Mudhol: 15 ದಿನದಿಂದ ಜಲಾವೃತಗೊಂಡಿದ್ದ ಯಾದವಾಡ ಸೇತುವೆ ದ್ವಿಚಕ್ರ ವಾಹನ ಸಂಚಾರ ಮುಕ್ತ
Team Udayavani, Aug 8, 2024, 8:26 AM IST
ಮುಧೋಳ : ಕಳೆದು ಹದಿನೈದು ದಿನಗಳಿಂದ ಘಟಪ್ರಭಾ ನೀರಿನಿಂದ ಜಲಾವೃತಗೊಂಡಿದ್ದ ಯಾದವಾಡ ಸೇತುವೆ ಗುರುವಾರ (ಆಗಸ್ಟ್ 8) ಬೆಳಗ್ಗೆ ನೀರಿನಿಂದ ಮುಕ್ತವಾಗಿದೆ.
ಸೇತುವೆ ಮೇಲೆ ನೀರು ಇಳಿಮುಖವಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಬೈಕ್ ಹೊರತುಪಡಿಸಿ ಮತ್ಯಾವ ವಾಹನಗಳಿಗೂ ಅವಕಾಶ ಕಲ್ಪಿಸಲಾಗಿಲ್ಲ. ಇನ್ನು ಕೆಲದಿನಗಳ ಬಳಿಕ ಸೇತುವೆ ಸ್ಥಿತಿಗತಿ ಅರಿತು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Wayanad Landslide: ವಯನಾಡ್ ಭೂಕುಸಿತ ಸಂತ್ರಸ್ತರ ಪುನರ್ವಸತಿಗೆ ನಟ ಪ್ರಭಾಸ್ ನೆರವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.