ಜಮಖಂಡಿ:ಹಳ್ಳಕ್ಕೆ ಬಿದ್ದ ಕೆಎಸ್ಆರ್ಟಿಸಿ;6 ಮಂದಿಗೆ ಗಾಯ
Team Udayavani, Mar 1, 2018, 9:02 AM IST
ಬಾಗಲಕೋಟೆ: ಇಲ್ಲಿನ ಸಾವಳಗಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಕೆಎಸ್ಆರ್ಟಿಸಿ ಬಸ್ಸೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು ಚಾಲಕ , ನಿರ್ವಾಹಕ ಸೇರಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ