ಕೃಷ್ಣಾ ನದಿ ನೀರಿನ ಮಟ್ಟದಲ್ಲಿ ಹೆಚ್ಚಳ: ಮತ್ತೆ ಪ್ರವಾಹ ಭೀತಿ ?

ಹಿಪ್ಪರಗಿ ಜಲಾಶಯಕ್ಕೆ ೮೪ ಸಾವಿರ ಕ್ಯೂಸೆಕ್ಸ್ ನೀರು

Team Udayavani, Jul 22, 2021, 6:25 PM IST

Untitled-667

ಬನಹಟ್ಟಿ : ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ಸಮೀಪದ ಕೃಷ್ಣಾ ನದಿ ನೀರಿನ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೇ ಪ್ರವಾಹ ಭೀತಿ ಉಂಟಾಗುವ ಲಕ್ಷಣಗಳು ಕಾಣುತ್ತಿವೆ.

ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಇಂದು ಗುರುವಾರ ಮುಂಜಾನೆ ೮೪ ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ೮೩ ಸಾವಿರ ಕ್ಯೂಸೆಕ್ಸ್ ನೀರನ್ನು ಹೊರ ಬೀಡಲಾಗುತ್ತಿದ್ದು, ನೀರಿನ ಮಟ್ಟ ೫೨೦.೬೦ ಮೀ ಇದೆ ಎಂದು ರಬಕವಿ-ಬನಹಟ್ಟಿ ತಹಶೀಲ್ದಾರ ಸಂಜಯ ಇಂಗಳೆ ಹಾಗೂ ಗ್ರೇಡ್೨ ತಹಶೀಲ್ದಾರ  ತಿಳಿಸಿದ್ದಾರೆ.

ಈ ಸಂದರ್ಬದಲ್ಲಿ ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೋಳ್ಳಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಸದ್ಯಕ್ಕೆ ಯಾವುದೇ ಪ್ರವಾಹದ ಭೀತಿ ಇಲ್ಲ. ನಮ್ಮ ಅಧಿಕಾರಿಗಳು ಮಹಾರಾಷ್ಟçದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿದಿನ ಅಲ್ಲಿ ಆಗುವ ಮಳೆ ಹಾಗ ಅಲ್ಲಿನ ಬ್ಯಾರೇಜ್‌ಗಳಿಂದ ಬೀಡುವ ನೀರಿನ ಬಗ್ಗೆ ಮಾಹಿತಿ ಪಡೆದು ಅದರ ಮೇಲೆ ನಿಗಾ ವಹಿಸಲಾಗಿದೆ. ಆದರೂ ಸುರಕ್ಷತಾ ದೃಷ್ಟಿಯಿಂದ ನದಿ ಪಾತ್ರದಲ್ಲಿ ವಾಸಿಸುವ ಜನರು ಹಾಗೂ ಜಾನವಾರುಗಳನ್ನು ಸುರಕ್ಷತಾ ಸ್ಥಳಗಳಿಗೆ ತೆಗೆದುಕೊಂಡು ಹೋಗಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

ಬಾಗಲಕೋಟೆ: ಬರಿದಾಗುತ್ತಿದೆ ಕೃಷ್ಣೆ; ಭೀಕರ ಬರದ ಆತಂಕ

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

Rabkavi Banhatti; ಬರಿದಾಗುತ್ತಿರುವ ಕೃಷ್ಣೆ; ಭೀಕರ ಬರದ ಆತಂಕ..!

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

ಮುಧೋಳ: ಯುಪಿಐ ಪೇಮೆಂಟ್‌ನಲ್ಲಿ ಮುಧೋಳ ಮಹತ್ತರ ಸಾಧನೆ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

Rabkavi Banhatti; ನೀರಿನ ಸಮಸ್ಯೆಯಾಗದಂತೆ ಕ್ರಮ ತೆಗೆದುಕೊಳ್ಳಿ: ಶಾಸಕ ಸಿದ್ದು ಸವದಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

ಮುಧೋಳ-ದೇಶಸೇವೆಗಿಂತ ಶ್ರೇಷ್ಠ ಸೇವೆ ಮತ್ತೊಂದಿಲ್ಲ: ಹಲಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.