ಇಲ್ಲಿ “ರಾಜಕಾರಣಿಗಳಿಗೆ ನಿಷೇಧ ‘

Team Udayavani, Apr 14, 2019, 1:12 PM IST

bag-4
ಬಾದಾಮಿ: ಗಿಡ್ಡನಾಯಕನಾಳ ಗ್ರಾಮದಲ್ಲಿ ಗ್ರಾಮಸ್ಥರು “ರಾಜಕಾರಣಿಗಳಿಗೆ ನಿಷೇಧ’ ಎಂದು ಬ್ಯಾನರ್‌ ಕಟ್ಟಿದ್ದಾರೆ.
ಗಿಡ್ಡನಾಯಕನಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
2012ರಿಂದ ಶಾಸಕರಿಗೆ ಮತ್ತು ಅಧಿಕಾರಿಗಳಿಗೆ ಮನವಿ ನೀಡಿದ್ದರೂ ಭರವಸೆ ಈಡೇರಿಲ್ಲ ಎಂದು ಗ್ರಾಮಸ್ಥರು
ದೂರುತ್ತಾರೆ.
ಗಿಡ್ಡನಾಯಕನಾಳ ಗ್ರಾಮದಲ್ಲಿ ಸುಮಾರು 3 ಸಾವಿರ ಜನಸಂಖ್ಯೆಯಿದೆ. ಗಿಡ್ಡನಾಯಕನಾಳ ತಾಲೂಕಿನ ಹೊಸೂರ
ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುತ್ತದೆ. ಕಂದಾಯ ಇಲಾಖೆಯ ಮಾಹಿತಿಯಲ್ಲಿ ಗಿಡ್ಡನಾಯಕನಾಳ ಹೆಸರಿಲ್ಲ. ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಸಿಕ್ಕಿಲ್ಲ. ಗ್ರಾಮದ ಎಲ್ಲ ಸೌಲಭ್ಯಗಳನ್ನು ಹೊಸೂರಿನವರೇ ಪಡೆಯುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಇಲ್ಲಿಯ ಶಾಸಕ ಸಿದ್ದರಾಮಯ್ಯನವರಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಬಾಗಲಕೋಟೆ
ವಿಭಾಗಾಧಿಕಾರಿ, ಚುನಾವಣಾಧಿಕಾರಿ ಮತ್ತು ತಹಶೀಲ್ದಾರ್‌ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಗಿಡ್ಡನಾಯಕನಾಳ
ಗ್ರಾಮವನ್ನು ಏ.22ರೊಳಗೆ ಕಂದಾಯ ಗ್ರಾಮ ಘೋಷಣೆ ಮಾಡಬೇಕು. ಇಲ್ಲದಿದ್ದರೆ ಮತದಾನ ಬಹಿಷ್ಕರಿಸುವುದಾಗಿ
ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಗಿಡ್ಡನಾಯಕನಾಳ ಗ್ರಾಮಕ್ಕೆ ಭೇಟಿ ಕೊಟ್ಟಿದ್ದೇನೆ. ಗಿಡ್ಡನಾಯಕನಾಳ ಗ್ರಾಮವನ್ನು ಕಂದಾಯ ಗ್ರಾಮ ಎಂದು
ಘೋಷಣೆ ಪ್ರಕ್ರಿಯೆ ಚಾಲನೆಯಲ್ಲಿದೆ. ಇದು ಸರಕಾರದ ಹಂತದಲ್ಲಿದೆ. ಇದಕ್ಕೆ 4 ತಿಂಗಳ ಕಾಲಾವಕಾಶ ಬೇಕಾಗಿದೆ. ಜಿಲ್ಲಾ ಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಶೀಘ್ರದಲ್ಲಿಯೇ ಜಿಲ್ಲಾ ಧಿಕಾರಿಗಳೊಂದಿಗೆ ಇನ್ನೊಂದು ಸಲ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಲಾಗುವುದು.
 ಸುಹಾಸ ಇಂಗಳೆ, ತಹಶೀಲ್ದಾರ್‌ ಬಾದಾಮಿ.
ಗಿಡ್ಡನಾಯಕನಾಳ ಗ್ರಾಮದಲ್ಲಿ 3 ಸಾವಿರ ಜನಸಂಖ್ಯೆಯಿದೆ. ಕಂದಾಯ ಗ್ರಾಮಕ್ಕೆ ಇರಬೇಕಾದ ಎಲ್ಲ ಅರ್ಹತೆಗಳಿವೆ.
ಕಂದಾಯ ಇಲಾಖೆ ಅಧಿ ಕಾರಿಗಳು ಕಂದಾಯ ಗ್ರಾಮ ಎಂದು ಘೋಷಣೆ ಮಾಡಬೇಕು.
 ಹೆಸರು ಹೇಳಲಿಚ್ಚಿಸಿದ ಗಿಡ್ಡನಾಯಕನಾಳ ಗ್ರಾಮದ ಯುವಕ.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.