ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ ಕೋತಿ… 10ಕ್ಕೂ ಹೆಚ್ಚು ಜನರಿಗೆ ಗಾಯ


Team Udayavani, Apr 27, 2023, 9:32 PM IST

Bagalakote: ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದೆ ಕೋತಿ… 10ಕ್ಕೂ ಹೆಚ್ಚು ಜನರಿಗೆ ಗಾಯ

ಕುಳಗೇರಿ ಕ್ರಾಸ್: ಬಾಗಲಕೋಟೆ ಗ್ರಾಮದಲ್ಲಿ ಕೋತಿಯೊಂದು ಸಿಕ್ಕ ಸಿಕ್ಕವರ ಮೇಲೆ ಎರಗಿ ದಾಳಿ ಮಾಡಿ ಕಚ್ಚಿ ಗಾಯಗೊಳಿಸುತ್ತಿದೆ. ಕಪ್ಪು ಬಣ್ಣದ ಕೋತಿ ನಿತ್ಯ ಗ್ರಾಮಸ್ಥರ ಮನೆಗೆ ನುಗ್ಗುವುದು ಮಹಿಳೆಯರನ್ನ ಅಟ್ಟಾಡಿಸಿ ಓಡಿಸುವುದು ಸೇರಿದಂತೆ ಗ್ರಾಮದ ಮಹಿಳೆಯರ ನಿದ್ದೆ ಗೆಡಿಸಿದೆ. ಇದರಿಂದ 24 ಗಂಟೆಯೂ ಬಾಗಿಲು ಹಾಕಿಕೊಂಡು ಸದಾ ಮನೆಯಲ್ಲೇ ಉಳಿಯುವ ಪರಿಸ್ಥಿತಿ ಎದುರಾಗಿದೆ.

ತಿಂಗಳ ಹಿಂದೆ ಗ್ರಾಮಕ್ಕೆ ಬಂದಿರುವ ಈ ಕೋತಿ ಮೊದಮೊದಲು ಜನರ ಜೊತೆ ಸ್ನೇಹದಿಂದ ಇತ್ತು. ಮನುಷ್ಯನಂತೆ ಎಲ್ಲ ಕಡೆ ಸಂಚರಿಸಿ ತನಗೆ ಬೇಕಾದ ಆಹಾರವನ್ನ ಸೇವಿಸುತ್ತಿತ್ತು. ಇದಕ್ಕೆ ಮರುಳಾಗಿದ್ದ ಜನ ದೇವರಂತೆ ಅದನ್ನ ಆರಾಧನೆ ಮಾಡುತ್ತಿದ್ದರು. ಆದರೆ ಇತ್ತಿಚೆಗೆ ಹುಚ್ಚು ಹಿಡಿದ ಹಾಗೆ ವರ್ತಿಸುತ್ತಿದ್ದು ಖಾನಾಪೂರ ಎಸ್‌ಕೆ ಗ್ರಾಮದಲ್ಲಿ ಇಬ್ಬರಿಗೆ ಹಾಗೂ ಕುಳಗೇರಿ ಕ್ರಾಸಿನಲ್ಲಿ 10ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿ ಮನ ಬಂದಂತೆ ಕಚ್ಚಿದೆ. ದಿನದಿಂದ ದಿನಕ್ಕೆ ಮಂಗನ ಉಪಟಳ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಪುರಿಷರಿಗೂ ಹೆದರದ ಕೋತಿ: ಗ್ರಾಮದಲ್ಲಿ ಪುರುಷರು ಬಡಿಗೆ ಹಿಡಿದು ಬೆದರಿಸಿದರು ಗುರ್ ಎನ್ನುವ ಕೋತಿ ಹತ್ತಾರು ಜನ ಬೆನ್ನು ಹತ್ತಿದರೂ ಬೆದರದೆ ಗುರ್ ಎಂದು ಜನರನ್ನೇ ಹೆದರಿಸುತ್ತಿದೆ. ಇನ್ನು ಮಹಿಳೆಯರನ್ನಂತು ಮನೆಯೊಳಗೆ ಹೊಕ್ಕು ಅಟ್ಟಾಡಿಸುತ್ತಿದೆ. ತಕ್ಷಣ ಕೋತಿಯನ್ನು ಸೆರೆ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಡಬೇಕು ಎಂದು ಗ್ರಾಮಸ್ಥರು ಅರಣ್ಯ ಹಾಗೂ ಗ್ರಾಪಂ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸದಸ್ಯ ಹನಮಂತ ನರಗುಂದ, ಗ್ರಾಪಂ ಪಿಡಿಒ ಎಸ್ ಜಿ ಪರಸನ್ನವರ ಹಾಗೂ ಸಿಬ್ಬಂದಿ ಸೇರಿ ಪಟಾಕಿ ಹೊಡೆದು ಕೈಯಲ್ಲಿ ಬಡಿಗೆ ಹಿಡಿದು ಓಡಿಸಿದರೂ ಹೆದರದ ಕೋತಿ ಮರಳಿ ಮೈಮೇಲೆ ಗುರ್ ಎಂದು ಎರಗುತ್ತಿದೆ. ಇದನ್ನ ಕಂಡು ಗ್ರಾಪಂ ಸಿಬ್ಬಂದಿ ವಾಪಸ್ ಹೋಗಿದ್ದು ನಾಳೆ ದಿನ ಅರಣ್ಯ ಸಿಬ್ಬಂದಿಗೆ ಕರೆತಂದು ಕೋತಿಯನ್ನು ಸೆರೆ ಹಿಡಿಯುವ ಕೆಲಸ ಮಾಡಲಾಗುತ್ತದೆ ಎಂದು ಸಾರ್ವಜನಿಕರಿಗೆ ಬರವಸೆ ನೀಡಿದ್ದಾರೆ.

ಕೋತಿಯನ್ನು ಸೆರೆಹಿಡಿಯಲು ಸುಮಾರು 6ಸಾವಿರ ರೂ ಕೇಳುತ್ತಾರೆ ನಾವು ಎಲ್ಲಿಂದ ಕೊಡಬೇಕು. ನಮ್ಮಲ್ಲಿ ಅಷ್ಟು ದುಡ್ಡು ಕರ್ಚು ಮಾಡುವ ಯಾವ ಅನುದಾನವೂ ಇಲ್ಲ. ಕಾರಣ ಈ ಖರ್ಚು ಗ್ರಾ.ಪಂ ಕೊಟ್ಟು ಕೋತಿಯನ್ನು ಸೆರೆಹಿಡಿಯುವ ಕೆಲಸ ಮಾಡಬೇಕು ಎಂದು ಬಾದಾಮಿ ವಲಯ ಅರಣ್ಯ ಅಧಿಕಾರಿ ವಿರೇಶ ಎಂದು ಕೈ ತೊಳೆದುಕೊಂಡಿದ್ದಾರೆ. ಪ್ರತಿದಿನ ಸಾರ್ವಜನಿಕರಿಗೆ ತೊಂದರೆ ಮಾಡುವ ಕೋತಿಯನ್ನು ಸೆರೆ ಹಿಡಿಯುವವರು ಯಾರು ಎಂದು ಗ್ರಾಮಸ್ಥರು ಪ್ರಶ್ನೀಸುತ್ತಿದ್ದಾರೆ. ಪ್ರಾಣಹಾನಿಯಾಗುವ ಮೊದಲು ಕೋತಿಯನ್ನು ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

ವರದಿ ಮಹಾಂತಯ್ಯಹಿರೇಮಠ ಕುಳಗೇರಿ ಕ್ರಾಸ್

ಟಾಪ್ ನ್ಯೂಸ್

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.