ವಿಶೇಷ ಪ್ಯಾಕೇಜ್‌: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ


Team Udayavani, May 23, 2020, 8:13 AM IST

ವಿಶೇಷ ಪ್ಯಾಕೇಜ್‌: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ರಾಜ್ಯದಲ್ಲಿ ಕೋವಿಡ್‌-19 ನಿಯಂತ್ರಣಕ್ಕೆ ವಾರಿಯರ್‌ ಆಗಿ ಕಾರ್ಯ ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ಆನ್‌ಲೈನ್‌ ಹೋರಾಟ ನಡೆಸಿದರು.

ಶುಕ್ರವಾರ ಜಿಲ್ಲೆಯ ಎಲ್ಲ ಅಂಗವಾಡಿ ಕಾರ್ಯಕರ್ತೆಯರು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಇ-ಮೇಲ್‌ ಮತ್ತು ವಾಟ್ಸ್‌ ಆ್ಯಪ್‌ ಮೂಲಕ ಮನವಿ ಸಲ್ಲಿಸಿದರು. ಕೋವಿಡ್‌-19 ನಿಯಂತ್ರಣಕ್ಕೆ ಅಂಗವಾಡಿ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಜರ್‌ ಮತ್ತು ಮಾರ್ಚ್‌ ತಿಂಗಳಿಂದ ಮಾಸಿಕ 10 ಸಾವಿರ ವೇತನದೊಂದಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಯುಕ್ತ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಎಚ್‌.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.