ಜಿಲ್ಲಾದ್ಯಂತ ಶಾಲಾ ಆರಂಭೋತ್ಸವ ಸಂಭ್ರಮ

ಶಾಲಾ ಆವರಣದಲ್ಲಿ ಮಕ್ಕಳ ಚಿಲಿಪಿಲಿ

Team Udayavani, May 17, 2022, 11:44 AM IST

8

ಬಾಗಲಕೋಟೆ: ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ನಿಗದಿತ ಅವಧಿಗೆ ಆರಂಭಗೊಳ್ಳದಿದ್ದ ಶಾಲೆಗಳು ಸೋಮವಾರ ಕೊರೊನಾ ಭೀತಿ ಇಲ್ಲದೇ ಆರಂಭಗೊಂಡಿವೆ. ಜಿಲ್ಲೆಯ ಬಹುತೇಕ ಶಾಲೆಗಳಲ್ಲಿ ಮಕ್ಕಳ ಚಿಲಿಪಿಲಿ ಕಂಡು ಬಂದಿದ್ದು, ಮೊದಲ ದಿನ ಶಾಲೆಗೆ ಬಂದ ಮಕ್ಕಳಿಗೆ, ಶಿಕ್ಷಕರು ಹಾಗೂ ಸಿಬ್ಬಂದಿ ಆರತಿ ಎತ್ತಿ, ಕೈಗೆ ಹೂ ಕೊಟ್ಟು ಸ್ವಾಗತಿಸಿದರು.

ಸರಕಾರ ಈ ಬಾರಿ ಮಕ್ಕಳು ಯಾವುದೇ ಕಾರಣಕ್ಕೆ ಕಲಿಕೆಯಿಂದ ಹೊರಗುಳಿಯಬಾರದೆಂಬ ಉದ್ದೇಶದಿಂದ ಕಲಿಕಾ ಚೇತರಿಕೆ ಎಂಬ ವಿನೂತನ ಯೋಜನೆ ಜಾರಿಗೊಳಿಸಿ ಈ ಹಿಂದೆ ಮಕ್ಕಳ ಪಠ್ಯದಲ್ಲಾದ ದೋಷಗಳನ್ನು, ಅವರಿಗೆ ಹೊರೆಯಾಗುವಂತಹ ಪಠ್ಯಕ್ರಮ ಪ್ರಥಮದಿಂದ ಮುಕ್ತಗೊಳಿಸುವ ಹಾಗೂ ಕಳೆದ ಎರಡು ವರ್ಷಗಳ ಹಿಂದೆ ಮಹಾಮಾರಿ ಕೊರೊನಾ ಸಂಕಷ್ಟದಲ್ಲಿ ಮೊದಲನೇ ತರಗತಿಗೆ ಬರಬೇಕಾದ ಮಕ್ಕಳು ಈಗ ಮೂರನೇ ತರಗತಿಯ ಮಕ್ಕಳಲ್ಲಿ ಪರಿವರ್ತನೆಯಾಗುತ್ತಿರುವುದರಿಂದ ಅವರಿಗೆ ಶೂನ್ಯ ಜ್ಞಾನ ಒದಗಿ ಬಂದಿರುತ್ತದೆ.

ಆ ಒಂದು ತೊಂದರೆ ನಿವಾರಣೆ ಸರಿಪಡಿಸುವ ಉದ್ದೇಶದಿಂದ ಈ ಬಾರಿ ವರ್ಷವಿಡಿ ಪಠ್ಯ ಮಾಡದೇ ಪಠ್ಯೇತರ ಚಟುವಟಿಕೆಗಳಾದ ಚಿತ್ರ, ನಾಟಕ, ಕ್ರೀಡೆ, ಮನರಂಜನೆ ಮುಂತಾದ ಚಟುವಟಿಕೆಗಳನ್ನು ಮಾಡಿಸುವ ಮೂಲಕ ಮಕ್ಕಳಿಗ ಶಾಲೆಯಲ್ಲಿ ಭಯದ ವಾತಾವರಣ ತೊಲಗಿ ಶಾಲೆ ಆಕರ್ಷಣೀಯ ಕೇಂದ್ರವಾಗುವಂತೆ ಮಾಡುವುದೇ ಇದರ ಉದ್ದೇಶವಾಗಿದೆ. ಸರಕಾರಿ ಶಾಲೆಯಲ್ಲಿ ಸಿಗುವ ಎಲ್ಲ ಸೌಲಭ್ಯಗಳ ಮಾಹಿತಿ ಹಾಗೂ ಶಿಕ್ಷಣ ವಂಚಿತ ಮಕ್ಕಳಿಗೆ ಶಾಲೆಗೆ ಪ್ರವೇಶಿಸುವ ಕುರಿತಾದ ಜಾಗೃತಿ ಜಾಥಾ, ಪಾಲಕರ ಮನಪರಿವರ್ತನೆ, ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವ ಉದ್ಧೇಶದಿಂದ ಈ ಹಿಂದಿನ ವರ್ಷಗಳಿಗಿಂತ ಈ ಬಾರಿ ವಿಭಿನ್ನವಾಗಿ ಶಿಕ್ಷಣ ಪದ್ದತಿ ಜಾರಿಗೊಳಿಸಲಾಗಿದೆ.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಸುಧಾರಣಾ ಸಮಿತಿ ಅಧ್ಯಕ್ಷ ಮಂಜುನಾಥ ಮಾದರ, ಪ್ರೌಢಶಾಲಾ ಅಧ್ಯಕ್ಷ ಚಿದಾನಂದ ಕೋವಳ್ಳಿ, ಗ್ರಾಪಂ ಅಧ್ಯಕ್ಷ ರುದ್ರಪ್ಪ ಮೆನಸಗಿ, ಗ್ರಾ.ಪಂ. ಸದಸ್ಯರಾದ ಮೈಲಾರೇಶ ನೀಲಣ್ಣವರ, ಶಿವಪ್ಪ ಕೋವಳ್ಳಿ, ಗ್ರಾಮದ ಹನಮಂತ ಕೆಂಪನ್ನವರ, ದೊಡ್ಡಪ್ಪ ಪೂಜಾರಿ, ಈರಪ್ಪ ಚೂರಿ, ಹನಮಂತ ಪಸಂದವರ, ಗಣೇಶ ನದಾಫ್‌, ಪ್ರೌಢಶಾಲಾ ಮುಖ್ಯ ಶಿಕ್ಷಕ ರವಿ ಬಾಳಕ್ಕನವರ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಎಂ.ಎಸ್‌.ಅಳ್ಳಿಮಟ್ಟಿ, ಎರಡು ಶಾಲಾ ಶಿಕ್ಷಕರಾದ ವೈ.ಎಚ್‌. ಭಜಂತ್ರಿ, ಎಸ್‌.ಟಿ.ಮಾಚಾ, ಡಿ.ಬಿ.ಅಮೀನಗಡ, ಪಿ.ಐ. ಡವಲಗಿ, ಸುಜಾತಾ ಬನ್ನಟ್ಟಿ, ಮೀನಾಕ್ಷಿ ಕೋರಿ, ಸುರೇಶ ದೊಡಮನಿ, ಲಕ್ಷ್ಮಣ ಅಕ್ಯಾನವರ, ಎನ್‌.ವೈ. ಹೊಸಮನಿ, ಪಿ.ಬಿ. ದೇಶಪಾಂಡೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.