Udayavni Special

ಕೋವಿಡ್ ಹೆಚ್ಚಳಕ್ಕೆ ಮೋದಿ ಕಾರಣ

Team Udayavani, May 20, 2020, 8:48 AM IST

ಕೋವಿಡ್ ಹೆಚ್ಚಳಕ್ಕೆ ಮೋದಿ ಕಾರಣ

ಇಳಕಲ್ಲ: ಜಗತ್ತಿನಲ್ಲಿ ಕೋವಿಡ್ ರೋಗ ಆರಂಭ ಆಗಿದ್ದನ್ನು ಅರಿತು ಯಾವುದೇ ಮುಂದಾಲೋಚನೆಗಳಿಲ್ಲದೇ ಹೊರಗಿನವರನ್ನು ದೇಶದೊಳಗೆ ವೈದ್ಯಕೀಯ ತಪಾಸಣೆಗೆ ಒಳ ಪಡಿಸದೇ ಬಿಟ್ಟಿರುವು ದರಿಂದಲೇ ಇಂದು ದೇಶದಲ್ಲಿ 1 ಲಕ್ಷದ ವರಗೆ ಕೋವಿಡ್ ಸೋಂಕಿತರು ಹೆಚ್ಚಾಗಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ ನೇರ ಕಾರಣ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಆರೋಪಿಸಿದರು.

ಮಂಗಳವಾರ ತಮ್ಮ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಹಾಗೂ ಅಧಿಕಾರಿಗಳು ಬೇರೆ ರಾಜ್ಯದಿಂದ ವಲಸಿ ಬಂದ ಕಾರ್ಮಿಕರನ್ನು ಸರಿಯಾಗಿ ತಪಾಸಣೆ ನಡೆಸದೇ ನಿರ್ಲಕ್ಷ್ಯದಿಂದಾಗಿ ರಾಜ್ಯದಲ್ಲಿ ಕೋವಿಡ್  ಒಂದು ಸಾವಿರ ಗಡಿ ದಾಟುವಂತಾಗಿದೆ. ಯಾವ ಮುಂದಾಲೋಚನೆಯಿಲ್ಲದೇ ವಿರೋಧ ಪಕ್ಷದವರೊಂದಿಗೆ ಸಮಾಲೋಚನೆ ನಡೆಸದೇ ಲಾಕ್‌ ಡೌನ್‌ ಸಡಿಲಿಸಿ ಎಲ್ಲ ವ್ಯವಹಾರಕ್ಕೂ ಆಸ್ಪದ ನೀಡಿದ್ದರಿಂದ ಕೋವಿಡ್ ಹೆಚ್ಚಳವಾಗಿದೆ. ಸಂಕಷ್ಟಿತರಿಗೆ ಸರಕಾರದಿಂದ ಸರಿಯಾದ ಸೌಲಭ್ಯ ಒದಗಿಸಿ ಇನ್ನಷ್ಟು ದಿವಸ ಲಾಕ್‌ಡೌನ್‌ ಮುಂದುವರೆಸಿದ್ದರೇ ಇಂತಹ ಪರಿಸ್ಥಿತಿ ಉದ್ಭವಿಸುತ್ತಿರಲಿಲ್ಲ ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಕೋವಿಡ್ ದಂತ ಸಂಕಷ್ಟದ ಸಮಯದಲ್ಲೂ ಶಾಸಕರಿಂದ ಹಿಡಿದು ಮುಖ್ಯಮಂತ್ರಿಗಳ ವರೆಗೆ ಸಾರ್ವಜನಿಕರಲ್ಲಿ ಚಂದಾ ಎತ್ತುತ್ತಿರುವುದು ನಾಚಿಕೆ ತರಿಸುವಂತಾಗಿದೆ. ಕೇಂದ್ರ ಹಾಗೂ ರಾಜ್ಯಗಳಲ್ಲಿ ತಮ್ಮದೇ ಆದ ಸರಕಾರವಿದ್ದರೂ ಬಡವರ, ನಿರ್ಗತಿಕರ ಹಾಗೂ ಕೂಲಿ ಕಾರ್ಮಿಕರ ಬಗ್ಗೆ ಕಿಂಚಿತ್ತು ಯೋಚಿಸದೇ ಕೇವಲ ಅನ್ಯಭಾಗ್ಯದ ಅಕ್ಕಿಯೊಂದು ನೀಡಿ ಕೈತೊಳೆದುಕೊಂಡಿದ್ದಾರೆ. ಸರಕಾರದ ಹಾಗೂ ಸಂಘ ಸಂಸ್ಥೆಯವರು ನೀಡುವ ಕಿಟ್‌ಗಳ ಮೇಲೂ ಕೆಲವು ಬಿಜೆಪಿ ಶಾಸಕರು ತಮ್ಮ ತಮ್ಮ ಭಾವಚಿತ್ರಗಳನ್ನು ಅಂಟಿಸಿ ಜನರಿಗೆ ವಿತರಿಸಿ ಕ್ಷುಲ್ಲಕ ರಾಜಕೀಯ ಮಾಡಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಧುರೀಣ ಅರುಣ ಬಿಜ್ಜಲ, ನಗರಸಭೆ ಸದಸ್ಯ ಅಮೃತ ಬಿಜ್ಜಲ ಹಾಗೂ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮೂರನೇ ಅಲೆಯಿಂದ ತಪ್ಪಿಸಲಾಗದು, 6 ರಿಂದ 8 ವಾರದೊಳಗೆ ಅಪ್ಪಳಿಸುವ ಸಾಧ್ಯತೆ: ಏಮ್ಸ್ ಮುಖ್ಯಸ್ಥ

ಮೂರನೇ ಅಲೆಯಿಂದ ತಪ್ಪಿಸಲಾಗದು, 6 ರಿಂದ 8 ವಾರದೊಳಗೆ ಅಪ್ಪಳಿಸುವ ಸಾಧ್ಯತೆ: ಏಮ್ಸ್ ಮುಖ್ಯಸ್ಥ

ಉತ್ತರಕ್ಕೆ ಈ ವರ್ಷವೂ ನೆರೆ ಹೊರೆ ಭೀತಿ

ಉತ್ತರಕ್ಕೆ ಈ ವರ್ಷವೂ ನೆರೆ ಹೊರೆ ಭೀತಿ

Untitled-1

ವಾರಾಂತ್ಯ ಕರ್ಫ್ಯೂ: ವಿಟ್ಲ ಪೇಟೆ ಸಂಪೂರ್ಣ ಬಂದ್

ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 60,753 ಕೋವಿಡ್ ಪ್ರಕರಣ ಪತ್ತೆ, 2,495 ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 60,753 ಕೋವಿಡ್ ಪ್ರಕರಣ ಪತ್ತೆ, 2,495 ಸಾವು

cd lady

ಸಿಡಿ ಸಂತ್ರಸ್ಥೆಯಿಂದ ಹೈಕೋರ್ಟ್ ಗೆ ಮಧ್ಯಂತರ ಅರ್ಜಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Banahatti, Bgalakote, Covid case

ಬನಹಟ್ಟಿ : 15 ದಿನಗಳಲ್ಲಿ ಎರಡು ಕುಟುಂಬದ ನಾಲ್ವರ ಸಾವು ..!

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

ಭಾರಿ ಮಳೆ : ಹಿಪ್ಪರಗಿ ಜಲಾಶಯದ ಒಳ ಹರಿವು 97000 ಕ್ಯೂಸೆಕ್

17mudhol-1

ಉಕ್ಕಿತು ಘಟಪ್ರಭೆ; 3 ಸೇತುವೆ ಜಲಾವೃತ

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

ಉಕ್ಕಿ ಹರಿಯುತ್ತಿರುವ ಘಟಪ್ರಭೆ : ಮೂರು ಸೇತುವೆಗಳು ಜಲಾವೃತ :ಪ್ರವಾಹ ಭೀತಿಯಲ್ಲಿ ಗ್ರಾಮಸ್ಥರು

16 bgk-3

ದಿಗ್ವಿಜಯಸಿಂಗ್‌ ದೇಶದ ಜನರ ಕ್ಷಮೆ ಕೇಳಲಿ

MUST WATCH

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

udayavani youtube

ದಿ. ನಟ ಸಂಚಾರಿ ವಿಜಯ್ ಗೆ ಫಿಲಂ ಚೇಂಬರ್ ನಿಂದ ಅಗೌರವ

udayavani youtube

ಮೈದುಂಬಿ ಧುಮ್ಮಿಕ್ಕುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ

udayavani youtube

ಯಾರೋ ಒಬ್ಬಿಬ್ಬರು ಮಾತನಾಡಿದರೆ ಗೊಂದಲವಾಗುವುದಿಲ್ಲ CM B S Yediyurappa

udayavani youtube

ಎರಡು ದಿನ ವಾರಾಂತ್ಯದ ಕರ್ಫ್ಯೂ: ಯಾವುದಕ್ಕೆಲ್ಲಾ ಅವಕಾಶವಿದೆ? ಯಾವುದಕ್ಕಿಲ್ಲ?

ಹೊಸ ಸೇರ್ಪಡೆ

ಮೂರನೇ ಅಲೆಯಿಂದ ತಪ್ಪಿಸಲಾಗದು, 6 ರಿಂದ 8 ವಾರದೊಳಗೆ ಅಪ್ಪಳಿಸುವ ಸಾಧ್ಯತೆ: ಏಮ್ಸ್ ಮುಖ್ಯಸ್ಥ

ಮೂರನೇ ಅಲೆಯಿಂದ ತಪ್ಪಿಸಲಾಗದು, 6 ರಿಂದ 8 ವಾರದೊಳಗೆ ಅಪ್ಪಳಿಸುವ ಸಾಧ್ಯತೆ: ಏಮ್ಸ್ ಮುಖ್ಯಸ್ಥ

ಉತ್ತರಕ್ಕೆ ಈ ವರ್ಷವೂ ನೆರೆ ಹೊರೆ ಭೀತಿ

ಉತ್ತರಕ್ಕೆ ಈ ವರ್ಷವೂ ನೆರೆ ಹೊರೆ ಭೀತಿ

Untitled-1

ವಾರಾಂತ್ಯ ಕರ್ಫ್ಯೂ: ವಿಟ್ಲ ಪೇಟೆ ಸಂಪೂರ್ಣ ಬಂದ್

ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಜಮ್ಮು-ಕಾಶ್ಮೀರ: ಜೂ.24ಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

ಅರವಿಂದ ಬೆಲ್ಲದ ಮೇಲೆ ಗರಂ ಆದ ಅರುಣ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.