ಕೆಎಸ್‌ಆರ್‌ಟಿಸಿ ಬಸ್‌, ಕ್ರೂಸರ್‌ ಮುಖಾಮುಖಿ ಡಿಕ್ಕಿ: 6 ಸಾವು


Team Udayavani, Sep 8, 2017, 8:36 AM IST

08-STATE-4.jpg

ಬಾಗಲಕೋಟೆ: ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕ್ರೂಸರ್‌ ವಾಹನ ನಡೆವೆ ಸಂಭವಿಸಿದ ಅಪಘಾತದಲ್ಲಿ 6 ಜನ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್‌ ಬಳಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ.

ಮಹಾರಾಷ್ಟ್ರ ಪಾಸಿಂಗ್‌ ಹೊಂದಿದ್ದ ಕ್ರೂಸರ್‌ ಗಾಡಿಯಲ್ಲಿ 12 ಜನ ಪ್ರಯಾಣಿಕರಿದ್ದರೆಂದು ತಿಳಿದು ಬಂದಿದೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದಿಂದ ಬಾಗಲಕೋಟೆ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಕ್ರೂಸರ್ ವಾಹನ ಕಾರವಾರದಿಂದ ಸೊಲ್ಲಾಪುರ ಕಡೆಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬೀಳಗಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್

11-fd

ಚನ್ನಣ್ಣನವರ್, ಸೆಂಟ್ರಲ್ ಜೈಲ್ ಎಸ್ ಪಿ ಸೇರಿ ಹಲವು ಐಪಿಎಸ್ ಗಳ ವರ್ಗಾವಣೆ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಬಿಡಿಎ ಅಧಿಕಾರಿಗಳ ಭ್ರಷ್ಟಾಚಾರ: ಇಬ್ಬರು ಬಿಡಿಎ ಸಿಬ್ಬಂದಿ ಸೇರಿ ಆರು ಮಂದಿ ಬಂಧನ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

ಲತಾ ಮಂಗೇಶ್ಕರ್‌ ಆರೋಗ್ಯ ಸ್ಥಿರ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.