ಅಕ್ರಮ ಅಕ್ಕಿ ಜಪ್ತಿ: ಓರ್ವನ ಬಂಧನ


Team Udayavani, Jan 22, 2022, 7:57 PM IST

ಅಕ್ರಮ ಅಕ್ಕಿ ಜಪ್ತಿ: ಓರ್ವನ ಬಂಧನ

ರಬಕವಿ-ಬನಹಟ್ಟಿ : ಬನಹಟ್ಟಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿಟ್ಟದ್ದ ಮನೆ ಮೇಲೆ ಆಹಾರ ಶಿರಸ್ತೆದಾರ ಹಾಗು ಬನಹಟ್ಟಿ ಪೊಲೀಸರು ದಾಳಿ ನಡೆಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಇಲ್ಲಿನ ಮುಗತಿ ಗಲ್ಲಿಯ ನಿತ್ಯಾನಂದ ಅಶೋಕ ಸಮ್ಮತಶೆಟ್ಟಿ ಎಂಬುವರ ಮನೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಅಕ್ಕಿಯನ್ನು ಖಚಿತ ಮಾಹಿತಿ ಮೇರೆಗೆ ಆಹಾರ ಶಿರಸ್ತೆದಾರ ಸುರೇಶ ದಳವಾಯಿ ನೇತೃತ್ವದಲ್ಲಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಒಟ್ಟು 11 ಪ್ಲಾಸ್ಟಿಕ್ ಚೀಲದ 5.5 ಕ್ವಿಂಟಲ್‌ನಷ್ಟು ಅಕ್ಕಿ ವಶಪಡಿಸಿಕೊಂಡಿದ್ದು 10 ಸಾವಿರಕ್ಕೂ ಅಧಿಕ ಮೌಲ್ಯದ ಪಡಿತರ ಧಾನ್ಯ ಜಪ್ತಿ ಮಾಡಿದ್ದಾರೆ. ಮೆಲ್ನೋಟಕ್ಕೆ ಹಪ್ಪಳ(ಶ್ಯಾಂಡಿಗೆ) ಮಾಡುವ ಉದ್ದೇಶಕ್ಕೆ ಅಕ್ರಮ ಅಕ್ಕಿ ಖರೀದಿಸಿರುವದಾಗಿ ಆರೋಪಿ ಹೇಳಿಕೆ ನೀಡಿದ್ದು, ಈ ಕುರಿತು ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್‌ಐ ಸುರೇಶ ಮಂಟೂರ ತನಿಖೆ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.