ನೀರಿಗಾಗಿ ಗ್ರಾಪಂ ಕಚೇರಿಗೆ ಬೀಗ ಜಡಿದು ಪ್ರತಿಭಟನೆ

Team Udayavani, Jul 19, 2019, 2:44 PM IST

ತೇರದಾಳ: ಹನಗಂಡಿ ಗ್ರಾಮದ 4ನೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಹನಗಂಡಿ ಗ್ರಾಮ ಪಂಚಾಯತ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮದ 4ನೇ ವಾರ್ಡ್‌ನಲ್ಲಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕೇಬಲ್ ಕಟ್ ಮಾಡಿ ತೊಂದರೆ ಮಾಡುತ್ತಿದ್ದು, ಗ್ರಾಪಂ ಸಿಬ್ಬಂದಿ ಗಮನಹರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಗಪ್ಪ ನಾರವಗೋಳ, ವಿಠuಲ ನಾರವಗೋಳ, ಭೀಮಪ್ಪ ನಾರವಗೋಳ, ಆನಂದ ಪುಟಾಣಿ, ಶಾಂತವ್ವ ಹನಮಂತ ನಾರವಗೋಳ, ದುಂಡಪ್ಪ ಗೊಂಗಡಿ, ಇಂದುಮತಿ ನಾರವಗೋಳ, ಶೈಲಾ ನಾರವಗೋಳ, ಸುನೀತಾ ನಾರಗೋಳ, ಲಕ್ಕವ್ವ ಮುಗಳಖೋಡ, ಲಕ್ಷ್ಮೀಬಾಯಿ ಗಿರಿಸಾಗರ, ಯಲ್ಲವ್ವ ಬೆಳಗಲಿ, ಸತ್ಯವ್ವ ಮಾಕಾಣಿ ಇದ್ದರು.

ಹನಗಂಡಿ ಗ್ರಾಮದ ನಾಲ್ಕನೇವಾರ್ಡ್‌ಗೆ ದಿನಂಪ್ರತಿ ನೀರಿನ ವ್ಯವಸ್ಥೆಯಿದೆ. ಬುಧವಾರ ರಾತ್ರಿ ಪೈಪ್‌ ಮತ್ತು ಕೇಬಲ್ಕಟ್ ಮಾಡಿದ್ದರಿಂದಾಗಿ ಗುರುವಾರ ನೀರಿನ ಸಮಸ್ಯೆ ಆಗಿದೆ. ಈ ತೊಂದರೆ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದು ಪಿಡಿಒ ಪಿ.ಪಿ. ರಾವಳ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೀಳಗಿ: ಶೈಕ್ಷಣಿವಾಗಿ ಎತ್ತರಕ್ಕೆ ಬೆಳೆದರೂ ಕೂಡ, ಸಂಸ್ಕೃತಿ, ಪರಂಪರೆ ಮರೆಯಬಾರದು. ಅಕ್ಷರ ಜ್ಞಾನದ ಜತೆಗೆ ನೀತಿಯುತ ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳು ಮುಖ್ಯವಾಗಿದೆ...

  • ಬಾಗಲಕೋಟೆ: ಚಂಡಿಗಡ ಮಾದರಿಯಲ್ಲಿ ನವನಗರ 1ಮತ್ತು 2ನೇ ಯೂನಿಟ್‌ ನಿರ್ಮಿಸಿದ್ದು 3ನೇ ಯೂನಿಟ್‌ಗೆ ಬೆಂಗಳೂರು ಮಹಾನಗರದ ಬ್ಲಾಕ್‌ ಮಾದರಿಯಲ್ಲಿ ನಿರ್ಮಾಣಕ್ಕೆ ಬಾಗಲಕೋಟೆ...

  • ಬೀಳಗಿ: ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ, ಸಿಬ್ಬಂದಿಯ ಕೊರತೆ ಹಾಗೂ ಅಗತ್ಯ ಮೂಲ ಸೌಲಭ್ಯಗಳಿಲ್ಲದೆ ಸೊರಗಿ ಸುಣ್ಣಾಗಿರುವ ಸ್ಥಳೀಯ ಉಪನೋಂದಣಿ ಇಲಾಖೆಗೆ ತಮ್ಮ...

  • ಬಾಗಲಕೋಟೆ: ರಾಜ್ಯದ ಎಲ್ಲ ಲಂಬಾಣಿ ತಾಂಡಾಗಳನ್ನು ಶೀಘ್ರದಲ್ಲಿಯೇ ಕಂದಾಯ ಗ್ರಾಮಗಳಾಗಿ ಪರಿವರ್ತಿಸಲು ಸರಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ...

  • ಬಾದಾಮಿ: ಶಾಲಾ ಅಭಿವೃದ್ಧಿಯಲ್ಲಿ ಸಮುದಾಯ, ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಎಲ್ಲರ ಸಹಕಾರದಿಂದ ಶಾಲೆ ಅಭಿವೃದ್ಧಿ ಹೊಂದಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ...

ಹೊಸ ಸೇರ್ಪಡೆ