ಗುಣಮುಖವಾಗದ ಕಾಯಿಲೆ, ಮದುವೆಯಾಗದ ಕೊರಗು : ನೇಣು ಬಿಗಿದು ಯುವಕ ಆತ್ಮಹತ್ಯೆ


Team Udayavani, Apr 26, 2022, 8:34 PM IST

ಗುಣಮುಖವಾಗದ ಕಾಯಿಲೆ, ಮದುವೆಯಾಗದ ಕೊರಗು : ನೇಣು ಬಿಗಿದು ಯುವಕ ಆತ್ಮಹತ್ಯೆ

ಹುನಗುಂದ : ಪಟ್ಟಣದ ಅಮರಾವತಿ ರಸ್ತೆಯಲ್ಲಿರುವ ಇಂಡಿಯನ್ ಗ್ಯಾಸ್ ಗೋಡಾನ್ ಕಪೌಂಡ್ ನ ಒಳಗಡೆಯಲ್ಲಿರುವ ತೆಂಗಿನಮರಕ್ಕೆ ಯುವಕನೊರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.

ಬಸವರಾಜ ಸಿದ್ರಾಮಪ್ಪ ಕೊಡಗಲಿ (27) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ.

ಘಟನೆಯ ವಿವರ : ಅಮರಾವತಿ ಗ್ರಾಮದ ಯುವಕ ಬಸವರಾಜ ಸಿದ್ರಾಮಪ್ಪ ಕೊಡಗಲಿ ಕೆಲವು ತಿಂಗಳಿಂದ ಬಿಳಿ ಕಾಮಲೆ ರೋಗದಿಂದ ಬಳಲುತ್ತಿದ್ದರು. ಚಿಕಿತ್ಸೆ ಪಡೆದರೂ ಗುಣಮುಖವಾಗದೇ ಇರೋದು ಮತ್ತು ಕಳೆದ ಎರಡು ವರ್ಷದಿಂದ ಮದುವೆ ಮಾಡಿಕೊಳ್ಳಲು ಹೆಣ್ಣು ಹುಡುಕುತ್ತಿದ್ದರು ಹೆಣ್ಣು ಸಿಗದೇ ಇರೋದರಿಂದ ಮನ ನೊಂದು ಸೋಮವಾರ ರಾತ್ರಿ ಇಂಡಿಯನ್ ಗ್ಯಾಸ್ ಗೋಡಾನ್ ಕಪೌಂಡನಲ್ಲಿರುವ ತೆಂಗಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ಥಳಕ್ಕೆ ಹುನಗುಂದ ಸಿಪಿಐ ಹೊಸಕೇರಪೊಪ ಕೆ,ಪಿಎಸ್‌ಐ ಸೋಮನಗೌಡ ಗೌಡ್ರ ಭೇಟಿ ನೀಡಿ ಪರೀಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಗ್ರಾಮ ದೇವತೆ ಪೂಜೆಗೆ ಹೊಳೆಯಿಂದ ನೀರು ತರಲು ಹೋದ ಯುವಕ ನೀರುಪಾಲು: ಮುಗಿಲು ಮುಟ್ಟಿದ ಆಕ್ರಂದನ

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.