ಶರಣರ ಬದುಕು ಸ್ಫೂರ್ತಿದಾಯಕ: ಸಹಜಾನಂದ ಸ್ವಾಮೀಜಿ

ದೀಕ್ಷಾ ಸಂಸ್ಕಾರ ಕೊಟ್ಟು ಎಲ್ಲರಲ್ಲೂ ಸಮಾನತೆಯನ್ನು ಬಿತ್ತಿದವರು ಬಸವಣ್ಣನವರು

Team Udayavani, Mar 31, 2023, 6:12 PM IST

ಶರಣರ ಬದುಕು ಸ್ಫೂರ್ತಿದಾಯಕ: ಸಹಜಾನಂದ ಸ್ವಾಮೀಜಿ

ಮಹಾಲಿಂಗಪುರ: ನಾವು ಹುಟ್ಟಿದ ಭೂಮಿಯ ಮೇಲೆ ಶರಣರು ಹುಟ್ಟಿದರು. ನಾವು ತಿನ್ನುವ ಆಹಾರವನ್ನೇ ಅವರು ತಿಂದರು. ಶರಣರ ಬದುಕು ಸ್ಫೂ ರ್ತಿದಾಯಕವಾಗಿದ್ದು, ನಮ್ಮೆಲ್ಲರ ಬಾಳಿಗೆ ಬೆಳಕಾಗಬೇಕು ಎಂದು ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಗಿರಿಮಲ್ಲೇಶ್ವರ ಆಶ್ರಮದಲ್ಲಿ ಲಿಂ.ಶರಣ ಬಾಲಚಂದ್ರಣ್ಣ ಚೆಣ್ಣಿ ಪ್ರತಿಷ್ಠಾನದ ವತಿಯಿಂದ ಬಾಲಚಂದ್ರಣ್ಣ ಚೆಣ್ಣಿ ಅವರ 13ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ ಶರಣೋತ್ಸವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ನಾಳೆಗೆ ಬೇಕು ಎಂಬ ಹಂಬಲ ಶರಣರಿಗಿರಲಿಲ್ಲ. ಅತಿ ಆಸೆಗೆ ಯಾವತ್ತೂ ಮನಸ್ಸು ಮಾಡಲಿಲ್ಲ. ಇದ್ದಿದರಲ್ಲೇ ಸಂತೃಪ್ತ ಬದುಕು ಸಾಗಿಸಿದವರು ಬಸವಾದಿ ಶರಣರು. ಬಡತನ ಎಂಬುದು ಶರಣರಿಗಿಲ್ಲ. ಸತ್ಯ, ಶುದ್ಧ ಕಾಯಕ, ಸರಳ ಬದುಕು, ನುಡಿದಂತೆ ನಡೆಯುವ ಪರಂಪರೆ ಶರಣರದ್ದಾಗಿತ್ತು ಎಂದರು.

ಬಸವಾದಿ ಶರಣರ ಜೀವನ ದರ್ಶನ ಕುರಿತು ಮಾತನಾಡಿದ ಶಿಕ್ಷಕ ಹುಮಾಯೂನ ಸುತಾರ, ನಮ್ಮ ಅಮೂಲ್ಯ ಶರೀರವನ್ನು ಪರರ ಹಿತಕ್ಕಾಗಿ ಮೀಸಲಿಟ್ಟು, ವಿಶ್ವ ಕುಟುಂಬ ಒಂದೇ ಎಂಬ ಭಾವ ಉಳ್ಳ ಕನಸು ಶರಣರದ್ದಾಗಿತ್ತು. ಅಸಮಾನತೆಯನ್ನು ಹೋಗಲಾಡಿಸಿ, ದೀಕ್ಷಾ ಸಂಸ್ಕಾರ ಕೊಟ್ಟು ಎಲ್ಲರಲ್ಲೂ ಸಮಾನತೆಯನ್ನು ಬಿತ್ತಿದವರು ಬಸವಣ್ಣನವರು ಎಂದರು.

ಪ್ರೊ| ಬಿ.ಎಚ್‌.ಮಾರದ, ನೇಕಾರ ಮುಖಂಡ ಅಂಬಾದಾಸ ಕಾಮೂರ್ತಿ ಮಾತನಾಡಿದರು. ಸಮಾಜ ಸೇವಕ ಚನಬಸು ಹುರಕಡ್ಲಿ ಅವರಿಗೆ 2023ನೇ ಸಾಲಿನ ಕಾಯಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಿದ್ಧೇಶ್ವರ ಶ್ರೀಗಳ ಭಕ್ತಿಗೀತೆ ಲೋಕಾರ್ಪಣೆ ಮಾಡಲಾಯಿತು. ಪ್ರತಿಷ್ಠಾನದ ಅಧ್ಯಕ್ಷ ಗೋಲೇಶ ಅಮ್ಮಣಗಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಶೈಲಪ್ಪ ಉಳ್ಳಾಗಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ರೈತ ಯಲ್ಲನಗೌಡ ಪಾಟೀಲ, ಬಂದು ಪಕಾಲಿ, ಮಹೇಶ ಇಟಕನ್ನವರ,
ಮಹೇಶ ಆರಿ, ಮಹಾದೇವ ಕದ್ದಿಮನಿ, ಲಕ್ಷ್ಮಣ ಕಿಶೋರ, ಬಸವರಾಜ ಮೇಟಿ, ಪ್ರೊ| ಭೀಮಶಿ ನೇಗಿನಾಳ ಇದ್ದರು.

ಟಾಪ್ ನ್ಯೂಸ್

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ

INDO CANADA

ನಕಲಿ ದಾಖಲೆ: ವಿದ್ಯಾರ್ಥಿಗಳು ಅತಂತ್ರ

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

SIDDARAMAYYA 1

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಬೀಳಗಿ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಲಿ-ರೇವಡಿಗಾರ

ಬೀಳಗಿ: ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದುಕೊಳ್ಳಲಿ-ರೇವಡಿಗಾರ

1-pfdff

Environment Day ಈ ವಾಯು ವಿಹಾರಿಗಳು ಪರಿಸರ ಪ್ರೇಮಿಗಳು 

1-sdsad

ಕಾರ ಹುಣ್ಣಿಮೆ ನಿಮಿತ್ತ ಸಂಭ್ರಮದ `ಕರಿ’ ಹರಿಯುವ ಕಾರ್ಯಕ್ರಮ

ಕಾರ ಹುಣ್ಣಿಮೆ: ಮಣ್ಣಿನ ಎತ್ತುಗಳ ಪೂಜೆಯ ಸಂಭ್ರಮ

ಕಾರ ಹುಣ್ಣಿಮೆ: ಮಣ್ಣಿನ ಎತ್ತುಗಳ ಪೂಜೆಯ ಸಂಭ್ರಮ… ಇದು ಕನ್ನಡದ ಮೊದಲ ಮಣ್ಣಿನ ಹಬ್ಬ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಮೃತ್ಯು

Kollywood: ಪೋಷಕ ನಟನ ಕಾರು ಢಿಕ್ಕಿ; ಸಹಾಯಕ ನಿರ್ದೇಶಕ ಸ್ಥಳದಲ್ಲೇ ಮೃತ್ಯು

3-hunsur

Tiger cubsಗಳೊಂದಿಗೆ ಬಿಂದಾಸ್ ಆಗಿ ಹೆಜ್ಜೆ ಹಾಕಿದ ತಾಯಿ ಹುಲಿ; ಪ್ರವಾಸಿಗರು ಪುಲ್ ಖುಷ್

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

Hyderabad: ನೇಣು ಬಿಗಿದು ಮಗಳು ಆತ್ಮಹತ್ಯೆ; ವಾಮಾಚಾರವೇ ಘಟನೆಗೆ ಕಾರಣವೆಂದ ಪೋಷಕರು

2-belagavi

Electric Shock: ಬಿಲ್ ಕಟ್ಟದಿರಲು ನೇಕಾರರ ನಿರ್ಧಾರ

LEH LADAKH

Delhi-Leh ಗೆ ನೇರ ಬಸ್‌- ಜೂ.15ರಿಂದ ಆರಂಭ