- Friday 06 Dec 2019
ಪೊಲೀಸ್ ಸಿಬ್ಬಂದಿಗೆ ಕಿಟ್ ವಿತರಣೆ
Team Udayavani, Apr 23, 2019, 12:07 PM IST
ತೇರದಾಳ: ಲೋಕಸಭೆ ಚುನಾವಣೆ ಮತದಾನಕ್ಕೆ ನೇಮಕಗೊಂಡಿರುವ ಪೊಲೀಸ್ ಸಿಬ್ಬಂದಿಗೆ ಅಗತ್ಯ ವಸ್ತುಗಳುಳ್ಳ ಕಿಟ್ ಪೂರೈಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಿದೆ. ಪ್ರತಿಯೊಂದು ಮತಗಟ್ಟೆಯಲ್ಲಿಯ ಪೊಲೀಸ್ ಸಿಬ್ಬಂದಿಗೆ ಪೂರೈಕೆ ಮಾಡಲಾದ ಕಿಟ್ನಲ್ಲಿ ಟೂತ್ ಬ್ರಷ್, ಪೇಸ್ಟ್, ಬಾಚಣಿಕೆ, ಸೋಪ್, ಮಸ್ಕಿಟೋ ಫಾಸ್ಟ್ ಕಾರ್ಡ್, ಎರಡು ಬಿಸ್ಲರಿ ನೀರಿನ ಬಾಟಲ್ ಹಾಗೂ ಮೂರು ಬಿಸ್ಕತ್ ಪಾಕೀಟ್ಗಳನ್ನು ಕಿಟ್ನಲ್ಲಿ ನೀಡಲಾಗಿದೆ.
ಕಿಟ್ಗೋಸ್ಕರ್ ಪ್ರತಿಯೊಂದಕ್ಕೂ ಪ್ರತ್ಯೇಕವಾದ ಬ್ಯಾಗ್ ಮಾಡಲಾಗಿದೆ. ತೇರದಾಳ ಮತಕ್ಷೇತ್ರದಲ್ಲಿ 235 ಹಾಗೂ ತೇರದಾಳ ನಗರದಲ್ಲಿನ 29 ಬೂತ್ಗಳಲ್ಲಿನ ಪೊಲೀಸ್ ಸಿಬ್ಬಂದಿಗೆ ವಿತರಿಸಲಾಗಿದೆ. ಮತದಾನ ಮುನ್ನಾ ದಿನ ಸೋಮವಾರ ಸಂಜೆ ಆಯಾ ಬೂತ್ಗಳಿಗೆ ಸಿಬ್ಬಂದಿ ಬರುತ್ತಿದ್ದಂತೆ ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿ ನೇಮಕಗೊಂಡ ಸಿಬ್ಬಂದಿಗೆ ಕಿಟ್ ವಿತರಿಸಿದರು.
ಈ ವಿಭಾಗದಿಂದ ಇನ್ನಷ್ಟು
-
ಬಾಗಲಕೋಟೆ: ರಾಜ್ಯದಲ್ಲಿ ಡಿಫ್ತೀರಿಯಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಡಿ. 11ರಿಂದ 31ರವರೆಗೆ 5 ರಿಂದ 6 ವರ್ಷದ ಮಕ್ಕಳಿಗೆ ಡಿಪಿಟಿ...
-
ಬಾಗಲಕೋಟೆ: ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಹಿಂಗಾರು ಮತ್ತು ಮುಂಗಾರು ಹಂಗಾಮಿನಲ್ಲಿ ಉಂಟಾದ ಅತಿವೃಷ್ಟಿ ಹಾಗೂ ಪ್ರವಾಹದಿಂದ ಗ್ರಾಮೀಣ ರಸ್ತೆಗಳ ಸ್ಥಿತಿ ಅಯೋಮಯವಾಗಿದೆ....
-
ಶ್ರೀಶೈಲ ಕೆ. ಬಿರಾದಾರ ಬಾಗಲಕೋಟೆ: ಶಾಲೆ, ವಸತಿ ನಿಲಯಗಳಲ್ಲಿ ಊಟ ಮಾಡಿದ ಬಳಿಕ ಮಿಕ್ಕುವ ಆಹಾರವನ್ನು ಇಷ್ಟು ದಿನ ಚೆಲ್ಲಲ್ಲಾಗುತ್ತಿತ್ತು. ಆದರೆ ಇನ್ನು ತಿಪ್ಪೆಗೆ...
-
ಬಾಗಲಕೋಟೆ: ಕ್ಷೌರಿಕ ಸಮಾಜವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಮಾನಿಸಿದ್ದಾರೆ ಎಂದು ಆರೋಪಿಸಿ ಹಡಪದ ಅಪ್ಪಣ್ಣ ಸಮಾಜ ಬಾಂಧವರು ಮಂಗಳವಾರ ಪ್ರತಿಭಟನೆ...
-
ಬನಹಟ್ಟಿ: ಪ್ಲಾಸ್ಟಿಕ್ ಬಳಕೆ ನಿಲ್ಲಿಸಲು ಸರಕಾರ ಏನೆಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಅಂತೆಯೇ ಬನಹಟ್ಟಿ ನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸ್ಥಳೀಯ...
ಹೊಸ ಸೇರ್ಪಡೆ
-
ಹೈದರಾಬಾದ್: ಪಶುವೈದ್ಯೆಯ ಮೇಲಿನ ಅತ್ಯಾಚಾರ- ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ...
-
ದಾವಣಗೆರೆ: ಅಂತೂ ಇಂತೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ ಸ್ಮಾರ್ಟ್ಸಿಟಿ ಯೋಜನೆಯಡಿ 28.5 ಕೋಟಿ ವೆಚ್ಚದಲ್ಲಿ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಮುಹೂರ್ತ...
-
ಬ್ಯಾಡಗಿ: ಅರಿಯದೇ ಮಾಡಿದ ತಪ್ಪನ್ನು ಜವಾಬ್ದಾರಿಯುತ ನಾಗರಿಕ ಸಮಾಜ ಮನ್ನಿಸುತ್ತಿಲ್ಲ, ಹೀಗಾಗಿ ಎಚ್ಐವಿ(ಏಡ್ಸ್) ಸೋಂಕಿತರು ನೆಲೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ....
-
ದಾವಣಗೆರೆ: ಗ್ರಾಮ ಮಟ್ಟದಲ್ಲೂ ವೃದ್ಧಾಪ್ಯ, ವಿಧವಾ ವೇತನದ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿದೆ ಎಂಬ ಆರೋಪ ಗುರುವಾರ ಮಮತಾ ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ...
-
ಕಲಬುರಗಿ: ಕೇಬಲ್, ಸೆಟಲೈಟ್ ಮೂಲಕ ಪ್ರಸಾರ ಹೊಂದಿರುವ ಟೆಲಿವಿಷನ್ ನ್ಯೂಸ್ ಮತ್ತು ಮನರಂಜನೆ ಟಿವಿ ಚಾನೆಲ್ಗಳಲ್ಲಿ ಆಕ್ಷೇಪಾರ್ಹ ದೃಶ್ಯಗಳು ಪ್ರಸಾರವಾದಲ್ಲಿ...