ಕಾರ್ಮಿಕರನ್ನು ಗೌರವಿಸಿ: ಸುರೇಶ

Team Udayavani, May 5, 2019, 11:51 AM IST

bag-3

ಮುಧೋಳ: ಎಲ್ಲ ವರ್ಗದ ಕಾರ್ಮಿಕ ಬಂಧುಗಳು ನಮ್ಮ ಬದುಕಿಗೆ ಬೇಕಾದವರು. ಅವರ ಸೇವೆ ನಮಗೆ ಅವಶ್ಯವಾಗಿದೆ. ಅವರನ್ನು ಕಾಳಜಿ, ಆತ್ಮೀಯತೆಯೊಂದಿಗೆ ಗೌರವಿಸಬೇಕೆಂದು ಶಿಕ್ಷಕ ಸುರೇಶ ಮದರಖಂಡಿ ಹೇಳಿದರು.

ಮಂಟೂರಲ್ಲಿ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾರ್ಮಿಕರನ್ನು ಸನ್ಮಾನಿಸುವ ಈ ವಿಶೇಷ ಕಾರ್ಯ ಉತ್ತರ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ನಡೆಸಿರುವುದು ಶ್ಲಾಘನೀಯವಾಗಿದೆ ಎಂದರು.

ನೀರು ಸರಬರಾಜು ಮಾಡುವ ಲಕ್ಕಪ್ಪ ತಳವಾರ, ಬಿಸಿಯೂಟದ ಕಾರ್ಯಕರ್ತೆ ಆಶಾಬಿ ಇನಾಮದಾರ, ಆಶಾ ಕಾರ್ಯಕರ್ತೆ ವಾಸಂತಿ ಪೂಜಾರಿ, ಕೃಷಿ ಕೂಲಿ ಕಾರ್ಮಿಕರಾದ ಶಾಂತವ್ವ ಮಾದರ, ಪೆಂಡಾಲ್ ಮತ್ತು ಡೆಕಾರೇಷನ್‌ ಕೆಲಸದ ಲಕ್ಷ್ಮಣ ಬಿರಾದಾರ ಅವರನ್ನು ಸನ್ಮಾನಿಸಲಾಯಿತು. ಮುಧೋಳ ಕಾರ್ಮಿಕ ಸಂಘದ ಅಧ್ಯಕ್ಷ ಸದಾಶಿವ ಆಗೋಜಿ ಮತ್ತು ಉಪಾಧ್ಯಕ್ಷ ಹನಮಂತ ತಳವಾರ ಉಪಸ್ಥಿತರಿದ್ದರು.

ಮಂಟೂರ ಗ್ರಾಮದ ಮಲ್ಲಪ್ಪ ಮೆಟಗುಡ್ಡ, ಸಿದ್ರಾಮಪ್ಪ ಸಿದಗೊಂಡ, ಮಲ್ಲಪ್ಪ ಕಲ್ಲೂರ, ತರುಣ ಸಂಘದ ಅಧ್ಯಕ್ಷ ಲಕ್ಷ್ಮಣ ಚಿಗರಡ್ಡಿ, ಹನಮಂತ ಮಾದರ, ಶಿಕ್ಷಕ ಸುರೇಶ ಪೂಜಾರಿ, ಗ್ರಾಪಂ ಉಪಾಧ್ಯಕ್ಷ ಮಲ್ಲಪ್ಪ ಚಿಗರಡ್ಡಿ, ಉತ್ತರ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗೇಶ ಗೋಲಶೆಟ್ಟಿ, ಸಮಿತಿ ವಿದ್ಯಾರ್ಥಿ ಘಟಕದ ಪ್ರಮುಖ ಲಕ್ಷ್ಮಣ ಮಾದರ ಉಪಸ್ಥಿತರಿದ್ದರು. ಗೋಲಶೆಟ್ಟಿ ಶಿಕ್ಷಣ ಸಂಸ್ಥೆ ಮುಖ್ಯಗುರು ಪ್ರಕಾಶ ಪೀಠಕ ನಿರೂಪಿಸಿದರು.

ಟಾಪ್ ನ್ಯೂಸ್

s-t-somashekhar

ಬೆಂಗಳೂರು ಉಸ್ತುವಾರಿ ಸಿಎಂ ಬೊಮ್ಮಾಯಿ ಬಳಿಯೇ ಇರಲಿ: ಸಚಿವ ಸೋಮಶೇಖರ್

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

1-kk

ಕೊಡಗು:ಒಂದೇ ಶಾಲೆಯ 32 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್

ರಾಜಕೀಯ ಜನ್ಮ ಕೊಟ್ಟ ಯಾರನ್ನೂ ಸಿದ್ದರಾಮಯ್ಯ ಬದುಕಿಸಿಲ್ಲ: ಛಲವಾದಿ ನಾರಾಯಣಸ್ವಾಮಿ

ರಾಜಕೀಯ ಜನ್ಮ ಕೊಟ್ಟ ಯಾರನ್ನೂ ಸಿದ್ದರಾಮಯ್ಯ ಬದುಕಿಸಿಲ್ಲ: ಛಲವಾದಿ ನಾರಾಯಣಸ್ವಾಮಿ

ಮಿತಿಮೀರಿದ ಕೋವಿಡ್ ಪ್ರಕರಣ ಮತ್ತು ಸಾವಿನ ಸಂಖ್ಯೆ; ಮಾಸ್ಕೋದಲ್ಲಿ ನ.7ರವರೆಗೆ ಲಾಕ್ ಡೌನ್

ಮಿತಿಮೀರಿದ ಕೋವಿಡ್ ಪ್ರಕರಣ ಮತ್ತು ಸಾವಿನ ಸಂಖ್ಯೆ; ಮಾಸ್ಕೋದಲ್ಲಿ ನ.7ರವರೆಗೆ ಲಾಕ್ ಡೌನ್

ಮೀನುಗಾರಿಕೆಗೆ ತೆರಳಿದ ವೇಳೆ ಸಮುದ್ರಕ್ಕೆ ಬಿದ್ದು ತಮಿಳುನಾಡಿನ ಯುವಕ ನಾಪತ್ತೆ

ಮಂಗಳೂರು : ಮೀನುಗಾರಿಕೆಗೆ ತೆರಳಿದ ವೇಳೆ ಬೋಟ್‌ನಿಂದ ಬಿದ್ದು ತಮಿಳುನಾಡು ಮೂಲದ ಯುವಕ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17sugarcane

ಬೈಪಾಸ್‌ ರಸ್ತೆ ನಿರ್ಮಾಣ: ಸುಗಮ ಸಂಚಾರಕ್ಕೆ ಕ್ಷಣಗಣನೆ

16school

ಫಲಿತಾಂಶ ಸುಧಾರಣೆಗೆ ಹೊಸ ಯೋಜನೆ

24problems

ದುಃಖಕ್ಕೆ ದುಶ್ಚಟಗಳು ಪರಿಹಾರವಲ್ಲ

23bus

ಸಂಚಾರಿ ವಾಹನದಲ್ಲಿ ಶಸ್ತ್ರ ಚಿಕಿತ್ಸೆ ತರಬೇತಿ!

20road

ಇಕ್ಕಟ್ಟಾದ ರಸ್ತೆಯಲ್ಲಿ ಕಗ್ಗಂಟಾದ ಸಂಚಾರ

MUST WATCH

udayavani youtube

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡಿಗೆ ಹೆಜ್ಜೆ ಹಾಕಿದ ಸಿಎಂ ಬೊಮ್ಮಾಯಿ

udayavani youtube

ಕಾಪು ಕಡಲ ಕಿನಾರೆಯಲ್ಲಿ ‘ಕನ್ನಡಕ್ಕಾಗಿ ನಾವು ಗೀತ ಗಾಯನ’ ಕಾರ್ಯಕ್ರಮ ಸಂಪನ್ನ

udayavani youtube

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೊಳಗಿದ ಬಾರಿಸು ಕನ್ನಡ ಡಿಂಡಿಮವ

udayavani youtube

ಕಬಿನಿ ಹಿನ್ನೀರಿನಲ್ಲಿ ಈಜಿದ ಹುಲಿ

udayavani youtube

ಎತ್ತಿನಭುಜ ಪ್ರವಾಸಿ ತಾಣಕ್ಕೆ ಭೇಟಿ ನೀಡುವ ಪ್ರವಾಸಿಗರೇ ಎಚ್ಚರ

ಹೊಸ ಸೇರ್ಪಡೆ

s-t-somashekhar

ಬೆಂಗಳೂರು ಉಸ್ತುವಾರಿ ಸಿಎಂ ಬೊಮ್ಮಾಯಿ ಬಳಿಯೇ ಇರಲಿ: ಸಚಿವ ಸೋಮಶೇಖರ್

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ

ಹೂಡಿಕೆದಾರರಿಗೆ ಲಕ್ಷಾಂತರ ರೂ. ನಷ್ಟ; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,158 ಅಂಕ ಕುಸಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

ನೆಟ್ಸ್ ನಲ್ಲಿ ಬೌಲಿಂಗ್ ಮಾಡಿದ ಹಾರ್ದಿಕ್: ಕಿವೀಸ್ ವಿರುದ್ಧ ಆಡುವುದು ಬಹುತೇಕ ಖಚಿತ

1-kk

ಕೊಡಗು:ಒಂದೇ ಶಾಲೆಯ 32 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್

ಮೈಸೂರು ಮೃಗಾಲಯ

ಮೃಗಾಲಯದಲ್ಲಿ ಒರಾಂಗುಟಾನ್‌ ಮನೆ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.