ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ: ಆಲಬಾಳ


Team Udayavani, May 15, 2020, 11:13 AM IST

ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ: ಆಲಬಾಳ

ಜಮಖಂಡಿ: ಕೋವಿಡ್ ಮಹಾಮಾರಿ ವೈರಸ್‌ನಿಂದ ನಿರ್ಗತಿಕರು, ವಿಧವೆಯರು, ವೃದ್ಧರಿಗೆ ದುಡಿಮೆಯಿಲ್ಲದೆ ಜನರಿಗೆ ಸಹಾಯ ಮಾಡಬೇಕು ಎಂದು ರಾಘವೇಂದ್ರ ಆಲಬಾಳ ಹೇಳಿದರು.

ನಗರದ ಕೊಳಚೆ ಪ್ರದೇಶ, ಕಡಕೋಳ ಹಾಗೂ ಆಲಗೂರ ಪುನರವಸತಿ ಕೇಂದ್ರದ ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿಗಳ ಕಿಟ್‌ ವಿತರಣೆ ಸಹಿತ ನಗದು ಧನ ಸಹಾಯ ಮಾಡಿದ ನಂತರ ಅವರು ಮಾತನಾಡಿದರು. ಕೊರೊನಾ ತಡೆಗಟ್ಟುವಲ್ಲಿ ಸಾಮಾಜಿಕ ಅಂತರ, ಮುಖಕ್ಕೆ ಮಾಸ್ಕ್ ಕಡ್ಡಾಯವಾಗಿ ಪಾಲಿಸಬೇಕು. ಮಹಾಮಾರಿ ಕೋವಿಡ್ ವೈರಸ್‌ದಿಂದ ವಿಶ್ವಕ್ಕೆ ಮುಕ್ತಿ ಸಿಗಬೇಕು ಎಂದರು.

ಪವನ ದೇವರಮನಿ, ಮಾರುತಿ ಗೋಂದಳೆ, ದೀಪಕ ತರತರಿ, ಆದೀತ್ಯ ಆಲಬಾಳ, ದರ್ಶನ ಕಡಕೋಳ, ಸುಧಾಕರ ರಾಹುಲ ಭಜಂತ್ರಿ, ಆಕಾಶ ತಳಗಡೆ ಇತರರು ಇದ್ದರು

ಟಾಪ್ ನ್ಯೂಸ್

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17sugarcane

ಬೈಪಾಸ್‌ ರಸ್ತೆ ನಿರ್ಮಾಣ: ಸುಗಮ ಸಂಚಾರಕ್ಕೆ ಕ್ಷಣಗಣನೆ

16school

ಫಲಿತಾಂಶ ಸುಧಾರಣೆಗೆ ಹೊಸ ಯೋಜನೆ

24problems

ದುಃಖಕ್ಕೆ ದುಶ್ಚಟಗಳು ಪರಿಹಾರವಲ್ಲ

23bus

ಸಂಚಾರಿ ವಾಹನದಲ್ಲಿ ಶಸ್ತ್ರ ಚಿಕಿತ್ಸೆ ತರಬೇತಿ!

20road

ಇಕ್ಕಟ್ಟಾದ ರಸ್ತೆಯಲ್ಲಿ ಕಗ್ಗಂಟಾದ ಸಂಚಾರ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.