ಕುರಿ-ಮೇಕೆ ಸಾಕಾಣಿಕೆದಾರರ ಸಂಘಗಳ ಪ್ರತಿಭಟನೆ


Team Udayavani, Nov 27, 2020, 3:56 PM IST

Protest-of-sheep-goat-breeders’-unions

ಬಾಗಲಕೋಟೆ: ಮರಣ ಹೊಂದಿದ ಕುರಿಗೆ ನೀಡುತ್ತಿರುವ ಪರಿಹಾರವನ್ನು ಕೂಡಲೇ ಮುಂದುವರಿಸಬೇಕು ಎಂದುಒತ್ತಾಯಿಸಿ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘಗಳ ಮಹಾಮಂಡಳದಿಂದ ಗುರುವಾರ ಪ್ರತಿಭಟನೆ ನಡೆಸಿಜಿಲ್ಲಾ ಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘದ ರಾಜ್ಯಾಧ್ಯಕ್ಷ ಪಂಡಿತರಾವ್‌ ಚಿದ್ರಿ ಮಾತನಾಡಿ, ರಾಜ್ಯದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಉತ್ತೇಜಿಸಲು ಕುರಿಗಾರರಿಗೆ ಅವಶ್ಯವಿರುವ ಆರ್ಥಿಕನೆರವು, ಮೇವಿನ ಸಮರ್ಪಕ ಬಳಕೆ, ಪಾಲನೆ, ರೋಗನಿವಾರಣೆ ವಿವಿಧ ರೀತಿಯ ನಿರ್ವಹಣೆಗೆ ಅವಶ್ಯವಿರುವ ಮಾರ್ಗದರ್ಶನ ಹಾಗೂ ವೈದ್ಯಕೀಯ ಸೇವೆಗಾಗಿ ರಾಜ್ಯ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆಗಳ ಸಾಕಾಣಿಕೆದಾರರ ಸಂಘಗಳು ಸ್ಥಾಪನೆಯಾಗಿವೆ.

ಹಿಂದಿನ ಸರ್ಕಾರ ಇದಕ್ಕಾಗಿ ಮೃತಪಟ್ಟ ಕುರಿಗೆ 5 ಸಾವಿರ ರೂ. ಪರಿಹಾರ ನೀಡುತಿತ್ತು. ಆದರೆ, ಈಗಿನ ಸರ್ಕಾರ ಅದನ್ನು ರದ್ದು ಮಾಡಿದೆ. ಇದರಿಂದ ಕುರಿ ಸಾಕಾಣಿಕೆದಾರರಿಗೆ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಮತ್ತೇ ಪರಿಹಾರವನ್ನು ನೀಡಲು ಸಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಕುರಿಗಾರರ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಕುರಿಗಳನ್ನು ಮೇಯಿಸಲು ಸ್ವಂತ ಜಮೀಜು ಇಲ್ಲದಿರುವುದರಿಂದ ಅರಣ್ಯ ಪ್ರದೇಶ ಅವಲಂಬಿತರಾಗಿದ್ದಾರೆ. ಅರಣ್ಯ ಪ್ರದೇಶದಲ್ಲಿ ಯಾವುದೇ ಗಿಡಮರಗಳಿಗೆ ಹಾನಿಯಾಗದಂತೆ ಹಾಗೂ ಅರಣ್ಯ ನಾಶವಾಗದಂತೆ ಕುರಿಗಳನ್ನು ಮೇಯಿಸಲು ಅನುಮತಿ ನೀಡಬೇಕು.

ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಕುರಿ ಮೇಕೆಗಳಿಗೆ ಜಂತುನಾಶಕ ಔಷಧಿ ನೀಡಲಾಗುತ್ತಿತ್ತು. ಈಗ ಪಶು ಆಸ್ಪತ್ರೆ ಮೂಲಕ ವಿತರಿಸುತ್ತಿದ್ದು, ಇದರಿಂದ ಸರಿಯಾದ ಸಮಯದಲ್ಲಿ ಕುರಿಗಾರರಿಗೆ ಔಷ ಧಿಯನ್ನು ತಲುಪಿಸಲು ಸಾಧ್ಯವಾಗುತ್ತಿಲ್ಲ. ಔಷ ಧಿಗಳು ಕುರಿ ಸಂಘದಿಂದಲೇ ವಿತರಿಸಲು ಕ್ರಮ  ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕುರಿಗಾರರಿಗೂ ಪತ್ತಿನ ಸಹಕಾರ ಸಂಸ್ಥೆಗಳಿಂದ ಶ್ಯನ್ಯ ಬಡ್ಡಿ ದರದಲ್ಲಿ ಸಾಲ ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು. ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆ ಸಾಕಾಣಿಕೆದಾರರ ಸಂಘದ ಮಹಾಮಂಡಳದ ನಿರ್ದೇಶಕರಾದ ಬಿ.ಎಸ್‌. ಮೊಕಾಶಿ, ಸಂಗಮೇಶ ವಾಲಿಕಾರ, ಕಮತಗಿಯ ದುರ್ಗಾ ಕುರಿ ಸಂಗೋಪನೆ ಭೀಮಪ್ಪ ಕೆಂಗಾರ, ಹೆರಕಲ್‌ ಸಿದ್ದೇಶ್ವರ ಕುರಿ ಸಂಗೋಪನೆ ಅಧ್ಯಕ್ಷ ಮಲ್ಲಪ್ಪ ವಾಲಿಕಾರ, ಆನಂದ ಮೊಕಾಶಿ, ಪರಪ್ಪ ವಗ್ಗ, ಪರಶುರಾಮ ಧರೆಗೊಂಡ, ಸಿದ್ದಪ್ಪ ಕಟಗಿ, ಮುನಿಯಪ್ಪ ಹುಣಶಿಕಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-dk

ಯಾರು ಮುಳುಗುತ್ತಿದ್ದಾರೆ? ಬಿಜೆಪಿಗೆ ಡಿ.ಕೆ. ಶಿವಕುಮಾರ್ ಪ್ರಶ್ನೆ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

vote

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ: ವೇಳಾಪಟ್ಟಿ ಪ್ರಕಟ

ವಿಪಕ್ಷಗಳ ತೀವ್ರ ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರ

ವಿಪಕ್ಷಗಳ ತೀವ್ರ ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರ

10kashinath

ಅಂತಾರಾಷ್ಟ್ರೀಯ ಕ್ರೀಡಾಪಟು ಕಾಶಿನಾಥ ನಾಯ್ಕ ಅವರಿಗೆ ಅಪಮಾನ

bommai

ಬೆಳೆ ಹಾನಿಗೆ ಹೆಚ್ವಿನ ಅನುದಾನ ಒದಗಿಸಲು ಕೇಂದ್ರಕ್ಕೆ ಪತ್ರ: ಸಿಎಂ ಬಸವರಾಜ ಬೊಮ್ಮಾಯಿ

1-fdfdf

ಅನಿಲ್ ಲಾಡ್ ರನ್ನು ಬಂಧಿಸಬೇಕು,ಕಾಂಗ್ರೆಸ್ ಕ್ರಮ ಕೈಗೊಳ್ಳಲಿ: ಛಲವಾದಿ ನಾರಾಯಣ ಸ್ವಾಮಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11teaching

ಶಿಕ್ಷಕ ವೃತ್ತಿಯ ಗೌರವ-ಘನತೆ- ಪಾವಿತ್ರ್ಯತೆ ಕಾಪಾಡಿಕೊಳ್ಳಿ

10study

ನಿರಂತರ ಅಧ್ಯಯನದಿಂದ ಯಶಸ್ಸು: ಬಿಡಿಕರ್‌

9boot-polish

ಕರವೇಯಿಂದ ಬೂಟ್‌ ಪಾಲಿಶ್‌ ಅಭಿಯಾನ

1-sr

ಯಾಕೆ ಹೀಗಾಯಿತೋ ಗೊತ್ತಿಲ್ಲ: ಟಿಕೆಟ್ ‘ಕೈ’ ತಪ್ಪಿದ ನೋವಿನಲ್ಲಿ ಎಸ್.ಆರ್. ಪಾಟೀಲ್

ಬಾಗಲಕೋಟೆ: 30 ವರ್ಷಗಳ ಬಳಿಕ ಜಾತ್ರೆ

ಬಾಗಲಕೋಟೆ: 30 ವರ್ಷಗಳ ಬಳಿಕ ಜಾತ್ರೆ

MUST WATCH

udayavani youtube

Suratkal : ಮತ್ತೆ ATM ಕೇಂದ್ರ ಪುಡಿ ಪುಡಿ! 2ತಿಂಗಳ ಅಂತರದಲ್ಲಿ ನಡೆದ 2ನೇ ಘಟನೆ

udayavani youtube

ದಾಂಡೇಲಿ : ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು, ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ

udayavani youtube

ಭೀಕರ ರಸ್ತೆ ಅಪಘಾತ : ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ

udayavani youtube

ಬೂದು ಬಾಳೆ ಸೇವನೆಯಿಂದ ಆರೋಗ್ಯವಾಗಿರುವುದು ನಿಮ್ಮ ನಾಳೆ

udayavani youtube

4.2 ಕಿ.ಮೀ. ಸೈಕಲ್ ಚಾಲನೆ ಮಾಡಿದ ಸಚಿವ ಅಶ್ವತ್ಥ ನಾರಾಯಣ

ಹೊಸ ಸೇರ್ಪಡೆ

1-dk

ಯಾರು ಮುಳುಗುತ್ತಿದ್ದಾರೆ? ಬಿಜೆಪಿಗೆ ಡಿ.ಕೆ. ಶಿವಕುಮಾರ್ ಪ್ರಶ್ನೆ

madhagaja

ಅದ್ಧೂರಿ ರಿಲೀಸ್‌ಗೆ ‘ಮದಗಜ’ ರೆಡಿ: ಮುರಳಿ ಅಭಿಮಾನಿಗಳಿಂದ ತಯಾರಿ ಜೋರು

vote

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಮತದಾನ: ವೇಳಾಪಟ್ಟಿ ಪ್ರಕಟ

ವಿಪಕ್ಷಗಳ ತೀವ್ರ ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರ

ವಿಪಕ್ಷಗಳ ತೀವ್ರ ಕೋಲಾಹಲದ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ ಅಂಗೀಕಾರ

The Documentary Film Festival

ಪ್ರಕೃತಿ ಅಂತಾರಾಷ್ಟ್ರೀಯ ಸಾಕ್ಷ್ಯ ಚಿತ್ರೋತ್ಸವಕ್ಕೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.