Udayavni Special

ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲಿ

•ದೈಹಿಕ-ಮಾನಸಿಕ ಸಾಮರ್ಥ್ಯ ಹೊಂದಿ•ಸಮಾಜಮುಖೀ ಬದುಕು ಅಗತ್ಯ: ನಿರಾಣಿ

Team Udayavani, Aug 5, 2019, 9:01 AM IST

bk-tdy-2

ಬೀಳಗಿ: ಸ್ಟುಡೆಂಟ್ ಪೊಲೀಸ್‌ ಕೆಡೆಟ್ ಹಾಗೂ ಸೈಕಲ್ ವಿತರಣಾ ಕಾರ್ಯಕ್ರಮವನ್ನು ವಿಧಾನ ಪರಿಷತ್‌ ಸದಸ್ಯ ಹನುಮಂತ ನಿರಾಣಿ ಉದ್ಘಾಟಿಸಿದರು.

ಬೀಳಗಿ: ಕೇವಲ ಅಕ್ಷರ ಜ್ಞಾನ ಹೊಂದುವುದಷ್ಟೇ ಪರಿಪೂರ್ಣ ಶಿಕ್ಷಣವಲ್ಲ. ಸಂಸ್ಕಾರ ಭರಿತ ಸಮಾಜಮುಖೀ ಜೀವನ ನಡೆಸುವ ಕಲೆ ಕರಗತ ಮಾಡಿಕೊಂಡಾಗ ಮಾತ್ರ ವ್ಯಕ್ತಿ ಪರಿಪೂರ್ಣತೆ ಹೊಂದಲು ಸಾಧ್ಯ ಎಂದು ವಿಧಾನ ಪರಿಷತ್‌ ಸದಸ್ಯ ಹನುಮಂತ ನಿರಾಣಿ ಹೇಳಿದರು.

ಜಿ.ಎನ್‌.ನಿರಾಣಿ ಸರಕಾರಿ ಪ್ರೌಢಶಾಲೆ ಸಹಯೋಗದಲ್ಲಿ ಹಮ್ಮಿಕೊಂಡ ಸ್ಟುಡೆಂಟ್ ಪೊಲೀಸ್‌ ಕೆಡೆಟ್ ಹಾಗೂ ಸೈಕಲ್ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಆರಕ್ಷಕ ಕೆಡೆಟ್ ಕಾರ್ಯಕ್ರಮವು ಶಾಲಾ ಆಧಾರಿತ ಅಭಿವೃದ್ಧಿ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶಿಸ್ತು, ಬದ್ಧತೆ, ಸಂಯಮ, ಉತ್ಸಾಹ ಹಾಗೂ ಕಾನೂನು ಅರಿವು ನೀಡುವ ಅಪರೂಪದ ಕಾರ್ಯಕ್ರಮ ಇದಾಗಿದೆ. ಪೊಲೀಸ್‌ ಕೆಡೆಟ್ ಕಾರ್ಯಕ್ರಮವು ವಿದ್ಯಾಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಮತ್ತು ಮುಂದೆ ಪೊಲೀಸ್‌ ಹಾಗೂ ಸೈನಿಕ ಹುದ್ದೆಗೆ ಸೇರಿಕೊಳ್ಳಲು ಸಹಕಾರಿಯಾಗಲಿದೆ. ನಾಗರೀಕ ಜ್ಞಾನ ಪಡೆಯುವ ಮೂಲಕ, ದೀನ ದುರ್ಬಲರ ಸೇವೆಯ ಮಾನವೀಯ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿ ತುಂಬಿಕೊಳ್ಳಲು ಪೊಲೀಸ್‌ ಕೆಡೆಟ್ ಒಂದು ಉತ್ತಮ ಅವಕಾಶವಾಗಿದೆ ಎಂದರು.

ಪಠ್ಯೇತರ ಚಟುವಟಿಕೆಗಳಲ್ಲಿ ದೈಹಿಕ-ಮಾನಸಿಕ ಸಾಮರ್ಥ್ಯ ಬೆಳೆಸುವುದರ ಜತೆಗೆ ಶಿಸ್ತು, ಆರೋಗ್ಯ, ಸ್ವಚ್ಛತೆ ಅರಿವು ಈ ಕಾರ್ಯಕ್ರಮ ಮೂಡಿಸುತ್ತಿರುವುದು ಪ್ರಜೆಗಳಿಗೆ ವರದಾನವಾಗಿದೆ. ಪೊಲೀಸ್‌ ಕೆಡೆಟ್‌ನಲ್ಲಿ ಇಲ್ಲಿನ 44 ವಿದ್ಯಾರ್ಥಿಗಳು ಅವಕಾಶ ಪಡೆದಿರುವುದು ಹೆಮ್ಮೆಯ ಸಂಗತಿ ಎಂದರು.

ಶಿಕ್ಷಕ ಎಸ್‌.ಎಚ್.ಗರಡಿಮನಿ ಪ್ರಾಸ್ತಾವಿಕ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಎಚ್.ಬಿ.ಬನ್ನಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಇಒ ಹನುಮಂತಗೌಡ ಮಿರ್ಜಿ, ಸಿಪಿಐ ರವಿಚಂದ್ರ ಡಿ.ಬಿ., ಎಲ್.ಎಸ್‌.ನಿಂಬಾಳಕರ, ಸಂಗಪ್ಪ ಕಟಗೇರಿ, ಮಲ್ಲಪ್ಪ ಶಂಭೋಜಿ, ಹುಚ್ಚಪ್ಪ ಕೌಲಗಿ, ವಿಠuಲ ಬಾಗೇವಾಡಿ, ರಮೇಶ ಗಾಣಿಗೇರ, ವಿಠuಲ ಗಡ್ಡದ, ಶಿವಪ್ಪ ಮಸೂತಿ, ಸುನಂದಾ ಪಾಟೀಲ ಸೇರಿದಂತೆ ಇತರರು ಇದ್ದರು. ಮುಖ್ಯೋಪಾಧ್ಯಾಯ ಬಿ.ಸಿ.ಹೊಸಗೌಡರ ಸ್ವಾಗತಿಸಿದರು. ಸಿಪಿಒ ಆರ್‌.ಎಂ.ಬಾಗವಾನ ನಿರೂಪಿಸಿದರು. ಶಿಕ್ಷಕ ಬಿ.ಆರ್‌.ಮದಕಟ್ಟಿ ವಂದಿಸಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

IPL

IPL 2020 : ಪಂಜಾಬ್ VS ಕೋಲ್ಕತಾ; ರಾಹುಲ್ ಪಡೆಗೆ 150 ರನ್ ಗೆಲುವಿನ ಗುರಿ

PTI23-04-2020_000083B

ದಾವಣಗೆರೆ: 124 ಜನರಲ್ಲಿ ಕೋವಿಡ್ ದೃಢ, ಸೋಂಕಿನಿಂದ ಒಬ್ಬರು ಸಾವು

ಪಿಲಿಕುಳ : ಹಳೇ ತಲೆಮಾರಿನ 21 ವರ್ಷದ ಹುಲಿ “ವಿಕ್ರಮ್” ಇನ್ನಿಲ್ಲ

ಪಿಲಿಕುಳ : ಹಳೇ ತಲೆಮಾರಿನ 21 ವರ್ಷದ ಹುಲಿ “ವಿಕ್ರಮ್” ಇನ್ನಿಲ್ಲ

ಉಪ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ರೀತಿ ವೋಟ್‌ ಫಿಕ್ಸಿಂಗ್‌ : ಶರವಣ ಆರೋಪ

ಉಪ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ರೀತಿ ವೋಟ್‌ ಫಿಕ್ಸಿಂಗ್‌ : ಶರವಣ ಆರೋಪ

ಮಲ್ಯ ಸಾಲದಲ್ಲಿ 3,600 ಕೋಟಿ ವಸೂಲಿ, 11 ಸಾವಿರ ಕೋಟಿ ರೂ. ಬಾಕಿ: ಸುಪ್ರೀಂಗೆ ಅರಿಕೆ

ಮಲ್ಯ ಸಾಲದಲ್ಲಿ 3,600 ಕೋಟಿ ವಸೂಲಿ, 11 ಸಾವಿರ ಕೋಟಿ ರೂ. ಬಾಕಿ: ಸುಪ್ರೀಂಗೆ ಅರಿಕೆ

ಮಕ್ಕಳ ಕೈಗೆ ಮೊಬೈಲ್‌: ಚಟವಾಗದಿರಲು ಏನು ಮಾಡಬೇಕು?

ಮಕ್ಕಳ ಕೈಗೆ ಮೊಬೈಲ್‌: ಚಟವಾಗದಿರಲು ಏನು ಮಾಡಬೇಕು?

ಸಾವರ್ಕರ್‌ಗೆ ಏಕೆ ಇದುವರೆಗೆ ಭಾರತ ರತ್ನ ನೀಡಿಲ್ಲ? ಬಿಜೆಪಿಗೆ ಶಿವಸೇನೆ ಪ್ರಶ್ನೆ

ಸಾವರ್ಕರ್‌ಗೆ ಏಕೆ ಇದುವರೆಗೆ ಭಾರತ ರತ್ನ ನೀಡಿಲ್ಲ? ಬಿಜೆಪಿಗೆ ಶಿವಸೇನೆ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bk-tdy-1

ಸಂಕಷ್ಟದಲ್ಲಿ ರೈತ; ಡಿಸಿ ಕಚೇರಿಗೆ ಮುತ್ತಿಗೆ ಯತ್ನ

bk-tdy-1

ಬೀಳಗಿ ಪಪಂಗೆ ಸಿದ್ಲಿಂಗೇಶ ಅಧ್ಯಕ್ಷ

bk-tdy-1

ವರುಣನ ಆರ್ಭಟಕ್ಕೆ ರೈತ ತತ್ತರ

Band-note

ಬಾಗಲಕೋಟೆ : ದಾಳಿ ವೇಳೆ ನಿಷೇಧಿತ ನೋಟು ನೋಡಿ ದಂಗಾದ ಎಸಿಬಿ ಅಧಿಕಾರಿಗಳು !

ಅಕ್ರಮ ಆಸ್ತಿ ಸಂಪದಾದನೆ ಆರ್‌ಡಬ್ಲುಎಸ್ ಎಇ ಮನೆ ಮೇಲೆ ಎಸಿಬಿ ದಾಳಿ

ಅಕ್ರಮ ಆಸ್ತಿ ಸಂಪದಾದನೆ ಆರ್‌ಡಬ್ಲುಎಸ್ ಎಇ ಮನೆ ಮೇಲೆ ಎಸಿಬಿ ದಾಳಿ

MUST WATCH

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

udayavani youtube

The Sharada statue embodied in the artist’s finesse | Navaratri Specialಹೊಸ ಸೇರ್ಪಡೆ

IPL

IPL 2020 : ಪಂಜಾಬ್ VS ಕೋಲ್ಕತಾ; ರಾಹುಲ್ ಪಡೆಗೆ 150 ರನ್ ಗೆಲುವಿನ ಗುರಿ

PTI23-04-2020_000083B

ದಾವಣಗೆರೆ: 124 ಜನರಲ್ಲಿ ಕೋವಿಡ್ ದೃಢ, ಸೋಂಕಿನಿಂದ ಒಬ್ಬರು ಸಾವು

ಪಿಲಿಕುಳ : ಹಳೇ ತಲೆಮಾರಿನ 21 ವರ್ಷದ ಹುಲಿ “ವಿಕ್ರಮ್” ಇನ್ನಿಲ್ಲ

ಪಿಲಿಕುಳ : ಹಳೇ ತಲೆಮಾರಿನ 21 ವರ್ಷದ ಹುಲಿ “ವಿಕ್ರಮ್” ಇನ್ನಿಲ್ಲ

ಉಪ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ರೀತಿ ವೋಟ್‌ ಫಿಕ್ಸಿಂಗ್‌ : ಶರವಣ ಆರೋಪ

ಉಪ ಚುನಾವಣೆಯಲ್ಲಿ ಮ್ಯಾಚ್‌ ಫಿಕ್ಸಿಂಗ್‌ ರೀತಿ ವೋಟ್‌ ಫಿಕ್ಸಿಂಗ್‌ : ಶರವಣ ಆರೋಪ

ಮಲ್ಯ ಸಾಲದಲ್ಲಿ 3,600 ಕೋಟಿ ವಸೂಲಿ, 11 ಸಾವಿರ ಕೋಟಿ ರೂ. ಬಾಕಿ: ಸುಪ್ರೀಂಗೆ ಅರಿಕೆ

ಮಲ್ಯ ಸಾಲದಲ್ಲಿ 3,600 ಕೋಟಿ ವಸೂಲಿ, 11 ಸಾವಿರ ಕೋಟಿ ರೂ. ಬಾಕಿ: ಸುಪ್ರೀಂಗೆ ಅರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.