಪ್ರವಾಸಿ ಮಾರ್ಗದರ್ಶಕರು ಪೋಸ್ಟ್‌ ಬಾಕ್ಸ್‌ನಲ್ಲಿ ಪತ್ರಗಳನ್ನು ಹಾಕಿ ಸರ್ಕಾರಕ್ಕೆ ರವಾನಿಸಿದರು.

ಜಿಲ್ಲೆಯ ಸುಮಾರು 35 ಜನ ಪ್ರವಾಸಿ ಮಾರ್ಗದರ್ಶಕರು ಸೇರಿ ರಾಜ್ಯದಲಿ ಒಟ್ಟು 350ಕ್ಕೂ ಹೆಚ್ಚು ಜನ ಪ್ರವಾಸಿ ಮಾರ್ಗದರ್ಶಕರು ಕಳೆದ ಹಲವಾರು ವರ್ಷಗಳಿಂದ ಪ್ರವಾಸಿ ತಾಣಗಳಲ್ಲಿ ಗೈಡ್‌ ವೃತ್ತಿಯನ್ನು ಮಾಡುತ್ತಿದ್ದೇವೆ. ಆದರೆ, ಅದು ಕೂಡಾ ವರ್ಷಪೂರ್ತಿ ಇರುವುದಿಲ್ಲ.

ಇದರಿಂದ ಗೈಡ್‌ ವೃತ್ತಿಯನ್ನೆ ನೆಚ್ಚಿಕೊಂಡ ಪ್ರವಾಸಿ ಮಾರ್ಗದರ್ಶಕರಿಗೆ ಜೀವನ ನಿರ್ವಹಣೆ ಕಷ್ಟವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಗೈಡ್‌ ಗಳಿಗೆ ಮಾಸಿಕ ವೇತನ ನೀಡಬೇಕು ಎಂದು ಆಗ್ರಹಿಸಿದರು.

ಸಂಕಷ್ಟದ ಸಂದರ್ಭದಲ್ಲೂ ಕೂಡಾ ಪ್ರವಾಸಿ ಗೈಡ್‌ಗಳಿಗೆ ಸರ್ಕಾರ ಸೌಲಭ್ಯ ಒದಗಿಸಿಲ್ಲ ಇದರಿಂದ ಗೈಡ್‌ ವೃತ್ತಿಯನ್ನು ನಂಬಿಕೊಂಡು ಬದುಕುತ್ತಿರುವ ಪ್ರವಾಸಿ ಮಾರ್ಗದರ್ಶಕರ ಬದುಕು ಆರ್ಥಿಕವಾಗಿ ತೊಂದರೆಯಿಂದ ಕುಟುಂಬ ನಿರ್ವಹಣೆ,ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರವಾಸೋಧ್ಯಮ ಸಚಿವ ಆನಂದ ಸಿಂಗ್‌ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದರು.

ಸ್ಥಳದಲ್ಲಿ ಪ್ರವಾಸಿ ಮಾರ್ಗದರ್ಶಿಗಳಾದ ಬಸವರಾಜ ನರಗುಂದ,ಅಶೋಕ ಮಾಯಾಚಾರಿ, ಸಿದ್ದಲಿಂಗಯ್ಯ ನಿಂಬಲಗುಂದಿ,ಕೊಟ್ಟೂರಸ್ವಾಮಿ ಸಾರಂಗಮಠ,ಈರಪ್ಪ ಅಂಗಡಿ,ರಮೇಶ ಭಜಂತ್ರಿ,ಪರಶುರಾಮ ಗೋಡಿ,ಬುಡ್ಡಪ್ಪ ಮಜ್ಜಗಿ,ಜಗದೀಶ ಹೊಸಮನಿ,ಯಮನಪ್ಪ ಮಾದರ ಇದ್ದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.