ವೀರಶೈವ ಲಿಂಗಾಯತರು ಒಂದಾಗಲಿ; ಚರಂತಿಮಠ

ಅನುಕೂಲತೆ ಪಡೆದುಕೊಂಡು ಮುಂದೆ ಬರುವ ಅನಿವಾರ್ಯತೆ ಇದೆ.ಆ ಅಧಿಕಾರ ಸಂವಿಧಾನ ನಮಗೆ ನೀಡಿದೆ

Team Udayavani, Apr 11, 2022, 6:20 PM IST

ವೀರಶೈವ ಲಿಂಗಾಯತರು ಒಂದಾಗಲಿ; ಚರಂತಿಮಠ

ಬಾಗಲಕೋಟೆ: ಮೀಸಲಾತಿ ಪಡೆದುಕೊಳ್ಳಲು ಎಸ್ಸಿ ಅನ್ನಿಸಿಕೊಳ್ಳುವ ಹಂತಕ್ಕೆ ನಾವು ಬಂದು ತಲುಪಿದ್ದೇವೆ. ಇನ್ನೊಂದು ಕೆಲ ವರ್ಷ ಕಳೆದರೆ ನಾವು ಲಿಂಗಾಯತರು ಅನ್ನಲು ಯಾರು ಸಿಗುವುದಿಲ್ಲ. ಇದು ನೋವಿನ ಸಂಗತಿ ಎಂದು ಶಾಸಕ ಡಾ| ವೀರಣ್ಣ ಚರಂತಿಮಠ ಹೇಳಿದರು.

ನಗರದ ಚರಂತಿಮಠ ಶಿವಾನುಭವ ಮಂಟಪದಲ್ಲಿ ರವಿವಾರ ಶಿವಸಿಂಪಿ ಸಮಾಜದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಿವಸಿಂಪಿ ಸಮಾವೇಶ, ಶಿವದಾಸಿಮಯ್ಯ ಜಯಂತ್ಯುತ್ಸವ ಹಾಗೂ ಪ್ರತಿಭಾ ಪುರಸ್ಕಾರ ಮತ್ತು ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ ಆರ್ಥಿಕವಾಗಿ ಹಿಂದುವಳಿದವರಿಗೆ ಶೇ.10 ಮೀಸಲಾತಿ ಕಲ್ಪಿಸಿದ್ದು ಪ್ರಧಾನಿ ಮೋದಿ. ಎಂಜಿನಿಯರ್‌, ವೈದ್ಯರು, ಸಂಶೋಧಕರು, ವಿಜ್ಞಾನಿಗಳಾಗಿ ನಮ್ಮ ರಾಜ್ಯದವರು ದೇಶಕ್ಕೆ ಕೀರ್ತಿ ತಂದಿದ್ದಾರೆ. ಒಬಿಸಿಗೆ ಸೇರಿಸಲು ಶಿವಸಿಂಪಿ ಸಮಾಜದಿಂದ ಮನವಿ ಮಾಡಿದ್ದು, ಸರ್ಕಾರದ ಗಮನಕ್ಕೆ ತರಲಾಗುತ್ತದೆ ಎಂದರು. ಸಂಸದ ಪಿ.ಸಿ. ಗದ್ದಿಗೌಡರ ಮಾತನಾಡಿ, ಶಿವಶಿಂಪಿ ಸಮಾಜ ಚಿಕ್ಕ ಸಮಾಜವಾದರೂ ಚೊಕ್ಕದಾಗಿದೆ.

ಶಿಕ್ಷಣಕ್ಕೆ ಮೌಲ್ಯವಿದೆ. ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವಲ್ಲಿ ಮುಂದಾಗಬೇಕು. ಯಾರು ಹೆಚ್ಚು ಓದಿಕೊಂಡಿದ್ದಾರೋ ಅವರೇ ಸಮಾಜದಲ್ಲಿ ಮುಂದೆ ಬಂದಿದ್ದಾರೆ. ಆದ್ದರಿಂದ, ಮಕ್ಕಳಿಗೆ ಒಳ್ಳೆಯ ಶಿಕ್ಷಣ ನೀಡುವ ಮೂಲಕ ಮಕ್ಕಳ ಭವಿಷ್ಯ ರೂಪಿಸಬೇಕು. ಶಿವಶಿಂಪಿ ಸಮಾಜ ಒಬಿಸಿ ಸೇರ್ಪಡೆಗೊಳಿಸಬೇಕು ಎನ್ನುವ ಒತ್ತಾವಿದ್ದು, ಸರ್ಕಾರದ ಗಮನಕ್ಕೆ ತರುತ್ತೇವೆ ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಪಿ.ಎಚ್‌. ಪೂಜಾರ ಮಾತನಾಡಿ, ನಾವೆಲ್ಲರೂ ಒಂದು ನಾವೆಲ್ಲರೂ ಹಿಂದೂ ಎನ್ನುವ ಶಬ್ಧ ಇಡೀ ದೇಶವಾಸಿಗಳ ಭಾವನೆಗಳಲ್ಲಿ ಜಾಗೃತಗೊಳ್ಳಬೇಕಿದೆ. ನಾವೆಲ್ಲರೂ ಬೇರೆ ಬೇರೆ ಸಮಾಜದವರಾದರೂ, ಹಿಂದುಳಿದವರಿದ್ದರೂ ಕೂಡ ಸಂವಿಧಾನ ನೀಡಿರುವ ಅನುಕೂಲತೆ ಪಡೆದುಕೊಂಡು ಮುಂದೆ ಬರುವ ಅನಿವಾರ್ಯತೆ ಇದೆ.ಆ ಅಧಿಕಾರ ಸಂವಿಧಾನ ನಮಗೆ ನೀಡಿದೆ ಎಂದು ಹೇಳಿದರು.

ಚರಂತಿಮಠದ ಶ್ರೀ ಪ್ರಭು ಸ್ವಾಮೀಜಿ, ಶಿವಸಿಂಪಿ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕೋಲ್ಹಾರ, ನಗರಾಭಿವೃದ್ಧಿ ಪ್ರಾ ಧಿಕಾರದ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಶಂಭುಲಿಂಗ ಕೋಲ್ಹಾರ, ಪಿ.ಬಿ. ನಿರ್ಮಲಾ, ಗುರುಬಸಪ್ಪ ಬೂಸನೂರ, ಬಕ್ಕೇಶಪ್ಪ ಕುಬಸದ, ಪಿ.ಎಸ್‌. ಬೋದಾನಪೂರ, ಗಿರಿಮಲ್ಲಪ್ಪ ಆಸಂಗಿ, ನಾಗರಾಜ ಅಂಬೆಸಂಗೆ, ಶಿವಶಂಕರ ಚೊಳ್ಳಿ, ದಿನೇಶ ಅಂಬೆಸಂಗೆ, ನಾಗೇಶ ಅಥಣಿ ಉಪಸ್ಥಿತರಿದ್ದರು.ವಿನಯಾ ಹರಿಹರ ಪ್ರಾರ್ಥಿಸಿದರು. ಬಾಗಲಕೋಟೆ ತಾಲೂಕು ಶಿವಶಿಂಪಿ ಸಮಾಜದ ತಾಲೂಕಾಧ್ಯಕ್ಷ ನಾಗರಾಜ ಕುಪ್ಪಸ್ತ, ಮಲ್ಲಿಕಾರ್ಜುನ ಕೋಲ್ಹಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಗರಾಜ ರುದ್ರಾಕ್ಷಿ,
ಶಶಿಕಲಾ ರುದ್ರಾಕ್ಷಿ, ಜಯಶ್ರೀ ಭದ್ರಶೆಟ್ಟಿ, ತ್ರಿವೇಣಿ ಕೋಲ್ಹಾರ ಹಾಗೂ ಮಧು ಗಂಗಾವತಿ ನಿರೂಪಿಸಿದರು. ನಂದಿನಿ ಮಹಾಲಿಂಗಪುರ ವಂದಿಸಿದರು.

ಟಾಪ್ ನ್ಯೂಸ್

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ

ಗ್ಯಾರೆಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್‌ ವಂಚನೆ: ನಾರಾಯಣಸ್ವಾಮಿ

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

Lok Sabha Election: ಬೃಜ್‌ ಭೂಷಣ್‌ ಸಿಂಗ್‌ ಬದಲಿಗೆ ಪುತ್ರನಿಗೆ ಟಿಕೆಟ್‌ ನೀಡಿದ ಬಿಜೆಪಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.