ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ನಾಳೆ ರಬಕವಿ ಬನಹಟ್ಟಿ ಬಂದ್‌ಗೆ ಕರೆ


Team Udayavani, Jan 30, 2022, 7:31 PM IST

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ನಾಳೆ ರಬಕವಿ ಬನಹಟ್ಟಿ ಬಂದ್‌ಗೆ ಕರೆ

ರಬಕವಿ-ಬನಹಟ್ಟಿ: ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ್ದು ಖಂಡಿಸಿ ಇದೇ 31 ರಂದು ರಬಕವಿ ಬನಹಟ್ಟಿ ತಾಲ್ಲೂಕು ಸಂಪೂರ್ಣ ಬಂದ್ ಗೆ ಕರೆಯನ್ನು ನೀಡಲಾಗಿದೆ ಎಂದು ಮುಖಂಡರಾದ ಶಿವಲಿಂಗ ಗೊಂಬಿಗುಡ್ಡ ಮತ್ತು ರಾಜು ಸರಿಕರ್ ತಿಳಿಸಿದರು.

ಅವರು ಭಾನುವಾರ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ರಬಕವಿಯ ಹೊಸ ಬಸ್ ನಿಲ್ದಾಣದಿಂದ ಬನಹಟ್ಟಿಯ ಗಾಂಧಿ ಸರ್ಕಲ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುವುದು. ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲ ಅಂಗಡಿ ಮುಗ್ಗಟ್ಟಗಳನ್ನು ಬಂದ್  ಮಾಡಲಾಗುವುದು. ಅದೇ ರೀತಿಯಾಗಿ ಸಂಚಾರವನ್ನು ಕೂಡಾ ಬಂದ್ ಮಾಡಲಾಗುವುದು ಎಂದು ಮುಖಂಡರು ತಿಳಿಸಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಕರವೇ, ಅಟೊ ಚಾಲಕರ ಸಂಘ, ಅಲ್ಪ ಸಂಖ್ಯಾತರ ಘಟಕ ಸೇರಿದಂತೆ ಅನೇಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿವೆ ಶಿವಲಿಂಗ ಗೊಂಬಿಗುಡ್ಡ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಭಾಕರ ಚಲಾವಾದಿ, ಸುನೀಲ ಹರಿಜನ, ಶಿವಾನಂದ ಕಾಂಬಳೆ ಮತ್ತು ಶ್ರೀಧರ ಕಿತ್ತೂರ ಇದ್ದರು.

ಟಾಪ್ ನ್ಯೂಸ್

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.