ಮರಳು ಸಾಗಾಣಿಕೆ ನಿಯಮ ಪಾಲಿಸಿ
Team Udayavani, Feb 5, 2021, 6:44 PM IST
ಬಾದಾಮಿ: ತಾಲೂಕಿನ ಎಲ್ಲ ಮರಳು ಗಣಿಗಾರಿಕೆ ಮಾಲೀಕರು ಕಾನೂನಿನ ಪ್ರಕಾರ ಗಣಿಗಾರಿಕೆ ಮತ್ತು ಮರಳು ಸಾಗಾಣಿಕೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಹಶೀಲ್ದಾರ್ ಸುಹಾಸ ಇಂಗಳೆ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಟಾಸ್ಕ್ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿ ತಿಂಗಳಿನ ಮೊದಲ ವಾರದಲ್ಲಿ ತಾಲೂಕಿನ ಟಾಸ್ಕ್ಪೋರ್ಸ್ ಸಮಿತಿ ಸಭೆ ನಡೆಸಲಾಗುವುದು. ಸದರಿ ಸಭೆಗೆ ಕಡ್ಡಾಯವಾಗಿ ಹಾಜರಾಗಲು ಸೂಚಿಸಲಾಯಿತು.
ಇದನ್ನೂ ಓದಿ :ಸೂಕಿ ಯಶೋಗಾಥೆ; ಮ್ಯಾನ್ಮಾರ್ ಪ್ರಜಾಪ್ರಭುತ್ವದ ಐಕಾನ್, ರಾಜಕೀಯ ಕೈದಿ ಟು ನಾಯಕಿ
ಸಿಪಿಐ ರಮೇಶ ಹಾನಾಪುರ, ಪ್ರಕಾಶ ಬಣಕಾರ ಹಾಗೂ ಜಿಲ್ಲಾ ಗಣಿ -ಭೂವಿಜ್ಞಾನ ಇಲಾಖೆ ಅ ಧಿಕಾರಿಗಳು, ಲೋಕೋಪಯೋಗಿ ಇಲಾಖೆ, ಅರಣ್ಯ ಇಲಾಖೆಯ ಅಧಿ ಕಾರಿಗಳು ಹಾಗೂ ಪಾಯಿಂಟ್ ಮಾಲೀಕರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ