ಖಾಜಿಬೂದಿಹಾಳ: ಅವಿರೋಧ ಆಯ್ಕೆ

Team Udayavani, Dec 23, 2020, 5:34 PM IST

ಖಾಜಿಬೂದಿಹಾಳ: ಅವಿರೋಧ ಆಯ್ಕೆ

ಬಾಗಲಕೋಟೆ: ಗುಳೇದಗುಡ್ಡ ತಾಲೂಕಿನ ಹಂಗರಗಿ ಗ್ರಾಮ ಪಂಚಾಯತ ವ್ಯಾಪಿಯ ಖಾಜಿಬೂದಿಹಾಳದ ಮೂರು ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿವೆ.

ಖಾಜಿಬುದಿಹಾಳ ಗ್ರಾಮದ ಸಾಮಾನ್ಯ ಕ್ಷೇತ್ರಕ್ಕೆ ಸೈಯದ ಸಲೀಮ ಮಹಬೂಬಸಾಬ ಖಾಜಿ, ಸಾಮಾನ್ಯ ಮಹಿಳಾ ಕ್ಷೇತ್ರಕ್ಕೆ ಶೋಭಾ ಗುಂಡಯ್ಯ ಹಿರೇಮಠ, ಹಿಂದುಳಿದ ಅ ವರ್ಗಮಹಿಳೆ ಕ್ಷೇತ್ರಕ್ಕೆ ರುದ್ರಮ್ಮ ಬಸಪ್ಪ  ಕಟಗೇರಿ ಅವರು ನಾಮ ಪತ್ರ ಸಲ್ಲಿಸಿದ್ದು, ಅವರ ಹೊರತು ಬೇರೆ ಯಾರೂ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ ಅವರ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.

ಖಾಜಿಬೂದಿಹಾಳದ ಹಿಂದು- ಮುಸ್ಲಿಂ ಸಮಾಜದ ಗುರು-ಹಿರಿಯರು ಕೂಡಿಕೊಂಡು ಗ್ರಾಮದ ಮೂವರುಸದಸ್ಯರನ್ನು ಅವಿರೋಧ ಆಯ್ಕೆ ಮಾಡುವ ಮೂಲಕ ಭಾವೈಕ್ಯತೆ ಮರೆದಿದ್ದಾರೆ. ರಾಜ್ಯ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್‌ ಖಾಜಿ ನೇತೃತ್ವದಲ್ಲಿ ಲಿಂಗಾಯತ ಸಮಾಜದ ಹಿರಿಯರಾದ ಶಿವಪುತ್ರಪ್ಪ ಸಾಲಗುಂದಿ, ಬಮ್ಮಪ್ಪ ರಂಗಣ್ಣವರ,ಪಂಚಪ್ಪ ರಂಗಣ್ಣವರ, ಶಂಕ್ರಪ್ಪಣ್ಣಕಟಗೇರಿ, ಶೇಖಪ್ಪ ಸಾಲಗುಂದಿ, ದುಂಡಯ್ಯ ಹಿರೇಮಠ, ರಮೇಶಕರ್ಕಿಕಟ್ಟಿ, ಮಹಾಗುಂಡಪ್ಪ ಜೆಂಡೇದ ಭೀಮಪ್ಪ ನರಸಾಪುರ ಹಾಗೂ ಮುಸ್ಲಿಂ ಸಮಾಜ ಹಿರಿಯರಾದ ಮೌಲಾನಾ ಶಬ್ಬೀರ ಅಹ್ಮದ ಖಾಜಿ, ರಜಾಕಸಾಬ ಖಾಜಿ, ಸೈಯದಮಹ್ಮದಇನಾಂದಾರ, ಶರೀಫಸಾಬ ಖಾಜಿ, ಆಶೀಫ್‌ ಖಾಜಿ, ಹಾಶಾಮಸಾಬಖಾಜಿ, ಬಾಷಾ ಖಾಜಿ, ನಿಸಾರಅಹ್ಮದ ಖಾಜಿ, ಅಸ್ಲಂ ಮಹಬೂಬಸಾಬ ಖಾಜಿಒಳಗೊಂಡಂತೆ ಹಿಂದೂ ಮುಸ್ಲಿಂ ಸಮಾಜದ ಸಮಸ್ತ ಗುರು-ಹಿರಿಯರ ಉಪಸ್ಥಿತಿಯಲ್ಲಿ ಒಮ್ಮತದ ಗ್ರಾಮ ಪಂಚಾಯತ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ.

ಟಾಪ್ ನ್ಯೂಸ್

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ರಬಕವಿ-ಬನಹಟ್ಟಿ: ಬಸವನ ಹುಳು ಕಾಟ; ರೈತನಿಗಿಲ್ಲ ಮುಕ್ತಿ

ಕುಳಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಿಲ್ಲ ಸೌಕರ್ಯ

ಕುಳಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಿಲ್ಲ ಸೌಕರ್ಯ

ವಿಶಾಸ ಮೂಡಿಸುವುದೇ ಸಹಕಾರ ಭಾರತಿ ಉದ್ದೇಶ

ವಿಶಾಸ ಮೂಡಿಸುವುದೇ ಸಹಕಾರ ಭಾರತಿ ಉದ್ದೇಶ

1-aaa

ಸಿದ್ದರಾಮಯ್ಯಗೆ ಕ್ಷೇತ್ರ ತ್ಯಾಗ ಮಾಡಿದ್ದು ನಾನು: ಗೊಂದಲದ ಗೂಡಾದ ಕೈ ಸಭೆ

ಮಾಸಿಕ ವೇತನ ನೀಡುವಂತೆ ಗೈಡ್‌ಗಳ ಆಗ್ರಹ

ಮಾಸಿಕ ವೇತನ ನೀಡುವಂತೆ ಗೈಡ್‌ಗಳ ಆಗ್ರಹ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.