ಪಾಳು ಬಿದ್ದ ಕ್ವಾರ್ಟ್‌ರ್ಸ್‌ಗಳು!

•ಕಂದಾಯ ಇಲಾಖೆ ಮೌನ•ಮುರಿದು ಹೋಗುವ ಸ್ಥಿತಿಯಲ್ಲಿವೆ ಕಿಟಕಿಗಳು-ಗಾಜುಗಳು

Team Udayavani, Jun 24, 2019, 9:10 AM IST

bk-tdy-3..

ಕಲಾದಗಿ: ಪಾಳು ಬಿದ್ದಿರುವ ಕಂದಾಯ ಇಲಾಖಾ ಕಟ್ಟಡಗಳು.

ಕಲಾದಗಿ: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರಿಗೆಂದು ಲಕ್ಷಾಂತರ ರೂಪಾಯಿ ವ್ಯಯ ಮಾಡಿ ಕಟ್ಟಿಸಿದ ಕ್ವಾರ್ಟ್‌ರ್ಸ್‌ಗಳು ನಾಯಿ, ಹಂದಿ ವಾಸಿಸುವ ಸ್ಥಳಗಳಾಗಿ ಮಾರ್ಪಾಡಾಗುತ್ತಿದ್ದು, ಕಟ್ಟಡಗಳ ಆವರಣದಲ್ಲಿ ಮುಳ್ಳು ಕಂಟಿ ಬೆಳೆದು ಮಿನಿ ಜಂಗಲ್ ಆಗುತ್ತಿದೆ.

ಕಿಟಕಿಗಳು-ಬಾಗಿಲುಗಳು ಮುರಿದು ಹೋಗುವ ಸ್ಥಿತಿಯಲ್ಲಿದ್ದು,ಹುಳು ತಿನ್ನುತ್ತಿವೆ. ಗಾಜುಗಳು ಒಡೆದು ಹೋಗುತ್ತಿವೆ. ಕ್ವಾರ್ಟ್‌ರ್ಸ್‌ ಆವರಣದಲ್ಲಿ ಜಾಲಿ ಗಿಡಗಳು ಬೆಳೆದು ನಿಂತಿದ್ದು, ಗೇಟುಗಳು ಕಾಯಂ ತೆರೆದೇ ಇರುತ್ತವೆ. ವಿದ್ಯುತ್‌ ತಂತಿಗಳು ಹರಿದು ಬಿದ್ದಿದ್ದು, ಪೈಪ್‌ಗ್ಳು ಒಡೆದು ಹೋಗಿವೆ. ಕಿಟಕಿಯಿಂದ ಒಳಗಡೆ ಕಣ್ಣು ಹಾಯಿಸಿದರೆ ನಿರುಪಯುಕ್ತ ವಸ್ತುಗಳು ಗುಜರಿ ಸಾಮಾನಿನಂತೆ ಕಾಣುತ್ತಿವೆ. ಪಾಳು ಬಿದ್ದ ಬಂಗಲೆಯಂತೆ ಕಾಣುತ್ತಿವೆ.

ಸರಕಾರ ಕಂದಾಯ ನೌಕರರಿಗೆ ಸೇವೆ ಸಲ್ಲಿಸುತ್ತಿರುವ ಗ್ರಾಮದಲ್ಲೇ ವಾಸವಿರಲೆಂದು ಹಾಗೂ ಗ್ರಾಮೀಣ ಜನರಿಗೆ ಸೂಕ್ತ ಕಾಲದಲ್ಲಿ ಸರಕಾರಿ ಸೇವೆಗಳು ಲಭ್ಯವಾಗಲಿ ಎಂಬ ದೃಷ್ಟಿಕೋನವನ್ನಿಟ್ಟುಕೊಂಡು ಸೌಲಭ್ಯಗಳನ್ನೊಳಗೊಂಡ ಮೂರು ಕ್ವಾರ್ಟ್‌ರ್ಸ್‌ಗಳನ್ನು ಕಟ್ಟಿಸಿಕೊಟ್ಟಿತ್ತು.ಆದರೆ ಕಂದಾಯ ಇಲಾಖೆಯ ಉಪತಹಶೀಲ್ದಾರನಾಗಲಿ, ಗ್ರಾಮ ಲೆಕ್ಕಾಧಿಕಾರಿಯಾಗಲಿ, ಕಂದಾಯ ನಿರೀಕ್ಷಕನಾಗಲಿ ಯಾರೂ ಇಲ್ಲಿ ವಾಸವಿರದೆ ಪಾಳು ಬಿದ್ದು ಹೋಗುತ್ತಿದೆ.

ಕ್ವಾರ್ಟ್‌ರ್ಸ್‌ಗಳ ಆವರಣ ಕುಡುಕರ ಅಡ್ಡಾ ಆಗುತ್ತಿದೆ. ಸಾರಾಯಿ ಬಾಟಲಿಗಳು, ಬಿಯರ್‌ ಬಾಟಲಿಗಳು ಎಲ್ಲೆಂದರಲ್ಲಿ ಬಿದ್ದಿವೆ.ಅಂಡರ್‌ ಗ್ರೌಂಡ್‌ ನೀರಿನ ಟ್ಯಾಂಕುಗಳಲ್ಲಿ ಕಲ್ಲು ಮಣ್ಣು ತುಂಬಿಕೊಂಡು ಹಾಳಾಗಿದೆ.

ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಪಾಳು ಬೀಳುತ್ತಿರುವ ಕಟ್ಟಡಗಳನ್ನು ದುರಸ್ತಿ ಮಾಡಿಸಿ ಅಧಿಕಾರಿಗಳು ವಸತಿ ಗೃಹಗಳನ್ನಾಗಲಿ, ಆಧಾರ ನೋಂದಣಿ ಕೇಂದ್ರವನ್ನಾಗಲಿ ಅಥವಾ ಇನ್ನಿತರೆ ಕಚೇರಿಗಳನ್ನಾಗಿ ಉಪಯೋಗಿಸಬೇಕೆಂದು ಗ್ರಾಮಸ್ಥರ ಆಶಯವಾಗಿದೆ.

•ಚಂದ್ರಶೇಖರ ಆರ್‌.ಎಚ್.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.