ಭಾರತದ ಡಿಜಿಟಲ್‌ ಕರೆನ್ಸಿ ವಿಶ್ವಕ್ಕೆ ಮಾದರಿ

ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸಿನ ಒಳಹರಿವು ತಡೆಗಟ್ಟಲು ಸಾಧ್ಯವಾಗುತ್ತದೆ

Team Udayavani, Feb 3, 2022, 5:56 PM IST

ಭಾರತದ ಡಿಜಿಟಲ್‌ ಕರೆನ್ಸಿ ವಿಶ್ವಕ್ಕೆ ಮಾದರಿ

ರಬಕವಿ-ಬನಹಟ್ಟಿ: ಪ್ರಸ್ತುತ ಆರ್ಥಿಕ ಪರಿಸ್ಥಿತಿಯಲ್ಲಿ ವಿಶ್ವಕ್ಕೆ ಸವಾಲಾಗಿರುವ ಕ್ರಿಪ್ಟೊ ಕರೆನ್ಸಿಗೆ ಸಮಾನವಾಗಿ ಭಾರತದಲ್ಲಿ ಆರ್‌ಬಿಐ ಮಾರ್ಗದರ್ಶನದಲ್ಲಿ ಡಿಜಿಟಲ್‌ ಕರೆನ್ಸಿ ಹೊರ ತರಲಿದ್ದು ಇದು ವಿಶ್ವಕ್ಕೆ ಮಾದರಿಯಾಗಲಿದೆ ಎಂದು ಜಮಖಂಡಿ ಬಿಎಲ್‌ಡಿಇ ಸಂಸ್ಥೆಯ ಅರ್ಥಶಾಸ್ತ್ರ ಪ್ರಾಧ್ಯಾಪಕ ಆನಂದ ಉಪ್ಪಾರ ಹೇಳಿದರು.

ಎಸ್‌ಟಿಸಿ ಕಾಲೇಜಿನಲ್ಲಿ ಬುಧವಾರ ನಡೆದ ಕೇಂದ್ರದ 2022-23ನೇ ಸಾಲಿನ ಬಜೆಟ್‌ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡಿಜಿಟಲ್‌ ಕರೆನ್ಸಿ ಜಾರಿಗೆ ತುರುವುದರಿಂದ ದೇಶದ ಕರೆನ್ಸಿ ನಿರ್ವಹಣೆಯಲ್ಲಿ ಸಾಕಷ್ಟು ದಕ್ಷತೆ ಬರಲು ಸಾಧ್ಯ. ಇದರಿಂದ ಭಯೋತ್ಪಾದನೆ, ನಕ್ಸಲ್‌ ಚಟುವಟಿಕೆ ಮತ್ತು ಮುಂತಾದ ದೇಶ ವಿರೋಧಿ ಚಟುವಟಿಕೆಗಳಿಗೆ ಹಣಕಾಸಿನ ಒಳಹರಿವು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು.

ಪ್ರಸ್ತುತ ಸಾಲಿನ ಬಜೆಟ್‌ ಅರ್ಥಶಾಸ್ತ್ರಜ್ಞರ ಪ್ರಕಾರ ಒಂದು ಉತ್ತಮ ಬಜೆಟ್‌ ಆಗಿದೆ. ಬಜೆಟ್‌ನಲ್ಲಿ ಕೃಷಿ, ಕೈಗಾರಿಕೆ, ಸಾರಿಗೆ ಮತ್ತು ಶಿಕ್ಷಣಕ್ಕೆ ಸಾಕಷ್ಟು ಪ್ರೋತ್ಸಾಹ ನೀಡಲಾಗಿದೆ. 200 ಟಿ.ವಿ ಚಾನಲ್‌ಗ‌ಳ ಮೂಲಕ ಪಠ್ಯ ಕ್ರಮ ಬೋಧಿಸುವುದು ಮುಂದಿನ ದಿನಗಳಲ್ಲಿ ಹೆಚ್ಚು ಪರಿಣಾಮಕಾರಿ ಆಗಲಿದೆ. ಆದ್ದರಿಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಬಜೆಟ್‌ ಶ್ರೇಷ್ಠವಾಗಿದೆ. ಕೋವಿಡ್‌ ಸಂದರ್ಭದಲ್ಲಿ ಮಂಡಿಸಿರುವ ಬಜೆಟ್‌ ಉತ್ತಮವಾಗಿದೆ
ಎಂದರು.

ಪ್ರಾಚಾರ್ಯ ಡಾ| ಜಿ.ಆರ್‌. ಜುನ್ನಾಯ್ಕರ್‌ ಮಾತನಾಡಿ, ಮುಂಗಡ ಪತ್ರ ಪ್ರತಿಯೊಂದು ದೇಶದ ಆರ್ಥಿಕ ಚಟುವಟಿಕೆಗಳಿಗೆ ರಕ್ತವಿದ್ದಂತೆ. ವಿದ್ಯಾರ್ಥಿಗಳೂ ಬಜೆಟ್‌ ಕುರಿತು ಅಧ್ಯಯನ ಮಾಡುವ ಜೊತೆಗೆ ದೇಶದ ಆರ್ಥಿಕ ಪರಿಸ್ಥಿತಿ ತಿಳಿದುಕೊಳ್ಳಬೇಕು ಎಂದರು.

ಈ ವೇಳೆ ಡಾ| ಮಂಜುನಾಥ ಬೆನ್ನೂರ, ಪ್ರೊ| ವೈ.ಬಿ. ಕೊರಡೂರ, ಡಾ| ರೇಶ್ಮಾ ಗಜಾಕೋಶ, ಪ್ರೊ| ಗೀತಾ ಸಜ್ಜನ, ಡಾ| ಮನೋಹರ ಶಿರಹಟ್ಟಿ, ಪ್ರಶಾಂತ ಬಳ್ಳೂರ, ರಶ್ಮಿ ಕೊಕಟನೂರ, ವಿಜಯಲಕ್ಷ್ಮೀ ಮಾಚಕನೂರ ಸೇರಿದಂತೆ ಇತರರಿದ್ದರು. ಐ.ಜಿ. ಫಣಿಬಂದ ಪ್ರಾರ್ಥಿಸಿದರು. ಸುರೇಶ ನಡೋಣಿ ಸ್ವಾಗತಿಸಿದರು. ಪ್ರೊ| ಪೂಜಾ ಚುತುರ್ವೇದಿ ನಿರೂಪಿಸಿದರು. ಡಾ| ಪ್ರಕಾಶ ಕೆಂಗನಾಳೆ ವಂದಿಸಿದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.