ಪ್ರವಾಹ ಪೀಡಿತ ಸ್ಥಳಕ್ಕೆ ಸಂಸದ ಭೇಟಿ


Team Udayavani, Aug 28, 2020, 6:15 PM IST

ಪ್ರವಾಹ ಪೀಡಿತ ಸ್ಥಳಕ್ಕೆ ಸಂಸದ ಭೇಟಿ

ಕುಳಗೇರಿ ಕ್ರಾಸ್‌: ನೆರೆ ಪೀಡಿತ ಗ್ರಾಮಗಳಿಗೆ ಸಂಸದ ಪಿ.ಸಿ. ಗದ್ದಿಗೌಡರ ಭೇಟಿ ನೀಡಿ ಜನರ ಸಮಸ್ಯೆಗಳನ್ನಾಲಿಸಿದರು. ನಂತರ ಮಲಪ್ರಭಾ ನದಿ ಪ್ರವಾಹಕ್ಕೀಡಾದ ಬಾಗಲಕೋಟೆ-ಗದಗ ಸಂಪರ್ಕ ಕಲ್ಪಿಸುವ ಗೋವಿನಕೊಪ್ಪ ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು.

ಸದ್ಯದ ಪರಿಸ್ಥಿತಿ ಅವಲೋಕಿಸಿದ ಸಂಸದರು ಅಧಿಕಾರಿಗಳೊಂದಿಗೆ ಚರ್ಚಿಸಿ ಬಳಿಕ ದೂರವಾಣಿ ಮೂಲಕಡಿಸಿಎಂ ಕಾರಜೋಳ ಅವರ ಗಮನಕ್ಕೆ ತಂದರು. ಈಗಿರೋ ಸೇತುವೆ ಜತೆಗೆ ಇನ್ನುಳಿದ ಭಾಗದಲ್ಲು ಸೇತುವೆ ನಿರ್ಮಿಸಲು ಯೋಚಿಸಲಾಗಿದೆ. ಸೇತುವೆ ನಿರ್ಮಾಣಕ್ಕಾಗಿ ಹೆಚ್ಚುವರಿ ಹಣ ಬೇಕಿದೆ ಕಾರಣ ಕೇಂದ್ರಕ್ಕೆ ತಿಳಿಸುತ್ತೇನೆ. ಪ್ರತಿ ಬಾರಿಮಲಪ್ರಭಾ ಪ್ರವಾಹಕ್ಕೆ ಹೆದ್ದಾರಿ ಕಿತ್ತು ಹೋಗಿ ಜನರಿಗೆ ಬಾರಿ ತೊಂದರೆಯಾಗುತ್ತಿದ್ದು, ಸದ್ಯ ಶಾಶ್ವತ ಪರಿಹಾರ ಮಾಡಲಾಗುವುದು ಎಂದರು. ಈ ಬಾರಿ ತಾತ್ಕಾಲಿಕ ರಸ್ತೆ ದುರಸ್ತಿ ಕಾರ್ಯ ಬೇಗ ಮಾಡಿ ವಾಹನಗಳ ಸಂಚಾರ ಸುಗಮಗೊಳಿಸಿ ಎಂದು ಅ ಧಿಕಾರಿಗಳಿಗೆ ಸೂಚಿಸಿದರು.

ಪ್ರತಿ ಬಾರಿ ಪ್ರವಾಹಕ್ಕೆ ಸೇತುವೆಯ ರಸ್ತೆ ಕಿತ್ತು ಹೋಗುತ್ತಿದೆ. ನಾವು ಸಹ ತಾತ್ಕಾಲಿಕ ದುರಸ್ತಿ ಮಾಡುತ್ತಲೇ ಬಂದಿದ್ದೇವೆ. ಸದ್ಯ ಈ ಬಗ್ಗೆ ಮೇಲಾಧಿಕಾರಿಗಳಿಗೆ ಎಷ್ಟೇ ಹೇಳಿದರು ತಲೆಕೆಡಿಸಿಕೊಳ್ಳುತ್ತಿಲ್ಲ. ಈ ಬಾರಿ ಜನಪ್ರತಿನಿ ಧಿಗಳು ಭೇಟಿ ಕೊಟ್ಟಿದ್ದು, ಈ ಬಾರಿಯಾದರೂ ಶಾಶ್ವತ ಪರಿಹಾರ ಕಲ್ಪಿಸಿದರೆ ಸಾಕು ಎಂದು ನರಗುಂದ ಸಹಾಯಕ ಇಂಜಿನಿಯರ್‌ ಎಇಇ ರಾಜೇಂದ್ರ ಹೇಳಿದರು.

…………………………………………………………………………………………………………………………………………………

ತೊಗರಿ ಬೆಳೆ ಬಾಧೆಗೆ ಪೋಷಕಾಂಶ ನಿರ್ವಹಣೆ :ಬಾಗಲಕೋಟೆ: ಜಿಲ್ಲೆಯಲ್ಲಿ ತೊಗರಿಬೆಳೆಯು ಬೆಳವಣಿಗೆ ಹಂತದಲ್ಲಿದ್ದು, ಈಗ ನಿರಂತರ ಮಳೆಯಿಂದ ಹಾಗೂ ಭೂಮಿಯಲ್ಲಿ ಅತಿಯಾದ ತೇವಾಂಶ ಮತ್ತು ವಾತಾವರಣದಲ್ಲಿ ತಂಪು ಆವರಿಸಿರುವ ಕಾರಣ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿರುವುದು ಕಂಡು ಬಂದಿದೆ.ಸಸಿಗಳ ಬೇರುಗಳ ಚಟುವಟಿಕೆ ನಿಷ್ಕ್ರಿಯಗೊಂಡು ಮತ್ತು ಸೂರ್ಯನಕಿರಣಗಳು ಕೆಳಗಿನ ಎಲೆಗಳ ಮೇಲೆ ಬೀಳದೆ ಇರುವುದರಿಂದ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಇದಕ್ಕೆ ಮಳೆ ನಿಂತ ನಂತರ ಬಿಸಿಲು ಬೀಳುವ ಹಂತದಲ್ಲಿ 3 ರಿಂದ 5 ಗ್ರಾಂ ಕರಗುವಎನ್‌ಪಿಕೆ 19:19:19 ಗೊಬ್ಬರ ಹಾಗೂ 1ಗ್ರಾಂ ಕಾರ್ಬೆಂಡೆಜಿಮ್‌ 50ಡಬ್ಲೂ ಪ್ರತಿ ಲೀಟರ್‌ ನೀರಿಗೆ ಬೆರಸಿ ಸಸಿಗೆ ಸಿಂಪಡಿಸಬೇಕು ಎಂದು ಜಿಲ್ಲಾ ಜಂಟಿ ನಿರ್ದೇಶಕಿ ಡಾ|ಚೇತನಾ ಪಾಟೀಲಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.