‘ಕೇಂದ್ರ ರೈತರ ಸಾಲ ಏಕೆ ಮನ್ನಾ ಮಾಡಿಲ್ಲ’
Team Udayavani, Dec 24, 2018, 3:10 AM IST
ಜಮಖಂಡಿ: ರಾಜ್ಯದಲ್ಲಿ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಹೇಳುತ್ತಾರೆ. ರಾಜ್ಯದಲ್ಲಿ ಯಡಿಯೂರಪ್ಪ ಕೂಡ ಸಮ್ಮಿಶ್ರ ಸರಕಾರ ರೈತರ ಸಾಲ ಮನ್ನಾ ಮಾಡಿಲ್ಲ ಎಂದು ಬಡಿದುಕೊಳ್ಳುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ರೈತರ ಸಾಲ ಏಕೆ ಮನ್ನಾ ಮಾಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ್ ಪ್ರಶ್ನಿಸಿದರು. ಕೇಂದ್ರ ಸರಕಾರಕ್ಕೆ ರೈತರ ಬಗ್ಗೆ ಕಾಳಜಿ ಇದ್ದರೆ ಸಾಲ ಮನ್ನಾ ಮಾಡಬಹುದಿತ್ತು. ರೈತರ ಒಂದು ಪೈಸೆ ಸಾಲವನ್ನೂ ಕೇಂದ್ರ ಮನ್ನಾ ಮಾಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು