ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ

Team Udayavani, May 17, 2022, 5:41 PM IST

ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ

ರಬಕವಿ-ಬನಹಟ್ಟಿ: ಇದು ಚುನಾವಣೆಯ ವರ್ಷವಾಗಿರುವುದರಿಂದ ಮುಂಬರುವ ದಿನಗಳಲ್ಲಿ ಸರ್ಕಾರದ ಯೋಜನೆ ಮತ್ತು ಸಾಧನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರ ಪಾತ್ರ ಮುಖ್ಯವಾಗಿದೆ. ಪ್ರತಿಯೊಂದು ಸಮುದಾಯವನ್ನು ನಮ್ಮ ಸಂಘಟನೆ ತಲುಪಬೇಕು ಎಂದು ಶಾಸಕ ಸಿದ್ದು ಸವದಿ ತಿಳಿಸಿದರು.

ಮಂಗಳವಾರ ಅವರು ಬನಹಟ್ಟಿಯಲ್ಲಿ ತೇರದಾಳ ಮತಕ್ಷೇತ್ರದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾದ ನಗರ ಮತ್ತು ಗ್ರಾಮೀಣ ಮಂಡಳದ ಪ್ರಕೋಷ್ಠ ಹಾಗೂ ವಿಧಾನ ಪರಿಷತ್ ಚುನಾವಣೆಯ ನಿಮಿತ್ತವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾನೂನು, ಪಂಚಾಯ್ತ ರಾಜ, ಅಸಂಘಟಿತ ಕಾರ್ಮಿಕರು, ವೃತ್ತಿಪರ ಉದ್ಯೋಗಸ್ಥರು, ಕೈಗಾರಿಕೆ, ಸಹಕಾರ, ವೈದ್ಯಕೀಯ, ಶಿಕ್ಷಣ, ಸೈನಿಕ ಹಾಗೂ ಮೀನುಗಾರಿಕೆ, ಹಿರಿಯ ನಾಗರಿಕರು ಸೇರಿದಂತೆ ನಗರ ಮತ್ತು ಗ್ರಾಮೀಣ ಮಂಡಳದಲ್ಲಿ ಒಟ್ಟು 21 ಪ್ರಕೋಷ್ಠಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರಕೋಷ್ಟದ ಕಾರ್ಯಕರ್ತರು ಈ ಎಲ್ಲ ಸಮುದಾಯದವರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ನೀಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.

ಸರ್ಕಾರ ಹಿರಿಯ ನಾಗರಿಕರ ಪಿಂಚಣಿಯ ಆದೇಶ ಪತ್ರಗಳನ್ನು ಕೇವಲ 72 ಗಂಟೆಗಳಲ್ಲಿ ನೀಡುವ ವ್ಯವಸ್ಥೆಯನ್ನು ಮಾಡಿದೆ. ಸರ್ಕಾರ ನೇಕಾರರ ಸಲುವಾಗಿ ಅನೇಕ ಸೌಲಭ್ಯಗಳನ್ನು ನೀಡಿದರೂ ನೇಕಾರರು ಇನ್ನೂ ಸಂಕಷ್ಟದಲ್ಲಿದ್ದಾರೆ. ಅವರಿಗೂ ಕೂಡಾ ಸರ್ಕಾರದ ಸೌಲಭ್ಯಗಳು ದೊರೆಯುವಂತೆ ಕ್ರಮ ತೆಗೆದುಕೊಳ್ಳಬೇಕು.

ಅದೇ ರೀತಿಯಾಗಿ ವಿಧಾನ ಪರಿಷತ್ ಮತ್ತು ಸ್ಥಳೀಯ ಸಂಸ್ಥೆಗಳ ಉಪ ಚುಣಾವಣೆಗಳು ನಡೆಯಲಿವೆ. ಆದ್ದರಿಂದ ಶಿಕ್ಷಕರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಮತ್ತು ಪದವಿಧರ ಕ್ಷೇತ್ರದ ಹನಮಂತ ನಿರಾಣಿಯವರಿಗೆ ಮತ ಚಲಾಯಿಸುವಂತೆ ಶಿಕ್ಷಕ ಮತ್ತು ಪದವಿಧರರಿಗೆ ಕಾರ್ಯಕರ್ತರು ತಿಳಿಸಬೇಕು ಎಂದು ಸವದಿ ತಿಳಿಸಿದರು.

ಕಾರ್ಯಕ್ರಮದ ವೇದಿಕೆಯ ಮೇಲೆ ರಾಜು ಅಂಬಲಿ, ನಗರಸಭೆಯ ಅಧ್ಯಕ್ಷ ಸಂಜಯ ತೆಗ್ಗಿ, ಬಸಪ್ರಭು ಹಟ್ಟಿ, ಧರೆಪ್ಪ ಉಳ್ಳಾಗಡ್ಡಿ, ಸುರೇಶ ಅಕ್ಕಿವಾಟ, ಬಾಬಾಗೌಡ ಪಾಟೀಲ, ಪುಂಡಲೀಕ ಪಾಲಭಾವಿ, ನಾಗಪ್ಪ ಅಂಬಿ, ಶ್ರೀಶೈಲ ಬೀಳಗಿ ಸೇರಿದಂತೆ ಅನೇಕರು ಇದ್ದರು.

ಶಂಕರ ಹುನ್ನೂರ ಕಾರ್ಯಕ್ರಮ ನಡೆಸಿಕೊಟ್ಟರು. ಸಭೆಯಲ್ಲಿ ಆನಂದ ಕಂಪು, ಪ್ರಭು ಪೂಜಾರಿ, ಬಸವರಾಜ ತೆಗ್ಗಿ, ಧರೆಪ್ಪ ಕಿತ್ತೂರ, ಗೌರಿ ಮಿಳ್ಳಿ, ವೈಷ್ಣವಿ ಬಾಗೇವಾಡಿ, ಸುನೀತಾ ನಂದಗೊಂಡ ಸೇರಿದಂತೆ ತೇರದಾಳ ಮತಕ್ಷೇತ್ರದ ನಗರ ಮತ್ತು ಗ್ರಾಮೀಣ ಮಂಡಳದ ಪ್ರಮುಖರು ಮತ್ತು ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.