ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

Team Udayavani, Dec 15, 2020, 3:44 PM IST

ಸರ್ಕಾರಿ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

ಕೆರೂರ: ಪಟ್ಟಣ ಪಂಚಾಯತ ಸೇರಿದಂತೆ ಸರಕಾರದ ವಿವಿಧ ಇಲಾಖೆಗಳಲ್ಲಿ ಪೌರ ಕಾರ್ಮಿಕರಿಗೆ ಸಾಕಷ್ಟು ಸೌಲಭ್ಯಗಳಿದ್ದು, ಅವುಗಳಅರಿವಿನ ಕೊರತೆಯಿಂದ ಪೌರಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಹೇಶ ಪೋತದಾರ ಹೇಳಿದರು.

ಕೆರೂರ ಪ.ಪಂ ಕಾರ್ಯಾಲಯದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ ಹಾಗೂ ವಿವಿಧ ಯೋಜನೆಗಳ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಬೇಡ್ಕರ್‌ ಅಭಿವೃದ್ಧಿ ನಿಗಮ, ಬಾಬು ಜಗಜೀವನರಾಮ ಯೋಜನೆ, ವಾಲ್ಮೀಕಿ ನಿಗಮವುಸೇರಿದಂತೆ ವಿವಿಧ ನಿಗಮಗಳಿಂದ ಅಭಿವೃದ್ಧಿ ಪರಯೋಜನೆಗಳ ಪ್ರಯೋಜನ ಪಡೆಯುವ ಕುರಿತುವಿವರಿಸಿದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಭವಾನಿ ಪಾಟೀಲ, ಪೌರ ಕಾರ್ಮಿಕರಮಕ್ಕಳಿಗೆ ಶಿಷ್ಯ ವೇತನ, ಉಚಿತ ವಸತಿ ಶಾಲೆ, ಸ್ವಯಂ ಉದ್ಯೋಗ ಹೊಂದಲು ಸಾಲ ಯೋಜನೆ ಸೇರಿದಂತೆ ಅನೇಕ ಯೋಜನೆಗಳಿವೆ.ಪೌರ ಕಾರ್ಮಿಕರು ಪೂರಕ ಮಾಹಿತಿ ಪಡೆದುಅವುಗಳ ಸದ್ಬಳಕೆಯ ಜತೆಗೆ ಅಭಿವೃದ್ಧಿ ಪಥದತ್ತ ಮುನ್ನಡೆಯಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಪ.ಪಂ ಮುಖ್ಯಾಧಿಕಾರಿ ಮಾರುತಿ ನಡುವಿನಕೇರಿ ಮಾತನಾಡಿ, ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಯೋಜನೆಗಳ ಪರಿಚಯ, ತಿಳಿವಳಿಕೆ ಇಲ್ಲದಕಾರಣ ಸೌಲಭ್ಯ ಪಡೆಯುವಲ್ಲಿ ಹಿಂದೆ ಬಿದ್ದಿದ್ದಾರೆ ಎಂದರು.

ಆರೋಗ್ಯ ನಿರೀಕ್ಷಕ ಶಿವಾನಂದ ಶಾವರಿ, ಅನಿಲಕುಮಾರ ಕಪಾಟೆ, ಗೀತಾ ಬೆಳಗಲಿ, ಬಿ.ಸಿ.ಕಟ್ಟಿಮನಿ, ಎ.ಎಸ್‌.ರಂಗನ ಗೌಡ, ಫಕ್ರುದ್ದಿನ್‌ ಹುಲ್ಲಿಕೇರಿ, ರಾಚಣ್ಣ ತೋಟಗೇರ ಭಾಗವಹಿಸಿದ್ದರು. ವಾರ್ಡನ್‌ ಶ್ರೀನಿವಾಸ ಚಂದುರಕರ ಸ್ವಾಗತಿಸಿದರು. ನಾರಾಯಣ ನಾಯಕ ನಿರೂಪಿಸಿದರು. ವಾರ್ಡನ್‌ ಎಸ್‌.ಎ. ಹದ್ಲಿ ವಂದಿಸಿದರು.

ಟಾಪ್ ನ್ಯೂಸ್

antarjala

ಅಂತರ್ಜಾಲದ ದಾಸ್ಯದಿಂದ ಮುಕ್ತರಾಗದ ವಿದ್ಯಾರ್ಥಿಗಳು

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Covid test

ಚೀನದ ಹಲವೆಡೆ ಮತ್ತೆ ಲಾಕ್‌ಡೌನ್‌; ಪ್ರಯಾಣದ ಮೇಲೆ ನಿರ್ಬಂಧ

1-wwqwq

ಫ್ರೆಂಚ್‌ ಲೇಖಕಿ ಆ್ಯನಿ ಎರ್ನಾಕ್ಸ್‌ಗೆ ಒಲಿದ ಸಾಹಿತ್ಯ ನೊಬೆಲ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

ದಸರಾ ಸಂಭ್ರಮದಲ್ಲಿ ಬಾಗಲಕೋಟೆ ವೈಭವ!

6

ದಸರಾಗೆ ರಂಗು ತಂದಿರುವ ಬೊಂಬೆಗಳ ಪ್ರದರ್ಶನ; ಕಳೆದ 40 ವರ್ಷಗಳಿಂದ ಪ್ರದರ್ಶನ

news-3

ಆದೇಶ ಉಲ್ಲಂಘಿಸಿ ಜಾನುವಾರು ಸಂತೆ

7

ಪುರಸಭೆ ಹಳೆ ಕಟ್ಟಡ ಹಾಳು; ಕೇಳ್ಳೋರಿಲ್ವೇ ಯಾರೂ?

ಶಿಕ್ಷಕರ ಬೇಡಿಕೆ ಈಡೇರಿಕೆಗೆ ಯತ್ನ

ಶಿಕ್ಷಕರ ಬೇಡಿಕೆ ಈಡೇರಿಕೆಗೆ ಯತ್ನ

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

antarjala

ಅಂತರ್ಜಾಲದ ದಾಸ್ಯದಿಂದ ಮುಕ್ತರಾಗದ ವಿದ್ಯಾರ್ಥಿಗಳು

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಮಂಗಳೂರು : ಶತಮಾನದ ಶಾರದೋತ್ಸವಕ್ಕೆ ವೈಭವದ ತೆರೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

ಅಲ್ಪಸಂಖ್ಯಾಕ ಸ್ಥಾನಮಾನ: ಪರಿಶೀಲನೆಗೆ ಸುಪ್ರೀಂ ಕೋರ್ಟ್‌ ಒಪ್ಪಿಗೆ

1-dadsd

ರೋಚಕ ಮುಖಾಮುಖಿ: ಲಕ್ನೋದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಲಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.