4 ದಿನ ಹಾವಿನ ಜೊತೆ ಅಜ್ಜಿ ವಾಸ! ಮೃತ ಪತಿಯೇ ಹಾವಿನ ರೂಪದಲ್ಲಿ ಬಂದಿದ್ದಾರೆಂದ ಅಜ್ಜಿ

Team Udayavani, Jun 6, 2022, 6:29 PM IST

4 ದಿನ ಹಾವಿನ ಜೊತೆ ಅಜ್ಜಿ ವಾಸ! ಮೃತ ಪತಿಯೇ ಹಾವಿನ ರೂಪದಲ್ಲಿ ಬಂದಿದ್ದಾರೆಂದ ಅಜ್ಜಿ

ರಬಕವಿ-ಬನಹಟ್ಟಿ: ಕುಲಹಳ್ಳಿ ಗ್ರಾಮದ ಅಜ್ಜಿ ಶಾರದಾ ಮೋನೇಶ ಕಂಬಾರ ತನ್ನ ಪತಿಯನ್ನು ಕಳೆದುಕೊಂಡು 2 ವರ್ಷಗಳಾಗಿವೆ. ಸದಾ ಆತನನ್ನು ಜಪಿಸುತ್ತಲೇ ಬದುಕುತ್ತಿರುವ ಶಾರದಾ ಹಾವಿನ ರೂಪದಲ್ಲಿ ನನ್ನ ಮನೆಗೆ ಬಂದಿದ್ದಾನೆ ಎಂದು ಕಳೆದ ನಾಲ್ಕು ದಿನಗಳಿಂದ ಅದರ ಜೊತೆಗೆ ವಾಸವಾಗಿರುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸುವಂತಹ ಘಟನೆ ನಡೆದಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಹಾವೊಂದು ಶಾರದಾ ಕಂಬಾರ ಅವರ ಮನೆಯಲ್ಲಿ ಬಂದಿದೆ. ಮಲಗಿದ ಚಾಪೆ ಮೇಲೆ ಕಂಡ ಹಾವನ್ನು ಯಾವುದೇ ಆತಂಕಗೊಳ್ಳದೆ ತನ್ನ ಪತಿ ಹಾವಿನ ರೂಪದಲ್ಲಿ ಬಂದಿರುವುದಾಗಿ ನಂಬಿ, ಅದರ ಜೊತೆಗೆ ನಾಲ್ಕು ದಿನ ಕಳೆದಿದ್ದಾಳೆ.

ಅಕ್ಕಪಕ್ಕದ ಜನ ಹಾವನ್ನು ಹೊರಗೆ ಬಿಟ್ಟು ಬರೋಣಾವೆಂದಾಗ, ಮೃತಪಟ್ಟಿರುವ ನನ್ನ ಪತಿ ಈ ಹಾವಿನ ರೂಪದಲ್ಲಿ ಬಂದು ನನ್ನ ಹತ್ತಿರ ಇದ್ದಾರೆ. ಅದಕ್ಕೆ ಯಾರೂ ತೊಂದರೆ ಮಾಡಬಾರದು, ಹಿಡಿಯಬಾರದು ಎಂದು ಅದನ್ನು 4 ದಿನಗಳಿಂದ ಅಜ್ಜಿ ಶಾರದಾ, ತಾನು ಮಲಗುವ ಚಾಪೆ ಮೇಲೆ ಇರಿಸಿ, ಅದನ್ನು ಜೋಪಾನ ಮಾಡುತ್ತಿದ್ದರು. ಹೀಗಾಗಿ ಅಜ್ಜಿಯ ನಂಬಿಕೆ ಹಾಗು ಹಾವನ್ನು ನೋಡಲು ಸುತ್ತಮುತ್ತಲಿನ ಜನ ಮುಗಿ ಬಿದ್ದಿದ್ದರು.

ಇದನ್ನೂ ಓದಿ: 2006ರ ವಾರಾಣಸಿ ಸರಣಿ ಸ್ಫೋಟ : ಉಗ್ರ ವಲಿಯುಲ್ಲಾಗೆ ಮರಣ ದಂಡನೆ

ನಾಲ್ಕು ದಿನಗಳಿಂದ ಹಾವಿಗೆ ಊಟ, ಹಾಲು ಏನು ಇಲ್ಲದ ಕಾರಣ ಅಸ್ವಸ್ಥಗೊಂಡು ಸುಸ್ತಾಗಿ ಬಿದ್ದಿದೆ ಎಂದು ಹೇಳಲಾಗಿತ್ತಾದರೂ, ಸುತ್ತಲಿನ ಜನ ಅದಕ್ಕೆ ಹಾಲು ನೀಡಿದರೂ ಕುಡಿಯದೆ ಬಾಯಿ ಹತ್ತಿರ ಸ್ವಲ್ಪ ಗಾಯವಿತ್ತೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸೋಮವಾರ ಅಜ್ಜಿಯ ಮನವೊಲಿಸಿ ಸಮೀಪದ ಕೃಷ್ಣಾ ನದಿ ತಟದ ಅರಣ್ಯ ಭಾಗದಲ್ಲಿ ಹಾವನ್ನು ಸ್ಥಳೀಯರು ಬಿಟ್ಟು ಬಂದ ಪ್ರಕರಣ ನಡೆದಿದೆ.

ನನ್ನ ಪತಿಯು ಹಾವಿನ ರೂಪದಲ್ಲಿ ಬಂದಿದ್ದಾನೆ. ಅದಕ್ಕಾಗಿಯೇ ಜೋಪಾನವಾಗಿ ನನ್ನ ಹತ್ತಿರ ಇತ್ತು. ಓಣಿಯವರು ಇಂದು ಹೊರಗೆ ಬಿಟ್ಟು ಬಂದಿದ್ದಾರೆ. -ಶಾರದಾ ಮೋನೇಶ ಕಂಬಾರ

ಶಾರದಾ ಎಂಬ ಅಜ್ಜಿಯು ತನ್ನ ಗಂಡ ರೂಪದಲ್ಲಿ ಹಾವು ಮನೆಗೆ ಬಂದಿದೆ ಎಂದು ತಿಳಿದುಕೊಂಡಿದ್ದಾಳೆ. ಸುತ್ತಲಿನ ಕುಟುಂಬಗಳಿಗೆ ತೊಂದರೆಯಾಗಿ ಭಯದಲ್ಲಿದ್ದರು. ಈ ಕಾರಣದಿಂದ ಹೊಳೆಯ ನಿಸರ್ಗದತ್ತ ಬಿಟ್ಟು ಬಂದೇವು.-ಹೊಳೆಬಸು ತಳವಾರ, ಹಿರಿಯರು, ಕುಲಹಳ್ಳಿ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.