ಚಿತ್ತಾ ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ

Team Udayavani, Oct 22, 2019, 12:49 PM IST

bk-tdy-2

ಮಹಾಲಿಂಗಪುರ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಒಂಭತ್ತು ಗ್ರಾಮಗಳಲ್ಲಿ ಮಳೆ ಹಾಗೂ ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ರವಿವಾರ ಮಹಾಲಿಂಗಪುರದಲ್ಲಿ 135.4 ಸೆ.ಮಿ ಮಳೆಯಾಗಿದೆ.

ಧರೆಗುರುಳಿದ ಮರಗಳು: ನಿರಂತರ ಮಳೆಯಿಂದಾಗಿ ಮಹಾಲಿಂಗಪುರ, ಬೆಳಗಲಿ, ಬಿಸನಾಳ, ಢವಳೇಶ್ವರ, ಮಾರಾಪುರ ಗ್ರಾಮಗಳಲ್ಲಿ ರಸ್ತೆ ಬದಿಯಲ್ಲಿನ ಮತ್ತು ಹೊಲಗದ್ದೆಗಳಲ್ಲಿ ಮರಗಳುನೆಲಕ್ಕುರುಳಿವೆ. ಇದರಿಂದಾಗಿ ಹಲವಡೆ ಸಂಚಾರಕ್ಕೆ ತೊಂದರೆಯಾಗಿದೆ.

ಮನೆಗಳಿಗೆ ನುಗ್ಗಿದ ನೀರು: ಪಟ್ಟಣದ ಸಿದ್ದ ಸರೋವರದ ಕೆರೆ ತುಂಬಿ ನೀರು ಚರಂಡಿಗೆ ಹರಿದ ಪರಿಣಾಮವಾಗಿ ಚಿಮ್ಮಡ ಗಲ್ಲಿಯಲ್ಲಿ 20ಕ್ಕೂ ಅಧಿ ಕ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳು ಮನೆಯ ಸಾಮಾನುಗಳ ರಕ್ಷಣೆಗಾಗಿ ಪರದಾಡಿದರು.

ಬಿದ್ದ ಮನೆಗಳು: ವಿವಿಧ ವಾರ್ಡ್‌ಗಳಲ್ಲಿ ಹತ್ತಕ್ಕೂ ಅಧಿಕ ಮನೆಗಳು ಬಿದ್ದಿವೆ. ವಿಪರೀತ ಮಳೆಯ ಕಾರಣ ಬಹುತೇಕ ಚರಂಡಿಗಳು ತುಂಬಿ, ರಸ್ತೆಗಳ ಮೇಲೆ ನೀರು ಹರಿದ ಕಾರಣ ಸಾರ್ವಜನಿಕರು ಪರದಾಡಿದರು.

ರನ್ನಬೆಳಗಲಿಯಲ್ಲಿ ಆವಾಂತರ: ನೆರೆಯ ರನ್ನಬೆಳಗಲಿಯಲ್ಲಿ ಹಳ್ಳದ ನೀರು ತುಂಬಿ ಹತ್ತಾರು ಮನೆಗಳಿಗೆ ನೀರು ನುಗ್ಗಿದೆ. ಅಂಗನವಾಡಿಗೆ ನೀರು ನುಗ್ಗಿ ದವಸ ಧಾನ್ಯಗಳು ಹಾಳಾಗಿವೆ. ಪಟ್ಟಣದ ಹನುಮಾನ ದೇವಸ್ಥಾನದಿಂದ ಹಿಡಿದು-ಯಲ್ಲಮ್ಮ ದೇವಸ್ಥಾನದವರೆಗಿನ ರಸ್ತೆಯ ಮೇಲೆ ಹಳ್ಳದ ನೀರು ಹೊಳೆಯಂತೆ ಹರಿದ ಪರಿಣಾಮ ಸಂಚಾರಕ್ಕೆ ತೊಂದರೆಯುಂಟಾಗಿದೆ. ಪಟ್ಟಣದಲ್ಲಿ ಸಿಮೆಂಟ್‌ ಅಂಗಡಿ, ದಾಬಾ, ಬ್ಯಾಂಕ್‌, ಅಂಗನವಾಡಿ ಕಟ್ಟಡಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.

ಅಪಾರ ಬೆಳೆ ನಾಶ: ನಿರಂತರ ಮಳೆಯಿಂದಾಗಿ ಈ ಭಾಗದಲ್ಲಿನ ಕಬ್ಬು, ಗೋವಿನ ಜೋಳ, ಅರಿಶಿನ, ಕಾಯಿಪಲ್ಲೆ ಸೇರಿದಂತೆ ಎಲ್ಲ ಬೆಳೆಗಳು ಜಲಾವೃತವಾಗಿವೆ.

ರಸ್ತೆಗಳು ಬಂದ್‌: ನಿರಂತರ ಮಳೆಯ ಪರಿಣಾಮ ಹಳ್ಳಗಳು ತುಂಬಿ ಹರಿದ ಪರಿಣಾಮ ಕೆಸರಗೊಪ್ಪ-ಹಂದಿಗುಂದ, ಮಹಾಲಿಂಗಪುರ-ಅಕ್ಕಿಮರಡಿ ರಸ್ತೆಗಳು ಬಂದ್‌ ಆಗಿ ಉಭಯ ಗ್ರಾಮಗಳ ಸಂಪರ್ಕ ಕಡಿತವಾಗಿವೆ.

ಟಾಪ್ ನ್ಯೂಸ್

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ಪಬ್‌ಜಿ ಸೈಡ್‌ ಎಫೆಕ್ಟ್: ಕುಟುಂಬದ ನಾಲ್ವರನ್ನು ಕೊಂದ ಬಾಲಕ

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವು

ರಾಜ್ಯದಲ್ಲಿಂದು 31,198 ಮಂದಿಗೆ ಸೋಂಕು ದೃಢ: 50 ಸಾವುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಣ ಪಡೆಯಬೇಕೆಂಬ ಛಲ ಇರಲಿ: ನ್ಯಾಮಗೌಡ

ಶಿಕ್ಷಣ ಪಡೆಯಬೇಕೆಂಬ ಛಲ ಇರಲಿ: ನ್ಯಾಮಗೌಡ

5.60 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

5.60 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

ರೈತರು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಲಿ

ರೈತರು ಸರ್ಕಾರದ ಯೋಜನೆ ಸದುಪಯೋಗಪಡಿಸಿಕೊಳ್ಳಲಿ

ವಿದ್ಯಾರ್ಥಿಗಳಲ್ಲಿರಲಿ ಸವಾಲು ಎದುರಿಸುವ ದಿಟ್ಟ ಶಕ್ತಿ; ಶಾಸಕ ದೊಡ್ಡನಗೌಡ

ದೆದ್ಗರಗಗ್

ಸಂತ್ರಸ್ತರಿಗೆ ಹಕ್ಕು ಪತ್ರ ಕೊಡಲು ತ್ವರಿತ ಕ್ರಮ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

ಭಾರ್ತಿ ಏರ್ಟೆಲ್‌ನಲ್ಲಿ ಗೂಗಲ್‌ ಹೂಡಿಕೆ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.