ಯುವಪೀಳಿಗೆ ಪರಿಸರ ಉಳಿಸುವ ಕಾರ್ಯ ಮಾಡಲಿ: ಪತ್ತಾರ

Team Udayavani, Jun 8, 2020, 12:06 PM IST

ಯುವಪೀಳಿಗೆ ಪರಿಸರ ಉಳಿಸುವ ಕಾರ್ಯ ಮಾಡಲಿ: ಪತ್ತಾರ

ಕುಳಗೇರಿ ಕ್ರಾಸ್‌: ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಇಡೀ ಜೀವ ಸಂಕುಲ, ಅರಣ್ಯ ಸಂಪತ್ತು ನಾಶ ಮಾಡುತ್ತಿದ್ದಾನೆ. ಅಧಿಕಾರ ಮತ್ತು ಸಂಪತ್ತಿನ ಆಸೆ- ಆಮಿಷಕ್ಕೆ ಬಲಿಯಾಗಿ ಪರಿಸರ ನಾಶಕ್ಕೆ ಮುಂದಾಗಿರುವುದು ದುರದೃಷ್ಟಕರ ಎಂದು ಸಾರಿಗೆ ನಿಯಂತ್ರಕ ಕೆ.ವಿ. ಪತ್ತಾರ ವಿಷಾದಿಸಿದರು.

ಗ್ರಾಮದ ಬಸ್‌ ನಿಲ್ದಾಣ ಆವರಣದಲ್ಲಿ ಪರಿಸರ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಸಿ ನೆಟ್ಟು ನೀರುಣಿಸಿದ ಗ್ರಾಪಂ ಉಪಾಧ್ಯಕ್ಷ ವೆಂಕಣ್ಣ ಹೊರಕೇರಿ ಮಾತನಾಡಿ, ಹೆತ್ತ ತಾಯಿ ಎಷ್ಟು ಪವಿತ್ರವೋ ಅಷ್ಟೇ ಪವಿತ್ರ ಭೂಮಿತಾಯಿ. ಈ ಭೂಮಿ ಮೇಲೆ ಎಲ್ಲ ಜೀವರಾಶಿಗಳಿಗೂ ಬದುಕುವ ಹಕ್ಕಿದೆ. ಮಾನವ ಪ್ರಕೃತಿಯ ಎಲ್ಲ ಸೌಲಭ್ಯ ಪಡೆದು ದ್ರೋಹ ಬಗೆಯುತ್ತಿದ್ದಾನೆ. ಕಾರಣ ಇಂದಿನ ಯುವ ಪೀಳಿಗೆಗೆ ಪರಿಸರ ಉಳಿಸುವ ಕಾರ್ಯ ಮಾಡಬೇಕಿದೆ ಎಂದರು.

ಗ್ರಾಪಂ ಸದಸ್ಯ ಹನಮಂತ ನರಗುಂದ, ಎಎಸ್‌ಐ ಎಲ್‌. ಎಂ. ಗೊರವರ, ಪೇದೆ ಎಂ.ಐ. ತೋಟದ, ನಿರ್ವಾಹಕರಾದ ಬಿ.ಆರ್‌. ರುದ್ರಗೌಡ, ಆರ್‌.ಬಿ. ಅಂಗಡಿ, ಮಾಜಿ ಸೈನಿಕ ಬಸವರಾಜ ಹುಣಸಿಕಟ್ಟಿ, ಮಲ್ಲಪ್ಪ ಹೂಗಾರ ಇದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.