ಕಳಪೆ ಗುಣಮಟ್ಟದ ಕಾಮಗಾರಿ: ಆಕ್ರೋಶ

Team Udayavani, May 15, 2019, 11:23 AM IST

bagalkote-tdy-4..

ಹುನಗುಂದ: ತಾಲೂಕಿನ ಅಡಿಹಾಳ ಪುನರ್‌ವಸತಿ ಕೇಂದ್ರದಲ್ಲಿ ನಡೆಯುತ್ತಿರುವ ಕಾಮಗಾರಿ.

ಹುನಗುಂದ: ತಾಲೂಕಿನ ಅಡಿಹಾಳ ಗ್ರಾಮದ ಪುನರ ವಸತಿ ಕೇಂದ್ರದಲ್ಲಿ ನಡೆಯುತ್ತಿರುವ ಚರಂಡಿ ರಸ್ತೆ ಸೇರಿದಂತೆ ಅನೇಕ ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದ್ದು, ಪುನರ್‌ವಸತಿ ಮತ್ತು ಪುನರ್‌ನಿರ್ಮಾಣದ ಆಯುಕ್ತರು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಸಂತ್ರಸ್ತರಾದ ಅಡಿಹಾಳ ಗ್ರಾಮದ ರಾಜು ಚಲವಾದಿ, ಬಸವರಾಜ ಚಲವಾದಿ ಹಾಗೂ ಅಮರೇಶ ಅಡಿಹಾಳ ಒತ್ತಾಯಿಸಿದರು.

ಸಂತ್ರಸ್ತ ಅಮರೇಶ ಅಡಿಹಾಳ ಮಾತನಾಡಿ, 2009ರಲ್ಲಿ ಜಲಪ್ರಳಯ ಮತ್ತು ನಾರಾಯಣಪುರ ಜಲಾಶಯದ ಹಿನ್ನೀರಿನಿಂದ ಬಾಧಿತಗೊಂಡು ಅಡಿಹಾಳ ಗ್ರಾಮದ ಜನರು ಮನೆ ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅಂತಹ ಸಂತ್ರಸ್ತರಿಗೆ ಸರ್ಕಾರ ಕೋಟಿ ಕೋಟಿ ಅನುದಾನ ಬಿಡುಗಡೆಗೊಳಿಸಿ ಸುಭದ್ರವಾದ ಪು‌ರ ವಸತಿ ಮತ್ತು ಪುನರ ನಿರ್ಮಾಣ ಕಾರ್ಯಕ್ಕೆ ಮುಂದಾದರೆ, ಇಂಜನಿಯರ್‌ಗಳ ಬೇಜವಾಬ್ದಾರಿ ಮತ್ತು ಗುತ್ತಿಗೆದಾರರು ಹಣ ಕೊಳ್ಳೆ ಹೊಡೆಯುವ ಉದ್ಧೇಶದಿಂದ ಕಳಪೆ ಮಟ್ಟದ ಕಾಮಗಾರಿ ಮಾಡಿ ಸರ್ಕಾರದ ಕಣ್ಣಿಗೆ ಮಣ್ಣೆರೆಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಅಡಿಹಾಳ ಪುನರ್‌ವಸತಿ ಕೇಂದ್ರದಲ್ಲಿ ಸುಮಾರು 6ಕಿ.ಮೀ. ಚರಂಡಿ ಕಾಮಗಾರಿ ಮೂರು ಜನ ಗುತ್ತಿಗೆದಾರರಿಗೆ ಹಂಚಿಕೆ ಮಾಡಲಾಗಿದೆ. ಅದರಲ್ಲಿ 2 ಕೋಟಿ ರೂ. ಅನುದಾನ ಚರಂಡಿ ಕಾಮಗಾರಿ ಕಳಪೆ ಮಟ್ಟದ್ದಾಗಿದೆ. ಕಾಮಗಾರಿಗೆ ಬಳಸಿದ ಸಾಮಗ್ರಿಗಳು ಕಳಪೆಯಿಂದ ಕೂಡಿದೆ ಎಂದು ಸಂತ್ರಸ್ತರು ಆರೋಪಿಸಿದರು.

ಕಳಪೆ ಮಟ್ಟದಿಂದ ಕೂಡಿದ ಚರಂಡಿ ಕಾಮಗಾರಿಯನ್ನು ಯುಕೆಪಿಯ ಎಇಇ ಡಿ.ಸಿ. ಮಸಿ ಭೇಟಿ ನೀಡಿ ವೀಕ್ಷಿಸಿ ಸ್ವಲ್ಪ ಪ್ರಮಾಣದಲ್ಲಿ ಕಳಪೆಯಾಗಿದೆ. ಸರಿಯಾದ ಕ್ಯೂರಿಂಗ್‌ ಆಗದಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ಸ್ಥಳದಲ್ಲಿಯೇ ಗುತ್ತಿಗೆದಾರರನ್ನು ತರಾಟೆಗೆ ತಗೆದುಕೊಂಡಂತೆ ನಟಿಸಿದರು. ಇದರಿಂದ ಗ್ರಾಮಸ್ಥರು ಆಕ್ರೋಶಗೊಂಡ‌ರು. ಚರಂಡಿ ಕಾಮಗಾರಿಗೆ ಬಳಸಿದ ಸಾಮಗ್ರಿಯ ಬಗ್ಗೆ ಗ್ರಾಮಸ್ಥರು ಎಇಇ ಇಂಜಿನಿಯರ್‌ಗೆ ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಲು ಚಡಪಡಿಸಿದರು. ನಂತರ ಕಾಮಗಾರಿಯನ್ನು ಪುನರ ವಸತಿ ಮತ್ತು ಪುನರ ನಿರ್ಮಾಣದ ಆಯುಕ್ತರ ಬಂದು ತನಿಖೆ ಮಾಡುವರೆಗೂ ಕಾಮಗಾರಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಕೊವಿಡ್‌ 3ನೇ ಡೋಸ್‌ ಕೊಡುವ ಪ್ರಸ್ತಾಪ ಇಲ್ಲ : ಡಾ. ಅಶ್ವತ್ಥ್ ನಾರಾಯಣ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಮಹಿಳಾ ಡೆಲಿವರಿ ಏಜೆಂಟ್‌ಗಳ ಮನ ಮುಟ್ಟಿದ ಸ್ವಿಗ್ಗಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

ಪಲ್ಟಿಯಾಗಿ ಕಾಲುವೆಗೆ ಬಿದ್ದ ಕಾರು: ಸ್ಥಳದಲ್ಲೇ ನಾಲ್ವರ ಸಾವು

fftytry

ಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳ ಪರದಾಟ 

ಕನ್ನಡ ನಾಡು-ನುಡಿ ಅಭಿಮಾನ ಬೆಳೆಸಿಕೊಳ್ಳಿ; ಮಾಜಿ ಶಾಸಕ ರಾಜಶೇಖರ

ಕನ್ನಡ ನಾಡು-ನುಡಿ ಅಭಿಮಾನ ಬೆಳೆಸಿಕೊಳ್ಳಿ; ಮಾಜಿ ಶಾಸಕ ರಾಜಶೇಖರ

ಚಾಲುಕ್ಯರ ಶೈಲಿಯಲ್ಲಿ ಹೊಳೆಬಸವೇಶ್ವರ ದೇಗುಲ ನಿರ್ಮಾಣ

ಚಾಲುಕ್ಯರ ಶೈಲಿಯಲ್ಲಿ ಹೊಳೆಬಸವೇಶ್ವರ ದೇಗುಲ ನಿರ್ಮಾಣ

ರಾಷ್ಟ್ರೀಯ ಸ್ವಯಂ ಸೇವಕರ ಪಥ ಸಂಚಲನ

ರಾಷ್ಟ್ರೀಯ ಸ್ವಯಂ ಸೇವಕರ ಪಥ ಸಂಚಲನ

MUST WATCH

udayavani youtube

ಆಟೋ ಚಾಲಕನ ನತದೃಷ್ಟ ಕಥೆಯಿದು

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

ಹೊಸ ಸೇರ್ಪಡೆ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

ಎರಡೂ ಡೋಸ್‌ ಲಸಿಕೆ ಪಡೆದವರಿಗಷ್ಟೇ ಹಜ್‌ ಯಾತ್ರೆಗೆ ಅನುಮತಿ

hunasuru news

ಕೋಳಿಗಳಲ್ಲಿ ಕೊಕ್ಕರೆ ರೋಗ! : ನೂರಾರು ಕೋಳಿಗಳ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

dandeli news

ಅನಾಥ ಜೀವಕ್ಕೆ ಆಧಾರವಾಗಿ ಮಾನವೀಯತೆ ಮೆರೆದ ಎಸ್.ಆರ್.ಗಜಾಕೋಶ

shivamogga news

ಭಟ್ಕಳದ ಶಂಕಿತ ಉಗ್ರ ಸದ್ದಾಂ ಹುಸೇನ್ ಪತ್ನಿ ಶಾಹಿರಾ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.