ಬಾಡಿಗೆದಾರರಿಗೆ ಬಿ ಮಾದರಿ ನಿವೇಶನ ಕೊಡಲು ಆಗ್ರಹ

ಯೂನಿಟ್-3ರಲ್ಲಿ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಿ

Team Udayavani, Jun 28, 2019, 10:01 AM IST

bk-tdy-4…

ಬಾಗಲಕೋಟೆ: ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಪದಾಧಿಕಾರಿಗಳು ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಅವರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಆಲಮಟ್ಟಿ ಹಿನ್ನೀರಿನಿಂದ 521 ರಿಂದ 523 ಮೀ ಹಾಗೂ 100 ಮೀ ವ್ಯಾಪ್ತಿಯೊಳಗೆ ಬಾಧಿತಗೊಂಡಿರುವ ಬಾಡಿಗೆದಾರರಿಗೂ ಬಿ ಮಾದರಿ ನಿವೇಶನ ನೀಡಬೇಕು ಎಂದು ಒತ್ತಾಯಿಸಿ ಬಾಗಲಕೋಟೆ ಮುಳುಗಡೆ ಸಂತ್ರಸ್ತರ ಹೋರಾಟ ಸಮಿತಿ ಹೋರಾಟಗಾರರು ಒತ್ತಾಯಿಸಿದ್ದಾರೆ.

ಈ ಕುರಿತು ಹೋರಾಟ ಸಮಿತಿಯ ಪ್ರಮುಖರು ಗುರುವಾರ ಬಿಟಿಡಿಎ ಅಧ್ಯಕ್ಷ, ಮಾಜಿ ಸಚಿವ ಎಚ್.ವೈ.ಮೇಟಿ ಅವರಿಗೆ ಮನವಿ ಸಲ್ಲಿಸಿದರು.

ಆಲಮಟ್ಟಿ ಹಿನ್ನೀರಿನಿಂದ 521 ರಿಂದ 523 ಮೀ ಹಾಗೂ 100 ಮೀ ವ್ಯಾಪ್ತಿಯೊಳಗೆ ಬಾಧಿತವಾಗುವ ದೇವಸ್ಥಾನ ಹಾಗೂ ಸಂಘ ಸಂಸ್ಥೆಯವರಿಗೆ ಬಿಟಿಡಿಎ ಉಪ ಸಮಿತಿ ನಿವೇಶನ ಮಂಜೂರು ಮಾಡಿದ್ದಾರೆ. ಅವುಗಳಿಗೆ ಶೀಘ್ರವಾಗಿ ತಿಳಿವಳಿಕೆ ಪತ್ರ ನೀಡಬೇಕು. ಆಲಮಟ್ಟಿ ಹಿನೀರಿನಿಂದ 521 ಮೀ.ವ್ಯಾಪ್ತಿಯೊಳಗೆ ಅಂದರೆ 1ನೇ ಯುನಿಟ್ದಲ್ಲಿ ಬರುವ ಮುಳುಗಡೆ ಹೊಂದಿದ ಸಂತ್ರಸ್ತರಿಗೆ ನಿವೇಶನ ಪಡೆದುಕೊಳ್ಳುವ ಒಉನರ್ವಸತಿ ಅಧಿಕಾರಿಗಳ ಕೊನೆಯ ದಿನಾಂಕ ನೀಡಿದ್ದನ್ನು ಹೋರಾಟ ವೇದಿಕೆ ಖಂಡಿಸಿದ್ದು, ಸಂತ್ರಸ್ತರಲ್ಲಿ ನಿವೇಶನವನ್ನು ಪಡೆದುಕೊಳ್ಳಲು ಭಿನ್ನಾಭಿಪ್ರಾಯವಿರುವುದರಿಂದ ನಿವೇಶನ ಪಡೆದುಕೊಂಡಿಲ್ಲ. ಸಂತ್ರಸ್ತರಿಗೆ ಪುನರ್ವಸತಿ ಕಾರ್ಯವು ನಿರಂತರ ಪ್ರಕ್ರಿಯೆಯಾಗಿದೆ. ಅವಧಿಯ ದಿಗ್ಬಂಧನೆ ನೀಡುವುದು ಸಂತ್ರಸ್ತರ ಹಿತಾಸಕ್ತಿ ಕಡೆಗಣಿಸಿದಂತಾಗುತ್ತದೆ. ನಿವೇಶನವನ್ನು ಕೊಡಲು ಪುನರ್ವಸತಿ ಅಧಿಕಾರಿಗಳು ಕಾಲಾವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಮನವಿ ಪತ್ರ ಸ್ವೀಕರಿಸಿದ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ಮಾತನಾಡಿ, ಯುನಿಟ್-2ರಲ್ಲಿ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲು ತುರ್ತು ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕೆಲವು ಕಾಮಗಾರಿಯ ಟೆಂಡರ್‌ ಶೀಘ್ರ ಕರೆದು ಸಂತ್ರಸ್ತರಿಗೆ ಅನುಕೂಲವಾಗುವಂತೆ ಮಾಡಲಾಗುವುದು. ಯುನಿಟ್-2 ಬಾಡಿಗೆದಾರರಿಗೆ ಹಿಂದೆ ನಿರ್ದೇಶನದಂತೆ ಬಿ ಮಾದರಿ ನಿವೇಶನ ನೀಡಲು 15 ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಬಾಡಿಗೆದಾರರ ಅಹವಾಲು ಕಟ್ಟುನಿಟ್ಟಾಗಿ ಪರಿಶೀಲನೆ ಮಾಡಿ ನಿಜವಾದ ಬಾಡಿಗೆದಾರರಿಗೆ ನಿಯಮಗಳ ಪ್ರಕಾರ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹೋರಾಟ ಸಮಿತಿ ಅಧ್ಯಕ್ಷ ಸಂಗಯ್ಯ ಸರಗಣಾಚಾರ, ಕಾರ್ಯಾಧ್ಯಕ್ಷ ಸದಾನಂದ ನಾರಾ, ಗುಂಡು ಸಿಂಧೆ, ಮಾಲಿಂಗಯ್ಯ ಹಿರೇಮಠ, ಪ್ರಕಾಶ ಕುಲಕರ್ಣಿ, ಸುರೇಶ ಮಜ್ಜಗಿ, ರಿಯಾಜ್‌ ಕೊಣ್ಣೂರ, ಉಮೇಶ ತೋಳಮಟ್ಟಿ, ಈರಣ್ಣ ಗಣಾಚಾರಿ, ಹಬೀದ್‌ ಬೀಳಗಿ, ಈರಣ್ಣ ಹೊನ್ನಳ್ಳಿ, ಕಾಳಪ್ಪ ಬಡಿಗೇರ, ಮಲ್ಲಪ್ಪ ಸಾಳಗೊಂದಿ, ಹಣಮಂತ ಗೌಡರ, ರಿಯಾಜ್‌ ಬೀಳಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.