Udayavni Special

ಗೊಬ್ಬರದ ಕೊರತೆಯಾಗದಿರಲಿ

ಪೇಮೆಂಟ್‌ ಮಾಡಲು ಬರುವುದಿಲ್ಲ ಎಂದು ವ್ಯಾಪಾರಸ್ಥ ಸಮಸ್ಯೆಗಳನ್ನು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

Team Udayavani, May 3, 2021, 7:15 PM IST

Gobbara

ಇಳಕಲ್ಲ: ಪ್ರಸಕ್ತ ಮುಂಗಾರು ಮಳೆಯಿಂದ ರಾಜ್ಯದಲ್ಲಿ ಉತ್ತಮ ಬೇಳೆ ಬರುವ ಲಕ್ಷಣಗಳಿದ್ದು, ಕಾರಣ ಗೊಬ್ಬರ ವ್ಯಾಪಾರಸ್ಥರು ರೈತರಿಗೆ ಬಿತ್ತನೆ ವೇಳೆಯಲ್ಲಿ ಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಿದ್ದಪ್ಪ ಪಟ್ಟಿಹಾಳ ಹೇಳಿದರು.

ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ಹುನಗುಂದ ಹಾಗೂ ಇಳಕಲ್ಲ ತಾಲೂಕು ಗೊಬ್ಬರ ವ್ಯಾಪಾರಸ್ಥರ ಸಭೆಯಲ್ಲಿ ಮಾತನಾಡಿದ ಅವರು, ಎರಡು ತಾಲೂಕಿನ ವ್ಯಾಪಾರಸ್ಥರು ನಿಮ್ಮ ಹಳೆಯ ಸ್ಟಾಕ್‌ ಗೊಬ್ಬರವನ್ನು ರೈತರಿಗೆ ಹಳೆಯ ದರದಲ್ಲಿ ಮಾರಾಟ ಮಾಡಿ. ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಅಂಥವರ ಲೈಸನ್ಸ್‌ ರದ್ದು ಮಾಡಲಾಗುವುದು ಎಂದು ಎಚ್ಚರಿಸಿದರು.

ಮುಂದಿನ ಮುಂಗಾರು ವೇಳೆಗೆ ನಿಮಗೆ ಎಷ್ಟು ಗೊಬ್ಬರ ಬೇಕು ಎಂಬುದನ್ನು ಗೊಬ್ಬರ ಕಂಪನಿಗಳಲ್ಲಿ ಈಗಲೆ ಇಂಡೆಂಟ್‌ ಹಾಕಿರಿ. ಅವರು ಗೊಬ್ಬರ ಪೂರೈಸದಿದ್ದರೆ ಕೂಡಲೆ ನನಗೆ ತಿಳಿಸಿ. ನಿಮ್ಮ ವ್ಯಾಪಾರ ವಹಿವಾಟುಗಳನ್ನು ಆನ್‌ಲೈನ್‌ ಪೇಮೆಂಟ್‌ನಲ್ಲೆ ಮಾಡಿಕೊಳ್ಳಿ, ಇದಕ್ಕೆ ಸಂಬಂಧಿ ಸಿದಂತೆ ರೈತರಿಗೂ ಮಾಹಿತಿ ತಿಳಿಸಬೇಕು ಎಂದು ಹೇಳಿದರು.

ಹುನಗುಂದ ಹಾಗೂ ಇಳಕಲ್ಲ ತಾಲೂಕು ಗೊಬ್ಬರ ವ್ಯಾಪಾರಸ್ಥರ ಸಂಘದ ಅದ್ಯಕ್ಷ ಬಸವರಾಜ ಮಠದ ಮಾತನಾಡಿ, ರೈತರಿಗೆ ಗೊಬ್ಬರ ಮಾರಾಟ ಮಾಡುವಾಗ ಥರಮಲ್‌ (ಬಿಲ್‌)ಮಶಿನ್‌ಗಳು ಸರಿಯಾಗಿ ಕಾರ್ಯ ಮಾಡದೇ ವ್ಯಾಪಾರ ಮಾಡುವಲ್ಲಿ ತೊಂದರೆ ಆಗುತ್ತಿದೆ. ಅಲ್ಲದೇ ಎಲ್ಲ ರೈತರಿಗೂ ಆನ್‌ಲೈನ್‌ ಪೇಮೆಂಟ್‌ ಮಾಡಲು ಬರುವುದಿಲ್ಲ ಎಂದು ವ್ಯಾಪಾರಸ್ಥ ಸಮಸ್ಯೆಗಳನ್ನು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಸಭೆಯಲ್ಲಿದ್ದ 30ಕ್ಕೂ ಹೆಚ್ಚು ವ್ಯಾಪಾರಸ್ಥರು ತಮ್ಮ ಸಮಸ್ಯೆಗಳನ್ನು ಅ ಧಿಕಾರಿಗಳಿಗೆ ತಿಳಿಸಿದರು. ನಂತರ ಕೃಷಿ ಅಧಿಕಾರಿ ವ್ಯಾಪಾರಸ್ಥರ ಎಲ್ಲ ಸಮಸ್ಯಗಳಿಗೂ ಪರಿಹಾರ ಸೂಚಿಸಿದರು. ಸಂಘದ ಕಾರ್ಯದರ್ಶಿ ಮಹೇಶ ಪಟೇಲ ಸ್ವಾಗತಿಸಿದರು.

ಟಾಪ್ ನ್ಯೂಸ್

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

ಚಂದ್ರನಲ್ಲಿ ಉಂಟಾಗಿದೆ ಭೂಕುಸಿತ : ನಾಸಾ ಸಂಶೋಧನೆಯಲ್ಲಿ ಕಂಡು ಬಂದಿದೆ ಅಚ್ಚರಿ ಅಂಶ

Parul Yadav Positive Talk

ಪಾರುಲ್‌ ಯಾದವ್‌ ಪಾಸಿಟಿವ್‌ ಟಾಕ್‌

m

ಕೋವಿಡ್ ರೋಗಿಯ ಮೇಲೆ ಅತ್ಯಾಚಾರ-ಸಂತ್ರಸ್ತೆ ಸಾವು : ತಿಂಗಳ ನಂತರ ಪ್ರಕರಣ ಬೆಳಕಿಗೆ

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!

ಒಂದೇ ಕುಟುಂಬದ 11 ಮಂದಿ ಮನೆಯಲ್ಲೇ ಇದ್ದು ಕೋವಿಡ್ -19 ಗೆದ್ದರು!ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid effect

ಕರ್ಫ್ಯೂ; ಅನಗತ್ಯವಾಗಿ ರಸ್ತೆಗಿಳಿದ ವಾಹನ ಸೀಜ್‌

hfghdfgh

ಕೋವಿಡ್ ಸಂಕಷ್ಟದಲ್ಲಿ ಸಿಲುಕಿದವರಿಗೆ ಆಸರೆ

hjghjygyutyu

ಆಸ್ಪತ್ರೆ ಸಿಬ್ಬಂದಿಗೆ ಸೋಂಕು: ಗರ್ಭಿಣಿಯರ ಪರದಾಟ

ಏ ನಾಲಾಯಕ್ ಫೋನ್ ಇಡು…. : ಮೃತಪಟ್ಟ ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಆಡಿಯೋ ವೈರಲ್

ಏ ನಾಲಾಯಕ್ ಫೋನ್ ಇಡು… : ರೋಗಿಯ ಕುಟುಂಬಸ್ಥರೊಂದಿಗೆ ಸಿದ್ದು ಸವದಿ ಸಂಭಾಷಣೆಯ ಆಡಿಯೋ ವೈರಲ್

iygugghg

ಬೆಡ್‌ ಸಿಗದೇ ಪೆಟ್ರೋಲ್‌ ಬಂಕ್‌ಲ್ಲಿ ಕಾಲ ಕಳೆದ ರೋಗಿ

MUST WATCH

udayavani youtube

ತನ್ನ ಮದುವೆಗೆ ತಾನೇ ಬ್ಯಾಂಡ್ ಬಾರಿಸಿದ ಮದುಮಗ

udayavani youtube

ಸರ್ವಾಧಿಕಾರಿ ಧೋರಣೆಗೆ ಆಕ್ರೋಶ : ಉನ್ನಾವ್ನಲ್ಲಿ ವೈದ್ಯರಿಂದ ಸಾಮೂಹಿಕ ರಾಜೀನಾಮೆ

udayavani youtube

ಬೆಂಗಳೂರು: ಮನೆ ಬಾಗಿಲಿಗೆ ಬರಲಿದೆ ಆಕ್ಸಿಜನ್‌ ಬಸ್‌

udayavani youtube

18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

udayavani youtube

ಕರಾವಳಿಯಲ್ಲಿ ಚಂಡಮಾರುತ ವಾರ್ನಿಂಗ್!

ಹೊಸ ಸೇರ್ಪಡೆ

asfgnbvcxsdfg

ನೇಣು ಬಿಗಿದುಕೊಂಡು ಕೋವಿಡ್ ಸೋಂಕಿತ ಆತ್ಮಹತ್ಯೆ

Teenage Cell Phone Addiction: Are You Worried About Your Child?

ನಿಮ್ಮ ಮಕ್ಕಳು ಫೋನ್ ಚಟಕ್ಕೆ ಒಳಗಾಗಿದ್ದಾರೆ ಎಂದು ಹೇಗೆ ತಿಳಿಯಬಹುದು..? ಇಲ್ಲಿದೆ ಮಾಹಿತಿ

Berkeley Mass Teaser

ಬರ್ಕ್ಲಿ ಮಾಸ್‌ ಟೀಸರ್‌

covid Task Force Committee Meeting

ಮೂಡುಬಿದಿರೆ: ಕೋವಿಡ್ ಟಾಸ್ಕ್ ಫೊರ್ಸ್ ಸಮಿತಿ ಸಭೆ

The only hope is light

ಭರವಸೆಯೊಂದೇ ಬೆಳಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.