ಬರಗಾಲದಲ್ಲಿ ಹಸಿವು ನೀಗಿಸಿದ್ದ ಪೇಜಾವರ ಶ್ರೀ

Team Udayavani, Dec 30, 2019, 11:30 AM IST

bk-tdy-2

ಗುಳೇದಗುಡ್ಡ: ಉಡುಪಿಯ ಪೇಜಾವರ ಶ್ರೀಗಳಿಗೂ ಗುಳೇದಗುಡ್ಡಕ್ಕೂ ಅವಿನಾಭಾವ ಸಂಬಂಧವಿದೆ. ಅನೇಕ ಜನರೊಂದಿಗೆ ಒಡನಾಟ ಹೊಂದಿದ್ದರು. ಆದರೆ, ಹರಿಪಾದ ಸೇರಿರುವುದು ಜನತೆಗೆ ನೋವು ತರಿಸಿದೆ.

ಪೇಜಾವರ ಶ್ರೀಗಳು ಗುಳೇದಗುಡ್ಡದ ರಾಘವೇಂದ್ರ ಮಠ, ಪರ್ವತಿಯ ಪರ್ವತೇಶ ದೇವಸ್ಥಾನ, ಲಕ್ಷ್ಮೀ ಬ್ಯಾಂಕಿನ ಶತಮಾನೋತ್ಸವ ಸಮಾರಂಭ ಸೇರಿದಂತೆ ಸುಮಾರು 10-15 ಬಾರಿ ಗುಳೇದಗುಡ್ಡಕ್ಕೆ ಭೇಟಿ ನೀಡಿದ್ದರು.

ಬರಗಾಲದಲ್ಲಿ ಹಸಿವು ನೀಗಿಸಿದ್ದ ಶ್ರೀಗಳು: ಪಟ್ಟಣದಲ್ಲಿ 1972ರಲ್ಲಿ ಭೀಕರ ಬರಗಾಲ ಎದುರಾಗಿತ್ತು. ಆ ಸಮಯದಲ್ಲಿ ಆರ್‌ ಎಸ್‌ಎಸ್‌ ಹಾಗೂ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಮುರುಘಾಮಠದಲ್ಲಿ ಗಂಜಿ ಕೇಂದ್ರ ತೆರೆಯಲಾಗಿತ್ತು. ಹುಬ್ಬಳ್ಳಿ ಮೂರುಸಾವಿರ ಮಠದ ಮಹಾಸ್ವಾಮಿಗಳು ಪಟ್ಟಣದಲ್ಲಿ ಜೋಳಿಗೆ ಹಿಡಿದು ಸಂಚರಿಸಿ 40 ಸಾವಿರ ರೂ. ಸಂಗ್ರಹಿಸಿದ್ದರು.

ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಪೇಜಾವರ ಶ್ರೀಗಳು ಗಂಜಿ ಕೇಂದ್ರ ಆರಂಭಿಸಿದ್ದರು, 1972ರಲ್ಲಿ 1400ಜನರಿಗೆ ಪ್ರತಿದಿನ ಊಟ ನೀಡುವ ಕೆಲಸ ಮಾಡಿದ್ದರು. ಪೇಜಾವರ ಶ್ರೀಗಳೊಂದಿಗೆ ಪಟ್ಟಣದ ಘನಶ್ಯಾಮದಾಸ್‌ ರಾಠಿ, ರಂಗಪ್ಪ ಶೇಬಿನಕಟ್ಟಿ, ಡೀಕಪ್ಪ ಕಂಠಿ, ಮಧುಸೂದನ ರಾಂದಡ, ರಾಮಬಿಲಾಸ ಧೂತ, ರಾಮಣ್ಣ ಮುರನಾಳ, ಕೂಡ್ಲೆಪ್ಪ ರಂಜಣಗಿ ಸೇರಿದಂತೆ ಅನೇಕರು ಗಂಜಿ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದರು.

ಕೃಷ್ಣ ಪೂಜೆ : ಪೇಜಾವರ ಶ್ರೀಗಳು ಪಟ್ಟಣಕ್ಕೆ ಬಂದರೇ ಪರಿಮಳಾ ಪರ್ವತಿಕರ ಅವರ ಮನೆಯಲ್ಲಿಯೇ ಪೂಜೆ ಸಲ್ಲಿಸುತ್ತಿದ್ದರು. ಜನವರಿಯಲ್ಲಿ ಲಕ್ಷ್ಮೀ ಬ್ಯಾಂಕಿನ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

10-15 ಬಾರಿ ಭೇಟಿ: ಗುಳೇದಗುಡ್ಡ ಪಟ್ಟಣಕ್ಕೆ ಸುಮಾರು 10-15 ಬಾರಿ ಬಂದಿದ್ದು, 1976ರಿಂದ ಇಲ್ಲಿಯವರೆಗೂ ಶ್ರೀಗಳಿಗೂ ಗುಳೇದಗುಡ್ಡಕ್ಕೂ ಅವಿನಾಭಾವ ಸಂಬಂಧವಿದೆ. 1976ರಲ್ಲಿ ಪರ್ವತಿಯ ಪರ್ವತೇಶ ದೇವಸ್ಥಾನ ಉದ್ಘಾಟನೆ, 1986ರಲ್ಲಿ ಗುಳೇದಗುಡ್ಡ ಪಟ್ಟಣದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ದ್ವಿತೀಯ ಸಮ್ಮೇಳನದಲ್ಲಿಯೂ ಭಾಗವಹಿಸಿದ್ದರು.

2009, 2014ರಲ್ಲಿ ಪರ್ಯಾಯ ನಿಮಿತ್ತ ಆಗಮಿಸಿದ್ದರು. 2015ರಲ್ಲಿ ಪರ್ವತೇಶ ದೇವಸ್ಥಾನದ ನವಗ್ರಹ ದೇವರ ಪ್ರತಿಷ್ಠಾಪನೆ, ಗುರುವಂದನೆ ಸಮಾರಂಭಕ್ಕೆ ಬಂದಿದ್ದರು.

-ಮಲ್ಲಿಕಾರ್ಜುನ ಕಲಕೇರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.