Kulgeri Cross; ಹೆಚ್ಚುತ್ತಿರುವ ಮಲಪ್ರಭಾ ಪ್ರವಾಹ; ಜನರ ಮನವಲಿಕೆಗೆ ಮುಂದಾದ ಅಧಿಕಾರಿಗಳು
Team Udayavani, Aug 2, 2024, 10:29 PM IST
ಕುಳಗೇರಿ ಕ್ರಾಸ್: (ಜಿ.ಬಾಗಲಕೋಟೆ): ಮಲಪ್ರಭಾ ನವಿಲುತೀರ್ಥ ಜಲಾಶಯದ ಮೇಲ್ಬಾಗದಲ್ಲಿ ಮಳೆಯ ಆರ್ಭಟ ಶುಕ್ರವಾರವೂ ಜೋರಾಗಿದ್ದು,ಮಲಪ್ರಭಾ ನದಿಯ ದಡದಲ್ಲಿನ ತಳಕವಾಡ, ಆಲೂರ ಎಸ್‌ಕೆ, ಕಳಸ, ಕಿತ್ತಲಿ ಗ್ರಾಮಗಳಿಗೆ ನೀರು ನುಗ್ಗಿದ್ದು ಗೋವನಕೊಪ್ಪ, ಬೀರನೂರ,ಹಾಗನೂರ, ಕರ್ಲಕೊಪ್ಪ ಸೇರಿದಂತೆ ಸುಮಾರು ಗ್ರಾಮಗಳಿಗೆ ಪ್ರವಾಹದ ನೀರು ಬರುವ ಸಾಧ್ಯತೆ ಇದೆ.
ಪ್ರವಾಹದ ನೀರು ಹೆಚ್ಚಿತ್ತಿರುವ ಕಾರಣ ಬಾದಾಮಿ ತಹಶೀಲ್ದಾರ್ ಜೆ ಬಿ ಮಜ್ಜಗಿ ಅವರ ಸೂಚನೆ ಮೆರೆಗೆ ಕಳಸ ಗ್ರಾಮದ ಹತ್ತಿರ ಮಲಪ್ರಭಾ ದಡದಲ್ಲಿರುವ ನಿಂಬಲಗುಂದಿ ಗ್ರಾಮದ ಹರಣಶೀಕಾರಿ ಜನಾಂಗದ 10 ಕುಟುಂಬಗಳ 50ಕ್ಕೂ ಹೆಚ್ಚು ಜನರನ್ನು ಮನವಲಿಸುವ ಮೂಲಕ ಕಂದಾಯ ನಿರೀಕ್ಷಕ ವಿ ಎ ವಿಶ್ವಕರ್ಮ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.
ಪ್ರವಾಹದ ನೀರು ಹೆಚ್ಚುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ಸುಮಾರು ಗ್ರಾಮಗಳಲ್ಲಿನ ಜನ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಧಾವಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaladgi:ಜೆಸಿಬಿಚಾಲಕನ ನಿರ್ಲಕ್ಷ್ಯ ಕಾಮಗಾರಿ;ಪೈಪ್ ಲೈನ್ ಒಡೆದು ಸಾಕಷ್ಟು ಪ್ರಮಾಣದ ನೀರುಪೋಲು
Mudhol: ಕಾರು ಅಪಘಾತ… ಜಾನಪದ ಕಲಾವಿದ ಗುರುರಾಜ ಹೊಸಕೋಟಿ ಅವರಿಗೆ ಗಾಯ
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Tata Passes away: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ ವಿಧಿವಶ!
Newdelhi: 2028ರ ಅಂತ್ಯದವರೆಗೂ ಉಚಿತ ಅಕ್ಕಿ ಪೂರೈಕೆ: ಕೇಂದ್ರ
UPI: ವಹಿವಾಟು ಮಿತಿ ಏರಿಕೆಗೆ ಆರ್‌ಬಿಐ ನಿರ್ಧಾರ.. ಮಿತಿ 2,000ರೂ.ನಿಂದ 5,000ರೂ.ಗೆ ಏರಿಕೆ
BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್
Mangaluru: ಆಲ್ವಿನ್ ಡಿ’ಸೋಜ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.