Mahalingpur: ಒಂದೇ ಮರಕ್ಕೆ ನೇಣು ಬಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ

ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದಲ್ಲಿ ನಡೆದ ಘಟನೆ                                                    

Team Udayavani, Aug 9, 2024, 10:41 AM IST

4-rabakavi

ಮಹಾಲಿಂಗಪುರ: ನಾಗರಪಂಚಮಿ ಹಬ್ಬದ ಆ.9ರ ಶುಕ್ರವಾರ ಮುಂಜಾನೆ ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾಲಿಂಗಪುರ ಸಮೀಪದ ನಂದಗಾಂವ ಗ್ರಾಮದಲ್ಲಿ ನಡೆದಿದೆ.

ರಬಕವಿ-ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದ ನಿವಾಸಿಗಳಾದ ಸಚಿನ್ ಭೀಮಪ್ಪ ದಳವಾಯಿ(22), ಪ್ರೀಯಾ ಮಲ್ಲಪ್ಪ ಮಡಿವಾಳ (19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಹಾಲುಮತ ಸಮಾಜದ ಯುವಕ, ಲಿಂಗಾಯತ (ಅಗಸರ) ಸಮಾಜದ ಯುವತಿ ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಗ್ರಾಮಸ್ಥರ ಕೈಗೆ ಸಿಕ್ಕಾಗ ಗ್ರಾಮದ ಹಿರಿಯರು ಇಬ್ಬರಿಗೂ ಬೈದು ಬುದ್ದಿವಾದ ಹೇಳಿದ್ದರು ಎಂದು ತಿಳಿದು ಬಂದಿದೆ.

ಶುಕ್ರವಾರ ಮುಂಜಾನೆ ಏಕಾಏಕಿ ಪ್ರೇಮಿಗಳು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿನಲ್ಲೂ ಒಂದಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದ್ದು, ಇವರ ಆತ್ಮಹತ್ಯೆಗೆ ಅಂತರ್ಜಾತಿ ವ್ಯವಸ್ಥೆ ಕಾರಣವೋ?‌ ಅಥವಾ ಕುಟುಂಬಸ್ಥರ ವಿರೋಧವೋ? ಎಂಬುದು ಪೊಲೀಸರ ತನಿಖೆಯ ಬಳಿಕವಷ್ಟೇ ನಿಖರ ಕಾರಣ ತಿಳಿಯಬೇಕಾಗಿದೆ.

ಮಹಾಲಿಂಗಪುರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಟಾಪ್ ನ್ಯೂಸ್

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

Kiccha sudeep: ಫೈರ್‌ ಸಂಸ್ಥೆ ಬಗ್ಗೆ ನನಗೆ ಗೊತ್ತಿಲ್ಲ; ನಟ ಸುದೀಪ್‌

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

UI Movie: ತಲೆಯ ಹುಳ ತೆಗೆಯುವ ಸಿನಿಮಾ…: ಯು-ಐ ಬಗ್ಗೆ ಉಪ್ಪಿ ಮಾತು

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್

birboom

West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

dandeli

Dandeli: ನಗರದಲ್ಲಿ ಸರಣಿ ಕಳ್ಳತನ… ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು, ಪೊಲೀಸರ ಭೇಟಿ

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

4-belthangady

Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.