ತಾಪಂ ಸದಸ್ಯರಿಂದ ನಾಳೆ ಧರಣಿ ಸತ್ಯಾಗ್ರಹ

Team Udayavani, Jan 12, 2020, 11:17 AM IST

bk-tdy-3

ಜಮಖಂಡಿ: ಅಂಗನವಾಡಿ ಕೇಂದ್ರಗಳಿಗೆ ಕಳಪೆ ಗುಣಮಟ್ಟದ ಪದಾರ್ಥ ವಿತರಣೆ ಹಾಗೂ ಅಂಗನವಾಡಿಗೆ ಆಹಾರ ಸಾಮಗ್ರಿ ಹಂಚಿಕೆ ಮಾಡುವುದರಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅಕ್ರಮ ನಡೆದಿದೆ. ಕೂಡಲೇ ತನಿಖೆ ನಡೆಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಜ.13ರಂದು ಸೋಮವಾರ ತಾಪಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕನಡೆಸಲಾಗುವುದು ಎಂದು ತಾಪಂ ಅಧ್ಯಕ್ಷೆ ಸವಿತಾ ಕಲ್ಯಾಣಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಪಂ ಇಒ ಸಂಜೀವ ಹಿಪ್ಪರಗಿ ತಾಪಂ ನಿರ್ಣಯ ಠರಾವು ಮಾಡುವಲ್ಲಿ ತಾರತಮ್ಯ ನೀತಿ ಅನುಸರಿಸುವುದು, ಗೋಠೆ ಗ್ರಾಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಭಾಗ್ಯಲಕ್ಷ್ಮೀ ಬಾಂಡ್‌ ನೀಡಲು ಸದಸ್ಯರ ಬಳಿ ಹಣ ಅಪೇಕ್ಷೆ ಮಾಡುತ್ತಿದ್ದು, ಅಂಗನವಾಡಿಗೆ ಆಹಾರ ಪೂರೈಕೆ ಮಾಡುತ್ತಿರುವ ಎನ್‌ಜಿಒ ಸೀಜ್‌ ಮಾಡಬೇಕು. 2019ರ ಮಾರ್ಚ್‌-ಏಪ್ರಿಲ್‌ ತಿಂಗಳಲ್ಲಿ ತಾಲೂಕಿನಾದಂತ್ಯ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಆಹಾರ ಪೂರೈಕೆ ಮಾಡದೇ ಬಿಲ್‌ ತೆಗೆದಿರುವುದು. ಕಳಪೆ ಆಹಾರ ಸಾಮಗ್ರಿಗಳನ್ನು ನೀಡುತ್ತಿರುವ ಹೀಗೆ ಅನೇಕ ವಿಷಯಗಳ ಸಮಗ್ರ ತನಿಖೆಗೆ ಆಗ್ರಹಿಸಿ ಧರಣಿ ಸತ್ಯಾಗ್ರಹ  ಹಮ್ಮಿಕೊಳ್ಳಲಾಗುತ್ತಿದೆ.

ಸತ್ಯಾಗ್ರಹದಲ್ಲಿ ತಾಪಂ ಎಲ್ಲ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದರು. ತಾಪಂ ಸದಸ್ಯರಾದ ಶ್ರೀಮಂತ ಚೌರಿ, ಧರೆಪ್ಪ ಗುಗ್ಗರಿ, ಬಸವರಾಜ ಮಾಳಿ, ಭೀಮಪ್ಪ ಹಾದಿಮನಿ, ಗೋವಿಂದ ಗಸ್ತಿ, ನಾಗವ್ವ ಕುರಣಿ, ಚಂದಪ್ಪ ನರಸಗೊಂಡ, ಮಂಜುನಾಥ ಆಲಬಾಳ, ಬಸವರಾಜ ಕಡಪಟ್ಟಿ, ಸದಾಶಿವ ಮಾಂಗ ಇದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.