Hunagund: ನಿಯಮ ಪಾಲಿಸದೇ ರಸ್ತೆ ತಡೆ ನಿರ್ಮಾಣ

Team Udayavani, Dec 3, 2023, 1:03 PM IST

Hunagund: ನಿಯಮ ಪಾಲಿಸದೇ ರಸ್ತೆ ತಡೆ ನಿರ್ಮಾಣ

ಹುನಗುಂದ: ಪಟ್ಟಣ ಪ್ರವೇಶಿಸುವ ರಸ್ತೆ ಹಾಗೂ ಒಳ ರಸ್ತೆಗಳಲ್ಲಿ ನಿರ್ಮಿಸಿರುವ ರಸ್ತೆ ತಡೆ (ಹಂಪ್ಸ್‌)ಗಳಲ್ಲಿ ಸರ್ಕಾರ ನಿಯಮ ಪಾಲನೆಯಾಗದೇ ಇರುವುದರಿಂದ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

ಹುನಗುಂದ ಪಟ್ಟಣ ಪ್ರಮುಖ ಸ್ಥಳವಾಗಿದ್ದು ರಾಜ್ಯ ಹೆದ್ದಾರಿ ಹಾದು ಹೋಗಿರುವುದರಿಂದ ವಾಹನಗಳ ಸಂಚಾರ ಹೆಚ್ಚಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಸೇವಾ ರಸ್ತೆ ಮೂಲಕ ಬಾಗಲಕೋಟೆಯಿಂದ ಪಟ್ಟಣ ಪ್ರವೇಶಿಸುವ ಮತ್ತು ಐತಿಹಾಸಿಕ ಸ್ಥಳ ಕೂಡಲಸಂಗಮದಿಂದ ಹುನಗುಂದ ಪ್ರವೇಶಿಸುವಾಗ ಎಲ್ಲ ಕಡೆಗಳಲ್ಲಿ ರಸ್ತೆ ತಡೆ ನಿರ್ಮಿಸಲಾಗಿದೆ. ಆದರೆ ಸಾರಿಗೆ ಇಲಾಖೆ ನಿಯಮಗಳು ಪಾಲನೆಯಾಗಿಲ್ಲ. ಎಚ್ಚರಿಕೆ, ಬಣ್ಣದ ಬೋರ್ಡ್‌ ಹೀಗೆ ಸವಾರನಿಗೆ ರಸ್ತೆ ಸಾಗುವ ನಿಯಮಗಳೇ ಕಾಣುತ್ತಿಲ್ಲ.

ಉದಾಹರಣೆಗೆ ಇಲ್ಲಿನ ತಾಲೂಕು ಆಡಳಿತ ಮಿನಿ ವಿಧಾನಸೌಧ ಮುಂದೆ ಎರಡೂ ಬದಿ ಕಡೆ ರಸ್ತೆ ತಡೆ ಹಾಕಲಾಗಿದೆ. ಅವುಗಳಿಗೆ ಕಾನೂನಿನಂತೆ ಬಿಳಿ ಬಣ್ಣದ ಪಟ್ಟಿ ಇಲ್ಲದೆ ಇರುವುದರಿಂದ ಅದು ಸವಾರರಿಗೆ ಕಾಣಿಸದೆ ಈ ಸ್ಥಳದಲ್ಲಿ ಸಾಕಷ್ಟು ಅವಘಡಗಳು ಸಂಭವಿಸಿವೆ.

ಕೆಲವು ಸಲ ಸಣ್ಣಪುಟ್ಟ ಅಪಘಾತಗಳಾದರೆ, ಇನ್ನೂ ಕೆಲವು ಸಲ ತೀವ್ರತರ ಅಪಘಾತಗಳಾಗಿ ಆಸ್ಪತ್ರೆಗೆ ದಾಖಲಾದ ಉದಾಹರಣೆಗಳೂ ಉಂಟು. ಪ್ರತಿನಿತ್ಯ ಇಂತಹ ಘಟನೆಗಳು ನಡೆಯುತ್ತಿದ್ದರೂ ಅಧಿಕಾರಿಗಳು ಕಂಡೂ ಕಾಣದಂತಿದ್ದಾರೆ. ತಕ್ಷಣ ನಗರ ಪ್ರವೇಶಿಸುವ ಕಡೆ ಹಾಕಿರುವ ರಸ್ತೆಗಳಿಗೆ ಸಾರಿಗೆ ನಿಯಮದಂತೆ ಬೋರ್ಡ್‌ ಮತ್ತು ಬಣ್ಣ ಬಳಿಯಬೇಕಿದೆ.

ಹುನಗುಂದ ಪ್ರವೇಶಿಸುತ್ತಿರುವ ನಾಲ್ಕು ದಿಕ್ಕುಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ರಸ್ತೆತಡೆ ನಿರ್ಮಿಸಲಾಗಿದೆ. ನಿಯಮದಂತೆ ರಿಪ್ಲೆಕ್ಟರ್‌ ಅಳವಡಿಸಲು ಬಿಸಿಲಿನ ಪ್ರಖರತೆ ಕೊರತೆ ಇದ್ದುದರಿಂದ ತಡವಾಗಿದೆ. ಈ ಕುರಿತು ತಹಶೀಲ್ದಾರರು ಈಗಾಗಲೇ ತಿಳಿಸಿದ್ದಾರೆ. ಇಷ್ಟರಲ್ಲೆ ರಿಪ್ಲೆಕ್ಟರ್‌ ಅಳವಡಿಸಲಾಗುವುದು.
ವೆಂಕಟೇಶ ಹೂಲಗೇರಿ, ಪಿಡಬ್ಲ್ಯುಡಿ ಎಇಇ.

ಬಹುತೇಕ ಇಲಾಖೆ ಅಧಿಕಾರಿಗಳ ಕಾರ್ಯ ಚಟುವಟಿಕೆಯಲ್ಲಿ ನಿರ್ಲಕ್ಷ್ಯ ಮನೋಭಾವ ಎದ್ದು ಕಾಣುತ್ತಿದೆ. ಎಲ್ಲ ಇಲಾಖೆಗಳಲ್ಲಿ ಇರುವ ನಿರ್ಲಕ್ಷ್ಯದಿಂದ ಸಾರ್ವಜನಿಕರು ತಮ್ಮ ಕೆಲಸಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
*ಕೃಷ್ಣ ಜಾಲಿಹಾಳ, ರೈತ ಮುಖಂಡ

*ವೀರೇಶ ಕುರ್ತಕೋಟಿ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.