ಬಡತನದಲ್ಲಿಯೂ ಸಾಧನೆಯ ಹಾದಿಯಲ್ಲಿರುವ ಪೂಜಾಳಿಗೆ ಬೇಕಿದೆ ನೆರವಿನ ಆಸರೆ

Team Udayavani, Jun 23, 2022, 10:35 PM IST

ಬಡತನದಲ್ಲಿಯೂ ಸಾಧನೆಯ ಹಾದಿಯಲ್ಲಿರುವ ಪೂಜಾಳಿಗೆ ಬೇಕಿದೆ ನೆರವಿನ ಅಗತ್ಯತೆ

ರಬಕವಿ-ಬನಹಟ್ಟಿ : ಬಡತನದ ನಡುವೆ ಎಸ್‌ಆರ್‌ಎ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನೆರೆಹೊರೆಯವರ ಆಸರೆಯಲ್ಲಿ ಕಲಿತ ಬನಹಟ್ಟಿಯ ಪೂಜಾ ಉದಯ ಕೊಣ್ಣೂರ ಎಂಬ ವಿದ್ಯಾರ್ಥಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ 600 ಕ್ಕೆ 586 ಅಂಕಗಳನ್ನು ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾಳೆ.

ತಂದೆಯನ್ನು ಕಳೆದುಕೊಂಡ ವಿದ್ಯಾರ್ಥಿಗೆ ಪೂಜಾಳಿಗೆ ತಾಯಿಯೇ ಆಸರೆ. ಹುಟ್ಟಿನಿಂದಲೂ ಕಡುಬಡತನ ಹಾಸಿ ಹೊಚ್ಚಿ ಮಲಗಿದೆ. ಕಳೆದ ಮೂರು ವರ್ಷಗಳಿಂದ ತಂದೆಯ ನಿಧನದಿಂದ ಮತ್ತಷ್ಟು ಜರ್ಜಿತಗೊಂಡಿರುವ ಕುಟುಂಬಕ್ಕೆ ಈತಳ ತಾಯಿ ಕವಿತಾ ದಿನಂಪ್ರತಿ ಹೊಲದಲ್ಲಿ ಕಸ ತೆಗೆಯುವ ಕಾಯಕದಿಂದಲೇ ತನ್ನ ಮೂರು ಮಕ್ಕಳ ಶಿಕ್ಷಣ ಹಾಗು ಕುಟುಂಬದ ಜವಾಬ್ದಾರಿಯಾಗಿದೆ.

ದಿನಂಪ್ರತಿ ಹೊಲ ಕೆಲಸದಿಂದ ಬರುವ 160 ರಿಂದ 200 ರೂ.ಗಳ ಆದಾಯವೇ ಮುಖ್ಯವಾಗಿರುವ ಕಾರಣ ಶಿಕ್ಷಣ ಕಲಿಯುತ್ತ ಸಾಧನೆ ಮಾಡಿದ ವಿದ್ಯಾರ್ಥಿ ಪೂಜಾ ಖಾಲಿ ಸಮಯದಲ್ಲಿ ಹೂ ಪೋಣಿಸುವ ಮೂಲಕ ಹೂವಿನ ಹಾರ ಮಾಡುವ ಕಾಯಕದಲ್ಲಿ ತೊಡಗಿ ಉಳಿದಷ್ಟು ಸಮಯದಲ್ಲಿ ಶಿಕ್ಷಣದ ವಿದ್ಯಾಭಾಸಕ್ಕೆ ಒತ್ತು ನೀಡಿ ಶೇ.97.67 ರಷ್ಟು ಅಂಕ ಪಡೆದು ಸಾಧನೆ ಮಾಡಿದ್ದು ವಿಶೇಷ.

ಇದನ್ನೂ ಓದಿ : ಭಟ್ಕಳ : ಜಾತಿ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬ ನೀತಿ : ಜಿಲ್ಲಾಧಿಕಾರಿ ಕಚೇರಿಗೆ ಪಾದಯಾತ್ರೆ

ಕನಸು: ಸದ್ಯ ಪಿಯುದಲ್ಲಿ ಸಾಧನೆ ಮಾಡಿರೋ ಪೂಜಾಗೆ ಮುಂದೆ ಎಂಜಿನಿಯರಿಂಗ್ ಮಾಡುವಾಸೆ. ನನ್ನ ಕುಟುಂಬದ ಕಷ್ಟ ನೋಡಲಾಗುತ್ತಿಲ್ಲ. ಊಟದ ಪರಿವೇ ಇಲ್ಲದೆ ನನ್ನ ತಾಯಿ ನಮ್ಮನ್ನೆಲ್ಲ ಸಾಕುವ ಸ್ಥಿತಿಯನ್ನು ಕಂಡು ನೋವಿನಿಂದ ಹೇಳುತ್ತ, ಮೊದಲು ನನ್ನ ಕುಟುಂಬವನ್ನು ಸಂಕಷ್ಟದಿಂದ ಪಾರು ಮಾಡುವ ಮಹಾದಾಸೆಯೆಂದಳು. ಆರ್ಥಿಕ ಸಹಾಯ ಮಾಡಲಿಚ್ಛಿಸುವವರು 87922-55688 ಸಂಪರ್ಕಿಸಬಹುದು.

ಕನ್ನಡ-98, ಇಂಗ್ಲೀಷ್- 95, ಗಣಿತ -100, ಜೀವಶಾಸ್ತ್ರ- 98, ಭೌತಶಾಸ್ತ್ರ -96, ರಸಾಯನ ಶಾಸ್ತ್ರ -93 ಅಂಕಗಳನ್ನು ಪಡೆದು ಪೂಜಾ ಮಾತನಾಡಿ, ಇಷ್ಟೊಂದು ಅಂಕಗಳಿಕೆಗೆ ಉಪನ್ಯಾಸಕರಾದ ಕೆ.ಎಚ್. ಸಿನ್ನೂರ, ನಾಗರಾಜ, ಎಸ್.ಬಿ. ಚಾಂಗ್ಲೇರಿ, ಮಂಜು ಆಲಗೂರ, ಮೀನಾಕ್ಷಿ, ಶಿಲ್ಪಾ ಅಗಡಿಯವರ ಪ್ರೋತ್ಸಾಹ ಕಾರಣವಾಗಿದೆ ಎಂದಳು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.