ಎಸ್‌.ಟಿ ಜಾತಿ ಪ್ರಮಾಣ ಪತ್ರ ನೀಡದಂತೆ ಒತ್ತಾಯಿಸಿ ಮನವಿ


Team Udayavani, Jun 16, 2020, 7:01 AM IST

bk-tdy-1

ಹುನಗುಂದ: ಸರ್ಕಾರ ಪರಿಶಿಷ್ಟ ಪಂಗಡದ ಪರಿವಾರ ಮತ್ತು ತಳವಾರ ಪರ್ಯಾಯ ಪದಗಳಾದ ಕೋಳಿ ಬೆಸ್ತಾರ, ಮಹಾದೇವ ಕೋಳಿ ಹಾಗೂ ಅಂಬಿಗೇರ (ಸುಣಗಾರ) ಸಮುದಾಯಗಳಿಗೆ ಎಸ್‌.ಟಿ ಜಾತಿ ಪ್ರಮಾಣ ಪತ್ರ ನೀಡದಂತೆ ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಹುನಗುಂದ ತಾಲೂಕು ಘಟಕದಿಂದ ಸೋಮವಾರ ತಹಶೀಲ್ದಾರ್‌ ಬಸವರಾಜ ನಾಗರಾಳ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ತಾಲೂಕು ಅಧ್ಯಕ್ಷ ಸಿದ್ದಪ್ಪ ಜಾಲಿಗಿಡದ ಮಾತನಾಡಿ, ವಾಲ್ಮೀಕಿ ನಾಯಕ ಸಮುದಾಯದಲ್ಲಿ ವಾಲ್ಮೀಕಿ, ನಾಯ್ಕ ಮತ್ತು ನಾಯಕ ಮುಖ್ಯ ಜಾತಿಗಳಾಗಿದ್ದು, ಇತ್ತೀಚೆಗೆ ಪರಿವಾರ ಮತ್ತು ತಳವಾರ ಸಮುದಾಯವನ್ನು ಕೇಂದ್ರ ಸರ್ಕಾರ ಎಸ್‌.ಟಿ ಪಟ್ಟಿಗೆ ಸೇರ್ಪಡೆ ಮಾಡಿದೆ. ಆದರೆ ಪರಿವಾರ ಮತ್ತು ತಳವಾರ ಪರ್ಯಾಯ ಪದಗಳಾದ ಕೋಳಿ ಬೆಸ್ತಾರ, ಮಹಾದೇವ ಕೋಳಿ ಮತ್ತು ಅಂಬಿಗೇರಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರ ನಡೆದಿದ್ದು, ತಳವಾರ ಮತ್ತು ಪರಿವಾರ ಜಾತಿಯ ಪರ್ಯಾಯ ಇತರೆ ಜಾತಿಯವರು ತಪ್ಪು ಮಾಹಿತಿ ನೀಡಿ ಪ್ರಮಾಣ ಪತ್ರ ಪಡೆಯಲು ಮುಂದಾಗುತ್ತಿದ್ದಾರೆ.

ಆದ್ದರಿಂದ ಯಾವುದೇ ಕಾರಣಕ್ಕೂ ಈ ಜಾತಿಗಳಿಗೆ ಎಸ್‌.ಟಿ ಪ್ರಮಾಣ ಪತ್ರ ನೀಡಬಾರದು. ಈ ಜಾತಿಯವರು ಪರಿಶಿಷ್ಟ ಪಂಗಡದ ಪ್ರಮಾಣ ಪತ್ರ ಕೇಳಲು ಬಂದರೆ ಪೂರ್ವಾಪರ ವಿಚಾರಣೆ ನಡೆಸಿ ನಂತರ ಪ್ರಮಾಣ ಪತ್ರ ನೀಡಬೇಕೆಂದು ತಹಶೀಲ್ದಾರ್‌ಗೆ ಮನವಿ ಮಾಡಿದರು.

ಈ ವೇಳೆ ಕಾರ್ಯಕರ್ತರಾದ ಮಂಜುನಾಥ ವಾಲೀಕಾರ, ಹನಮಂತ ತಳವಾರ, ಮಂಜುನಾಥ ತಳವಾರ, ಹನಮಂತ ಸುಣಕಲ್ಲ, ಮಹಾಂತೇಶ ರಾವಜಿ, ಶಿವಾನಂದ ಸುಣಕಲ್ಲ, ಮಂಜುನಾಥ ವಾಲ್ಮೀಕಿ, ಸೋಮಣ್ಣ ವಾಲೀಕಾರ, ತಿಪ್ಪಣ್ಣ ಗೌಡರ, ಪುಂಡಲೀಕ ಪೂಜಾರಿ ಇದ್ದರು.

ಟಾಪ್ ನ್ಯೂಸ್

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಇಂಡಿಯಾ ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

cm-b-bommai

ವೀಕೆಂಡ್ ಕರ್ಫ್ಯೂ: ಎಲ್ಲಾ ಆಯಾಮಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಮಾಡುತ್ತೇವೆಂದ ಸಿಎಂ

amar jawan jyoti

ಶಾಶ್ವತವಾಗಿ ನಂದಲಿದೆ 50 ವರ್ಷಗಳಿಂದ ಬೆಳಗಿದ ಇಂಡಿಯಾ ಗೇಟ್ ಅಮರ್ ಜವಾನ್ ಜ್ಯೋತಿ!

Dulquer Salmaan tests Covid positive

ಮಲಯಾಳಂ ನಟ ದುಲ್ಖರ್ ಸಲ್ಮಾನ್ ಗೆ ಕೋವಿಡ್ ಸೋಂಕು ದೃಢ

thumb 3

2022 ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ಥಾನ!

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬನಹಟ್ಟಿಯ ನಾಲ್ಕು ಜನರು ಪಿಎಸ್‌ಐ ಆಗಿ ಆಯ್ಕೆ

ಬನಹಟ್ಟಿಯ ನಾಲ್ಕು ಜನರು ಪಿಎಸ್‌ಐ ಆಗಿ ಆಯ್ಕೆ : ಸಾಧನೆಗೆ ಒಲಿದ ಹುದ್ದೆ

1fwerewr

ಬಾಗಲಕೋಟೆ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಭಾರಿ ಸ್ಪೋಟಕ ವಶ

ಅನುದಾನ ಲ್ಯಾಪ್ಸ್‌ ಆದ್ರೆ ಕಠಿಣ ಕ್ರಮ: ಡಿಸಿ

ಅನುದಾನ ಲ್ಯಾಪ್ಸ್‌ ಆದ್ರೆ ಕಠಿಣ ಕ್ರಮ: ಡಿಸಿ

ಸಮಾಜದಲ್ಲಿಯ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಶ್ರಮಿಸಿದವರು ವೇಮನ್ : ವೆಂಕಟೇಶ ನಿಂಗಸಾನಿ

ಸಮಾಜದಲ್ಲಿಯ ಅನಿಷ್ಟ ಪದ್ಧತಿಯನ್ನು ಹೋಗಲಾಡಿಸಲು ಶ್ರಮಿಸಿದವರು ವೇಮನ್ : ವೆಂಕಟೇಶ ನಿಂಗಸಾನಿ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ: ಶಾಸಕ ಸಿದ್ದು ಸವದಿ

ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಮುಖ್ಯವಾಗಿದೆ: ಶಾಸಕ ಸಿದ್ದು ಸವದಿ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

ಭಾರತ:24ಗಂಟೆಯಲ್ಲಿ 3.47ಲಕ್ಷ ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 9,692ಕ್ಕೆ ಏರಿಕೆ

4college

ಚಿಮನಚೋಡಕ್ಕೆ ಕಾಲೇಜು ಮಂಜೂರುಗೊಳಿಸಿ

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಇಂಡಿಯಾ ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

3unemplyoement

ನಿರುದ್ಯೋಗಿ ಯುವಕನ ಬದುಕನ್ನೇ ಬದಲಿಸಿದ ಹೈನೋದ್ಯಮ

2karave

ಪ್ರತ್ಯೇಕ ಕೃಷಿ ಬಜೆಟ್‌ ಮಂಡನೆಗೆ ಜೈ ಕರವೇ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.