ಜನಾಂಗದ ಕಲ್ಯಾಣಕ್ಕೆ ಒಗ್ಗಟ್ಟು ಅಗತ್ಯ: ಶರವಣ

Team Udayavani, May 12, 2019, 12:39 PM IST

bag-2

ಗುಳೇದಗುಡ್ಡ: ಸಮಾಜದ ಜನರು ಧಾರ್ಮಿಕ, ಸಾಮಾಜಿಕ, ರಾಜಕೀಯವಾಗಿ ಸಶಕ್ತರಾಗಲು ಶಿಕ್ಷಣ ಅವಶ್ಯವಾಗಿದೆ. ಆರ್ಯವೈಶ್ಯ ಜನಾಂಗದ ಹೆಸರನ್ನು ಸರ್ಕಾರದ ಜಾತಿ ಪಟ್ಟಿಯಲ್ಲಿ ಸೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಆರ್ಯವೈಶ್ಯ ಸಮಾಜದ ವಾಸವಿ ಜಯಂತಿ ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಚರಿಸಲು ಆಗ್ರಹಿಸಲಾಗಿದೆ ಎಂದು ಆರ್ಯವೈಶ್ಯ ಮಹಾಮಂಡಳ ರಾಜ್ಯಾಧ್ಯಕ್ಷ ಡಾ| ಟಿ.ಎ.ಶರವಣ್‌ ಹೇಳಿದರು.

ಪಟ್ಟಣದಲ್ಲಿ ಆರ್ಯವೈಶ್ಯ ಸೇವಾ ಸಮಿತಿ ವತಿಯಿಂದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ನೂತನ ದೇವಸ್ಥಾನ ಹಾಗೂ ರಾಧಾಬಾಯಿ ಕೃಷ್ಣಪ್ಪ ಧಾರವಾಡ ಕಲ್ಯಾಣ ಮಂಟಪ ಉದ್ಘಾಟಿಸಿ ಅವರು ಮಾತನಾಡಿದರು. ಜನಾಂಗವನ್ನು ಸರ್ಕಾರದ ಮಟ್ಟದಲ್ಲಿ ಗುರುತಿಸುವ ಕೆಲಸ ಮಾಡಲಾಗಿದೆ.ಆರ್ಯವೈಶ್ಯ ಸಮಾಜದ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಆರ್ಯವೈಶ್ಯ ಅಭಿವೃದ್ಧಿ ನಿಗಮ ಸರ್ಕಾರ ಘೋಷಿಸಿ ಹಣ ಮೀಸಲಿಟ್ಟಿದೆ ಎಂದರು.

ಸಮಾಜದ ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಲು ವರ್ಷಕ್ಕೆ 15 ಸಾವಿರ ರೂ. ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು. ಮುರುಘಾಮಠದ ಕಾಶೀನಾಥ ಶ್ರೀ ಸಾನ್ನಿಧ್ಯ ವಹಿಸಿದ್ದರು. ನೂತನ ಕಲ್ಯಾಣ ಮಂಟಪದ ದಾನಿಗಳಾದ ರಾಧಾಬಾಯಿ ಧಾರವಾಡ, ಕೃಷ್ಣಪ್ಪ ಧಾರವಾಡ, ಸುವರ್ಣ ಬಿಜಾಪುರ, ಶ್ರೀನಿವಾಸ ಬೋನಗೇರ ಸನ್ಮಾನಿಸಲಾಯಿತು.

ಜಿಪಂ ಮಾಜಿ ಉಪಾಧ್ಯಕ್ಷ ಹನಮಂತ ಮಾವಿನಮರದ, ಸಮಾಜದ ಕಾರ್ಯಾಧ್ಯಕ್ಷ ಗಿರೀಶ ಪೆಂಡಕೂರ, ಹನಮಂತ ಅಗಡಿ, ವಾಸವಿ ದೇವಸ್ಥಾನ ಸಮಿತಿ ಅಧ್ಯಕ್ಷ ಶ್ರೀಕಾಂತ ಧಾರವಾಡ, ಆರ್ಯವೈಶ್ಯ ಸಮಾಜ ಅಧ್ಯಕ್ಷ ರಾಮಣ್ಣ ಬಿಜಾಪುರ, ಅಪ್ಪು ಧಾರವಾಡ, ಹಣಮೇಶ ಬಿಜಾಪುರ, ಮಹೇಶ ಬಿಜಾಪುರ, ವಿಶ್ವನಾಥ ಪಾನಘಂಟಿ, ಸುಜಾತಾ ಬೋನಗೇರ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.