ತಾಯಿ ಫಸ್ಟ್ ಕ್ಲಾಸ್ ; ಮಗಳು ರ್ಯಾಂಕ್
Team Udayavani, Feb 18, 2021, 6:36 PM IST
ಬಾಗಲಕೋಟೆ: ಕರ್ನಾಟಕ ವಿಶ್ವವಿದ್ಯಾಲಯದ ಕೆವೈಬಿಎಂಎಸ್ವೈ ಬಸವ ಯೋಗಾ ಕೇಂದ್ರದಿಂದ ಗದಗನಲ್ಲಿ ನಡೆದ ಯೋಗಾ ಪಿಜಿ ಡಿಪ್ಲೊಮಾ ಪರೀಕ್ಷೆ- 2020 ಯಲ್ಲಿ ನಗರದ ಖ್ಯಾತ ಯೋಗ ಪಟು ಸುಮಂಗಲಾ ಹದ್ಲಿ, ಪ್ರಥಮ ವರ್ಗದಲ್ಲಿ ತೇರ್ಗಡೆಯಾದರೆ, ಅವರ ಪುತ್ರಿ ಹನ್ಸಿಕಾ ಭರತ ಕಾಲೇಜಿಗೆದ್ವಿತೀಯ ರ್ಯಾಂಕ್ ಪಡೆದಿದ್ದಾರೆ.
ಜಿಲ್ಲಾ ಗಾಹಕರ ಆಯೋಗದಲ್ಲಿ ಮಹಿಳಾ ಸದಸ್ಯೆಯಾಗಿರುವ ಸುಮಂಗಲಾ ಹದ್ಲಿ, ಮಗಳು ಹನ್ಸಿಕಾ ಭರತ ಇಬ್ಬರೂ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಯೋಗಾಸನ ಮತ್ತು ಈಜು ಸ್ಪರ್ಧೆಗಳಲ್ಲಿ ಅನೇಕ ಪ್ರಶಸ್ತಿ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ನಿನಗೆ ಬೇರೆ ಹೆಸರು ಬೇಕೇ.. ಸ್ತ್ರೀ ಎಂದರೆ ಅಷ್ಟೇ ಸಾಕೆ..!
Live Update; ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ, ಸಭಾತ್ಯಾಗಕ್ಕೆ ಕಾಂಗ್ರೆಸ್ ನಿರ್ಧಾರ
ಮೀಸಲಿಗಾಗಿ ಪಂಚಮಸಾಲಿ ಹೋರಾಟ : ಸ್ವಾಮೀಜಿ ಮನವೊಲಿಕೆಗೆ ತೆರೆಮರೆ ಯತ್ನ?
ಕೊಡಗಿನಲ್ಲಿ ವ್ಯಾಘ್ರ ಅಟ್ಟಹಾಸ: 8 ವರ್ಷದ ಬಾಲಕನನ್ನು ಕೊಂದು ಹಾಕಿದ ಹುಲಿ
ಸುದ್ದಿ ಸುತ್ತಾಟ : ಹನಿಟ್ರ್ಯಾಪ್ ಮಾಯಾಜಾಲದ ಹಿಂದೆ – ಮುಂದೆ