ಕೃಷ್ಣೆಗೆ ಹರಿದು ಬಂದ ಅಪಾರ ಪ್ರಮಾಣದ ನೀರು

ನದಿ ದಡದಲ್ಲಿನ ಜನರು ಜಾಗೃತರಾಗಲು ತಹಶೀಲ್ದಾರ್‌ ಸೂಚನೆ ; ಪ್ರತಿ ಗಂಟೆಗೊಮ್ಮೆ ನೀರಿನ ಏರಿಳಿತಗಳ ಮಾಹಿತಿ

Team Udayavani, Jul 8, 2022, 2:53 PM IST

4

ರಬಕವಿ-ಬನಹಟ್ಟಿ: ಕೃಷ್ಣಾ ನದಿಗೆ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಿಂದ ಹೆಚ್ಚಿನ ಪ್ರಮಾಣದ ನೀರು ಹರಿದು ಬರಲು ಆರಂಭಿಸಿದೆ.

ಗುರುವಾರ ಸಂಜೆಯವರೆಗೆ ಕೃಷ್ಣೆ ಈಗ ತನ್ನ ಎರಡು ಒಡಲುಗಳ ಮೈದುಂಬಿಕೊಂಡು ಹರಿಯುತ್ತಿದೆ. ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕೊಯ್ನಾ ಹಾಗೂ ದೂಧಗಂಗಾ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದ ನೀರು ಬಿಟ್ಟಿದ್ದರಿಂದ ನೀರಿನ ಪ್ರಮಾಣ ಏರಿಕೆಯಾಗಿದೆ ಎಂದು ತಹಶೀಲ್ದಾರ್‌ ಎಸ್‌.ಬಿ. ಇಂಗಳೆ ತಿಳಿಸಿದರು.

ಪ್ರವಾಹ ಭೀತಿ ಇಲ್ಲ: ಮುಂದಿನ ವಾರದ ನದಿ ಅಪಾಯ ಮಟ್ಟ ಮೀರಿ ಹರಿಯುವ ಸಾಧ್ಯತೆ ಇದೆ. ಈಗ ಪ್ರವಾಹದ ಯಾವುದೇ ಭಯಬೇಡ. ಎರಡು ಲಕ್ಷ ಕ್ಯೂಸೆಕ್‌ ನೀರು ನದಿಗೆ ಬಂದಾಗ ಮಾತ್ರ ಪ್ರವಾಹ ಎದುರಿಸಬೇಕಾಗುತ್ತದೆ. ಈಗ ನದಿ ಪಾತ್ರದ ಪ್ರತಿ ಗ್ರಾಮದಲ್ಲಿಯೂ ನೋಡಲ್‌ ಅ ಧಿಕಾರಿಯನ್ನು ನೇಮಿಸ ಲಾಗಿದೆ. ಪ್ರತಿ ಗಂಟೆಗೊಮ್ಮೆ ನೀರಿನ ಏರಿಳಿತಗಳ ಬಗ್ಗೆ ತಾಲೂಕು ಆಡಳಿತಕ್ಕೆ ಮಾಹಿತಿ ರವಾನೆಯಾ ಗುತ್ತಿರುತ್ತದೆ. ಈ ಬಾರಿಯೂ ತಾಲೂಕು ಆಡಳಿತ ಪ್ರವಾಹ ಮುನ್ನೆಚ್ಚರಿಕೆ ಕ್ರಮ ಜಾಗರುಕತೆಯಿಂದ ನಿಭಾಯಿಸಲಿದೆ. ಜನ ಜಾನುವಾರುಗಳಿಗೆ ಯಾವುದೇ ಹಾನಿಯಾಗದಂತೆ ನೋಡಿಕೊಂಡು ನದಿದಡದಲ್ಲಿನ ಜನರಿಗೆ ಜಾಗೃತಿ ಮೂಡಿಸುತ್ತಿದ್ದೇವೆ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷತೆ ದೃಷ್ಟಿಯಿಂದ ತೀರ ನದಿ ಹತ್ತಿರದಲ್ಲಿ ವಾಸಿಸುವ ಜನರು ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ಹೋಗುವುದು ಉತ್ತಮ ಎಂದು ತಹಶೀಲ್ದಾರ್‌ ಎಸ್‌.ಬಿ. ಇಂಗಳೆ ಪತ್ರಿಕೆಗೆ ತಿಳಿಸಿದರು. ಗುರುವಾರ ದೂಧಗಂಗಾ ಜಲಾಶಯದಿಂದ 14120 ಕ್ಯೂಸೆಕ್‌, ರಾಜಾಪುರ ಡ್ಯಾಂದಿಂದ 65870 ಕ್ಯೂಸೆಕ್‌ ನೀರು ನದಿಗೆ ಹರಿದು ಬರುತ್ತಿದ್ದು, ಗುರುವಾರ ಸಂಜೆಯಿಂದ ತಾಲೂಕಿನ ಹಿಪ್ಪರಗಿ ಜಲಾಶಯದಿಂದ ಬಂದಷ್ಟೇ ನೀರಿನ ಪ್ರಮಾಣ 65000 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ ಎಂದು ಹಿಪ್ಪರಗಿ ಜಲಾಶಯದ ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್‌ ವಿ. ಎಸ್‌. ನಾಯಕ ಪತ್ರಿಕೆಗೆ ತಿಳಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.