Mudhol ಶ್ರೀಗಂಧ ಕಳ್ಳರ ಬಂಧನ: 107 ಕೆ.ಜಿ. ಗಂಧದ ತುಂಡುಗಳು ವಶಕ್ಕೆ
Team Udayavani, Aug 6, 2024, 7:05 PM IST
ಮುಧೋಳ : ಶ್ರೀಗಂಧ ಮರ ಕಡಿದು ಗಂಧದ ತುಂಡುಗಳನ್ನು ಕಳ್ಳತನ ಮಾಡಲೆತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಅಣ್ಣಿಗೇರಿ ಮೂಲದ ರಾಘವೇಂದ್ರ ಹರಣಶಿಕಾರಿ ಹಾಗೂ ನಾರಾಯಣ ಹರಣಶಿಕಾರಿ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 107 ಕೆ.ಜಿ. ಶ್ರೀಗಂಧದ ತುಂಡನ್ನು ವಶಕ್ಕೆ ಪಡೆಯಲಾಗಿದೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಿ.ಮಿರ್ಜಿ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಮೃತ ಗಂಡೋಸಿ ಅವರ ಮಾರ್ಗದರ್ಶನದಲ್ಲಿ ನಡೆದ ಬಂಧಿತ ಕಾರ್ಯಚರಣೆ ತಂಡದಲ್ಲಿ ವಲಯ ಅರಣ್ಯಾಧಿಕಾರಿ ಶಿವಪುತ್ರ ತಳವಾರ, ಉಪವಲಯ ಅರಣ್ಯಾಧಿಕಾರಿ ರಮೇಶ ಮೆಟಗುಡ್ಡ ಅರಣ್ಯ ಪಾಲಕರಾದ ಚಂದ್ರಶೇಖರ, ಆನಂದ ಸಾಗರ, ಆನಂದ ಹವಳ್ಯಾಗೋಳ ಹಾಗೂ ಅರಣ್ಯ ಇಲಾಳೆ ಸಿಬ್ಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.