ಶಿಥಿಲಾವಸ್ಥೆಯಲ್ಲಿ ಜಮಖಂಡಿ ಗ್ರಂಥಾಲಯ

Team Udayavani, Oct 25, 2019, 1:15 PM IST

bk-tdy-2

ಜಮಖಂಡಿ: ಬರೋಬ್ಬರಿ 111 ವರ್ಷಗಳ ಹಿಂದೆ ನಗರದಲ್ಲಿ ನಿರ್ಮಿಸಿದ ಗ್ರಂಥಾಲಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. 1908ರಲ್ಲಿ ಆಗಿನ ಸಂಸ್ಥಾನ ಪಟವರ್ಧನ್‌ ಅರಸರು ತಮ್ಮ ತಾಯಿ ರಮಾಬಾಯಿ ನೆನಪಿಗಾಗಿ ಸಾರ್ವಜನಿಕರ-ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರಕಾರಿ ಪಿ.ಬಿ. ವಿದ್ಯಾಲಯದ ಎದುರುಗಡೆ ಇರುವ ಎರಡಂತಸ್ತಿನ ಸುಂದರ ಭವ್ಯವಾದ ಕಟ್ಟಡದಲ್ಲಿ ಗ್ರಂಥಾಲಯ ನಿರ್ಮಿಸಿದ್ದಾರೆ.

ಅರಸು ಆಡಳಿತ ಪರಂಪರೆ ಸಂದರ್ಭದಲ್ಲಿ ಖಾಸಗಿಯಾಗಿದ್ದ ಕಾರ್ಯ ನಿರ್ವಹಿಸುತ್ತಿದ್ದ ಗ್ರಂಥಾಲಯ 1976ರಲ್ಲಿ ರಾಜ್ಯ ಸರಕಾರ ತನ್ನ ವ್ಯಾಪ್ತಿಗೆ ತೆಗೆದುಕೊಂಡಿದೆ. ಗ್ರಂಥಾಲಯದಲ್ಲಿ ಈಗ ಓದುಗರಿಗೆ ಪುಸ್ತಕ, ಸೌಕರ್ಯ ಯಾವುದೇ ಕೊರತೆ ಇಲ್ಲ. ಆದರೆ ಅಂದಿನ ಜನಸಂಖ್ಯೆ ಆಧರಿಸಿ ನಿರ್ಮಿಸಲಾಗಿದ್ದ ಗ್ರಂಥಾಲಯದಲ್ಲಿ ಈಗ ನಿತ್ಯ 500ಕ್ಕಿಂತ ಹೆಚ್ಚು ಜನ ಆಗಮಿಸುತ್ತಿದ್ದು, ಕಟ್ಟಡದಲ್ಲಿ ಓದಲು ಸ್ಥಳ ಸಾಕಾಗುತ್ತಿಲ್ಲ.

ಪ್ರತಿ ಗುರುವಾರ ಸಂತೆ ಇರುವುದರಿಂದ ಗದ್ದಲದ್ದೇ ಸಮಸ್ಯೆಯಾಗಿದೆ. ಗ್ರಂಥಾಲಯ ಸುತ್ತಮುತ್ತ ಕೊಳಚೆ ಪರಿಸರ ಇದ್ದು, ರಾತ್ರಿಯಾದರೆ ಗ್ರಂಥಾಲಯ ಕಟ್ಟಡದ ಹಿಂಭಾಗ ಅನೈತಿಕ ಚಟುವಟಿಕೆ ಹಾಗೂ ಕುಡುಕರ, ಜೂಜುಕೋರರ ತಾಣವಾಗಿ ಪರಿಣಮಿಸುತ್ತದೆ. ಮಳೆ ಬಂದರೆ ಮೇಲ್ಛಾವಣಿ ಸೋರುತ್ತಿದ್ದು, ಗ್ರಂಥಾಲಯ ಅಧಿ ಕಾರಿಗಳು ಈ ಕುರಿತು ಗಮನ ಹರಿಸುತ್ತಿಲ್ಲ. ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿ ಕಾರಿಗಳು ಓದುಗರ ಸಮಸ್ಯೆಗೆ ಸ್ಪಂದಿಸಬೇಕಿದೆ.

-ಮಲ್ಲೇಶ ರಾ.ಆಳಗಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.