ಭಾರಿ ಮಳೆ: ಕುಸಿದು ಬಿದ್ದ ಮನೆ


Team Udayavani, Oct 9, 2019, 12:28 PM IST

bk-tdy-2

ಗುಳೇದಗುಡ್ಡ; ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದೆ. ಪಟ್ಟಣದ ಬನ್ನಿಕಟ್ಟಿಯ ಶಂಕ್ರವ್ವ ರೇವಣಪ್ಪ ಮುರಗೋಡ ಎಂಬುವರ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಹಳ್ಳ ತುಂಬಿ ಹರಿದು ಪಟ್ಟಣದ ಬಸ್‌ ನಿಲ್ದಾಣದ ಎದುರಿನ ಧುತ್ತರಗಿ ಪೆಟ್ರೋಲ್‌ ಬಂಕ್‌, ಕಟ್ಟಿಗೆ ಅಡ್ಡೆ, ಗ್ಯಾರೇಜ್‌ಗಳಿಗೆ ನೀರು ನುಗ್ಗಿದೆ. ಸೋಮವಾರದ ಮಳೆಯಿಂದ ಪಟ್ಟಣದ ಹಳ್ಳ ತುಂಬಿ ಹರಿಯುತ್ತಿದೆ.

ಧುಮ್ಮಿಕ್ಕಿ ಹರಿಯುತ್ತಿರುವ ಜಲಪಾತಗಳು: ಕಳೆದ ಎರಡೂವರೆ ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇದರಿಂದ ಪಟ್ಟಣದ ವ್ಯಾಪ್ತಿಯಲ್ಲಿ ಬರುವ ಗುಳೇದಗುಡ್ಡದ ಹಿರೇಹಳ್ಳದ ದಿಡಗು (ಜಲಪಾತ), ಹಾನಾಪುರದ ಹಾಲಹಂಡೆ, ಹುಲ್ಲಿಕೇರಿ ಸಮೀಪದ ಅವ್ವಕ್ಕನ ಕೊಳ್ಳಗಳು ಮಳೆಯಿಂದ ಧುಮ್ಮಿಕ್ಕಿ ಹರಿಯುತ್ತಿವೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.